ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಕ್ಯಾಂಟರ್ ಚಾಲಕ – Kannada News | Hosakote Highway Tragedy: Canter Driver Describes Deadly Hosakote Accident
ದೇವನಹಳ್ಳಿ, ಫೆಬ್ರವರಿ 13: ಹೊಸಕೋಟೆ-ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ 7 ಜನ ದುರ್ಮರಣ ಹೊಂದಿದ್ದು, ಅಪಘಾತದಲ್ಲಿ ಬದುಕುಳಿದ ಕ್ಯಾಂಟರ್ ಚಾಲಕ ಘಟನೆಯ ಕುರಿತು ವಿವರಿಸಿದ್ದಾರೆ. ಮಾಲೂರು ಕಡೆಯಿಂದ ತುಮಕೂರಿಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ವಾಹನ ಕ್ಯಾಂಟರ್ಗೆ ಗುದ್ದಿದೆ. ಇದರಿಂದ ಕ್ಯಾಂಟರ್ ಪಲ್ಟಿಯಾಗಿದ್ದು, ಸ್ಥಳೀಯರು ಸಹಾಯಕ್ಕೆ ಬಂದು ತನ್ನನ್ನು ಮೇಲೆತ್ತಿದ್ದಾರೆ. ಬಳಿಕ ಸ್ಥಳೀಯರ ಸಹಾಯದಿಂದ ಸ್ನೇಹಿತರಿಗೆ ಕರೆ ಮಾಡಿ, ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ….