ವೈಡ್-ನೋಬಾಲ್-ವೈಡ್: ಲಯತಪ್ಪಿದ ಯಾರ್ಕರ್ ಕಿಂಗ್, ನಡೆಯುತ್ತಿಲ್ಲ ಬುಮ್ರಾ ಮ್ಯಾಜಿಕ್ – Kannada News | Jasprit Bumrah Struggles with No Balls: Is the Yorker King Losing His Magic?
ಯಾರ್ಕರ್ ಕಿಂಗ್ ಎಂದೇ ಜನಪ್ರಿಯತೆ ಪಡೆದಿರೋ ಜಸ್ಪ್ರೀತ್ ಬುಮ್ರಾ ಈಗ ಲಯತಪ್ಪಿದ್ದು ಸ್ಪಷ್ಟವಾಗುತ್ತಿದೆ. ಈ ಬಾರಿ ಅವರಿಗೆ ಹೆಚ್ಚಿನ ವಿಕೆಟ್ ಸಿಕ್ಕಿಲ್ಲ ಎಂಬ ಕೊರಗು ಒಂದು ಕಡೆಯಾದರೆ, ನೋಬಾಲ್ ಹಾಕುವ ಮೂಲಕ ದುಬಾರಿ ಆಗುತ್ತಿದ್ದಾರೆ. ಮೇ4 ಎಲ್ಎಸ್ಜಿ ವಿರುದ್ಧದ ಪಂದ್ಯದಲ್ಲಿ ಬುಮ್ರಾ ಅವರು ಲಯತಪ್ಪಿದ್ದು ಸ್ಪಷ್ಟವಾಗಿದೆ. ಹಿಮ್ಮತ್ ಸಿಂಗ್ ಅವರು ಬುಮ್ರಾ ಬಾಲಿಂಗ್ನಲ್ಲಿ ಕೀಪರ್ ಕ್ಯಾಚ್ ಕೊಟ್ಟರು. ದುರಾದೃಷ್ಟ ಎಂದರ ಅದು ನೋಬಾಲ್ ಆಯಿತು. ಆ ಬಳಿಕ ಒಂದು ವೈಡ್ ಹಾಕಿದರು. ಬಳಿಕ ಮತ್ತೆ ನೋಬಾಲ್ ಹಾಕಿದರು….