Headlines

MI vs LSG: ಅಪರೂಪಕ್ಕೆ ಸಿಕ್ಕಿತ್ತು ವಿಕೆಟ್; ಬುಮ್ರಾ ಮಾಡಿದ್ರ ಎಡವಟ್ಟು..! ವಿಡಿಯೋ ನೋಡಿ – Kannada News | IPL 2026: Jasprit Bumrah’s Poor Form & No Balls Cost Mumbai Indians Dearly

2026 ರ ಐಪಿಎಲ್‌ನಲ್ಲಿ (IPL 2026) ಮುಂಬೈ ತಂಡದ ಕಳಪೆ ಪ್ರದರ್ಶನಕ್ಕೆ ಬ್ಯಾಟಿಂಗ್‌ ವಿಭಾಗದ ಪಾತ್ರ ಎಷ್ಟಿದೆಯೋ, ಬೌಲಿಂಗ್ ವಿಭಾಗದ್ದು ಅಷ್ಟೇ ಕೊಡುಗೆ ಇದೆ. ಅದರಲ್ಲೂ ಮುಂಬೈ ತಂಡದ ಬೌಲಿಂಗ್ ವಿಭಾಗದ ಜೀವಾಳ ಎನಿಸಿಕೊಂಡಿರುವ ಜಸ್ಪ್ರೀತ್ ಬುಮ್ರಾ (Jasprit Bumrah) ಈ ಆವೃತ್ತಿಯಲ್ಲಿ ವಿಕೆಟ್ ಬರ ಎದುರಿಸುತ್ತಿದ್ದಾರೆ. ಇದು ಮುಂಬೈ ತಂಡದ ಕಳಪೆ ಪ್ರದರ್ಶನಕ್ಕೆ ಪ್ರಮುಖ ಕಾರಣ ಎನ್ನಬಹುದು. ಇದುವರೆಗೆ ಬುಮ್ರಾ ಈ ಆವೃತ್ತಿಯಲ್ಲಿ 10 ಪಂದ್ಯಗಳನ್ನಾಡಿದ್ದಾರೆ. ಈ 10 ಪಂದ್ಯಗಳಲ್ಲಿ ಕೇವಲ ಮೂರು ವಿಕೆಟ್‌ಗಳನ್ನು ಪಡೆದಿದ್ದಾರೆ….

Read More

West Bengal Election 2026 Result: ಬಂಗಾಳದ ಭವಾನಿಪುರದಲ್ಲಿ ಸುವೇಂದು ಅಧಿಕಾರಿ ಎದುರು ಸಿಎಂ ಮಮತಾ ಬ್ಯಾನರ್ಜಿ ಹೀನಾಯ ಸೋಲು – Kannada News | West Bengal Election Results Mamata Banerjee Loses Bhabanipur To Suvendu Adhikari

ಕೊಲ್ಕತ್ತಾ, ಮೇ 4: ಪಶ್ಚಿಮ ಬಂಗಾಳದಲ್ಲಿ 4ನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುವ ಉತ್ಸಾಹ ಮತ್ತು ವಿಶ್ವಾಸದಲ್ಲಿದ್ದ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ (Mamata Banerjee) ಅವರಿಗೆ ಭಾರೀ ಮುಖಭಂಗವಾಗಿದೆ. ಮಧ್ಯಾಹ್ನ 12 ಗಂಟೆಯ ವೇಳೆಗೆ ಬಿಜೆಪಿ ಬಹುಮತದ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿತ್ತು. ಆದರೂ ಧೃತಿಗೆಡದ ಮಮತಾ ಬ್ಯಾನರ್ಜಿ ಸೂರ್ಯಾಸ್ತವಾಗುವಷ್ಟರಲ್ಲಿ ನಾವು ಗೆಲ್ಲುತ್ತೇವೆ ಎಂದು ವಿಡಿಯೋ ಮೂಲಕ ತಮ್ಮ ಬೆಂಬಲಿಗರಿಗೆ ಧೈರ್ಯ ತುಂಬಿದ್ದರು. ಸಂಜೆ ಟಿಎಂಸಿ ಭಾರೀ ಸೋಲನ್ನು ಅನುಭವಿಸುತ್ತಿದ್ದಂತೆ ಬಿಜೆಪಿ 100ಕ್ಕೂ ಹೆಚ್ಚು ಸ್ಥಾನಗಳನ್ನು ಲೂಟಿ…

Read More

Chanakya Niti: ಸದಾ ಇತರರ ಮಾತನ್ನು ಕೇಳುವುದರಿಂದ ಜೀವನದ ಮೇಲೆ ಏನೆಲ್ಲಾ ಪರಿಣಾಮ ಬೀರುತ್ತವೆ ಗೊತ್ತಾ? – Kannada News | Chanakya Niti: What are the effects on life of always listening to others?

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ಯಶಸ್ಸು, ಶ್ರೀಮಂತಿಕೆ, ಸಂಬಂಧಗಳು ಮಾತ್ರವಲ್ಲ ನಮಗೆ ಸರಿಯಾದ ಮಾರ್ಗವನ್ನು ತೋರಿಸುವ ಅನೇಕ ಜೀವನ ಪಾಠಗಳನ್ನು ಹೇಳಿಕೊಟ್ಟಿದ್ದಾರೆ. ಜೊತೆಗೆ ಇತರರನ್ನು ಕುರುಡಾಗಿ ನಂಬಿದಾಗ ಉಂಟಾಗುವ ಕೆಲವು ಅಪಾಯಗಳ ಬಗ್ಗೆಯೂ ಉಲ್ಲೇಖಿಸಿದ್ದಾರೆ. ಇತರರನ್ನು ಕುರುಡಾಗಿ ನಂಬುವ, ಸದಾ ಇತರರ ಮಾತನ್ನೇ ಕೇಳುವ ಅಭ್ಯಾಸ ಒಬ್ಬ ವ್ಯಕ್ತಿಗಿದ್ದರೆ, ಅವನು ವೇಗವಾಗಿ ವಿನಾಶದತ್ತ ಸಾಗುತ್ತದೆ ಎಂಬುದನ್ನು ಸಹ ಎಚ್ಚರಿಸಿದ್ದಾರೆ. ಹಾಗಿದ್ರೆ ಈ ಒಂದು ತಪ್ಪಿನಿಂದ ಜೀವನದಲ್ಲಿ ಏನೆಲ್ಲಾ ಅಪಾಯಗಳು ಎದುರಾಗುತ್ತವೆ ಎಂಬುದನ್ನು ವಿವರವಾಗಿ ತಿಳಿದುಕೊಳ್ಳೋಣ….

Read More

‘ಟಾಕ್ಸಿಕ್’ ಸಿನಿಮಾದ ಬೋಲ್ಡ್ ದೃಶ್ಯಕ್ಕೆ ಕಿಯಾರಾ ಕಿರಿಕ್ ಇಲ್ಲ: ವದಂತಿಗಳಿಗೆ ತೆರೆ ಎಳೆದ ನಟಿ – Kannada News | Kiara Advani denies rumours about toning down bold scenes in Yash starrer Toxic

‘ರಾಕಿಂಗ್ ಸ್ಟಾರ್’ ಯಶ್ (Yash) ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಅನೌನ್ಸ್ ಆದ ದಿನದಿಂದಲೂ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿದೆ. ಈಗ ಈ ಚಿತ್ರದ ನಾಯಕಿ ಕಿಯಾರಾ ಅಡ್ವಾಣಿ (Kiara Advani) ಅವರು ತಮ್ಮ ಬಗ್ಗೆ ಹರಿದಾಡುತ್ತಿದ್ದ ದೊಡ್ಡ ಸುಳ್ಳು ಸುದ್ದಿಯೊಂದಕ್ಕೆ ಬ್ರೇಕ್ ಹಾಕಿದ್ದಾರೆ. ‘ಟಾಕ್ಸಿಕ್’ (Toxic) ಸಿನಿಮಾದಲ್ಲಿ ಯಶ್ ಮತ್ತು ಕಿಯಾರಾ ಅಡ್ವಾಣಿ ಅವರ ನಡುವೆ ಬೋಲ್ಡ್ ದೃಶ್ಯಗಳು ಇವೆ. ಅವುಗಳ ಬಗ್ಗೆ ಕಿಯಾರಾ ತಕರಾರು ತೆಗೆಯುತ್ತಿದ್ದಾರೆ ಎನ್ನಲಾಗಿತ್ತು….

Read More

West Bengal CM: ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು; ಯಾರಾಗಲಿದ್ದಾರೆ ಮುಂದಿನ ಮುಖ್ಯಮಂತ್ರಿ? – Kannada News | BJP set to make history in West Bengal, Who will be the Next Chief Minister?

ಕೊಲ್ಕತ್ತಾ, ಮೇ 4: ಪಶ್ಚಿಮ ಬಂಗಾಳದಲ್ಲಿ (West Bengal Assembly Elections) ಮೊಟ್ಟ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಈ ಐತಿಹಾಸಿಕ ಕ್ಷಣದಲ್ಲಿ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲವೂ ಮೂಡಿದೆ. ಬಿಜೆಪಿ ತನ್ನ ಪ್ರಚಾರದಲ್ಲಿ ಮಹಿಳಾ ಭದ್ರತೆಯನ್ನು ಮುಂಚೂಣಿಯಲ್ಲಿಟ್ಟುಕೊಂಡಿರುವುದರಿಂದ ಕೇಸರಿ ಪಕ್ಷವು ಮಹಿಳಾ ಮುಖ್ಯಮಂತ್ರಿಯನ್ನು ನೇಮಿಸಬಹುದು ಎಂಬ ವದಂತಿಯೂ ಹರಡಿದೆ. ದೆಹಲಿಯೊಂದರಲ್ಲೇ ಬಿಜೆಪಿಯ ಮಹಿಳಾ ಮುಖ್ಯಮಂತ್ರಿ ಇರುವುದರಿಂದ ಮಹಿಳಾ ಮೀಸಲಾತಿ ಕಾಯ್ದೆಯ ಗೊಂದಲದ ನಂತರ ಬಿಜೆಪಿ ತನ್ನ ಮಹಿಳಾ ಪರ ಇಮೇಜ್…

Read More

MI vs LSG: ಮೊದಲ ಸೀಸನ್​ನಲ್ಲೇ 15 ವರ್ಷಗಳ ಹಳೆಯ ದಾಖಲೆ ಮುರಿದ ಮುಂಬೈ ಬೌಲರ್ – Kannada News | Alla Ghazanfar Shatters Harbhajan Singh’s 15 Year IPL Record for MI Powerplay Wickets in 2026

ಅಲ್ಲಾ ಗಜನ್ಫರ್ , ಇಂಗ್ಲಿಸ್ ಅವರ ವಿಕೆಟ್ ಪಡೆಯುವ ಮೂಲಕ ಒಂದೇ ಆವೃತ್ತಿಯಲ್ಲಿ ಮುಂಬೈ ಪರ ಪವರ್‌ಪ್ಲೇನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಐಪಿಎಲ್ 2026 ರಲ್ಲಿ ಪವರ್‌ಪ್ಲೇನಲ್ಲಿ ಆರು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಅಲ್ಲಾ ಗಜನ್ಫರ್, 2011 ರಲ್ಲಿ ಹರ್ಭಜನ್ ಸಿಂಗ್ ಪವರ್‌ಪ್ಲೇನಲ್ಲಿ ಐದು ವಿಕೆಟ್‌ ಪಡೆದು ನಿರ್ಮಿಸಿದ್ದ ದಾಖಲೆಯನ್ನು ಮುರಿದಿದ್ದಾರೆ. Source link

Read More

ಬಂಗಾಳ ನೆಲದಲ್ಲಿ ಹೊಸ ಸೂರ್ಯೋದಯವಾಗಿದೆ: ಇದೀಗ ಬದಲಾವಣೆ ಪರ್ವ ಶುರು ಎಂದ ಮೋದಿ – Kannada News | BJPs Grand Victory in West Bengal: A new sun has risen on Bengal, says PM Modi

ನವದೆಹಲಿ, ಮೇ 04: ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಜಯಭೇರಿ ಸಾಧಿಸಿದೆ. ಹೀಗಾಗಿ ಇಂದು ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ವಿಜಯೋತ್ಸವ ಕಾರ್ಯಕ್ರಮ ಮಾಡಲಾಯಿತು. ಈ ವೇಳೆ ಕಾರ್ಯಕರ್ತರನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಬಂಗಾಳ ಚುನಾವಣೆ ವೇಳೆ ಅಮಾಯಕರ ಹತ್ಯೆಗಳಾಗಿವೆ. ಆದರೆ ಬಂಗಾಳದಲ್ಲಿ ಮೊದಲ ಬಾರಿಗೆ ಹಿಂಸಾಚಾರ ರಹಿತ ಚುನಾವಣೆ ನಡೆದಿದೆ. ಹಿಂಸಾಚಾರ ರಾಜಕೀಯವನ್ನು ಬೇರು ಸಹಿತ ಕಿತ್ತುಹಾಕಿದ್ದೇವೆ. ಬಂಗಾಳ ನೆಲದಲ್ಲಿ ಹೊಸ ಸೂರ್ಯೋದಯವಾಗಿದೆ. ಈಗ ಬದಲಾವಣೆ ಪರ್ವ ಶುರು, ಸೇಡು ತೀರಿಸಿಕೊಳ್ಳುವುದಲ್ಲ….

Read More

ಶಾಮನೂರ ಮನೆತನದ 3ನೇ‌ ಪೀಳಿಗೆ ವಿಧಾನಸಭೆಗೆ:ತಂದೆ ರೀತಿ ಚಿಕ್ಕ ವಯಸ್ಸಿನಲ್ಲಿಯೇ ಸಮರ್ಥ ಶಾಸಕ – Kannada News | Davanagere South By Election Result: Samarth Shamanur youngest MLA In Karnataka

ದಾವಣಗೆರೆ, (ಮೇ 04): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ (Davanagere South Assembly By Poll Result) ಕಾಂಗ್ರೆಸ್​ ಅಭ್ಯರ್ಥಿ ಸಮರ್ಥ್ ಶಾಮನೂರು (Samarth Shamanur) ಗೆಲುವು ಸಾಧಿಸಿದ್ದಾರೆ. ತೀವ್ರ ಪೈಪೋಟಿ ನಡುವೆಯೂ ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್​ ದಾಸಕರಿಯಪ್ಪ ಅವರ ವಿರುದ್ಧ 5,708 ಮತಗಳ ಅಂತರದಿಂದ ಜಯ ಸಾಧಿಸಿದ್ದು, ತಂದೆ ತಾಯಿ ಜೊತೆ ಪ್ರಮಾಣ ಪತ್ರವನ್ನು ಸ್ವೀಕರಿಸಿದರು. ಈ ಮೂಲಕ ಅಜ್ಜ ಶಾಮನೂರು ಶಿವಶಂಕರಪ್ಪನವರ ಗೆಲುವಿನ ಹಾದಿಯನ್ನು ಮೊಮ್ಮಗ ಸಮರ್ಥ ಮುಂದುವರಿಸಿದ್ದು, ಶಾಮನೂರು ಮನೆತನದ ಮೂರನೇ…

Read More

‘ಇದು ನಿಜಕ್ಕೂ ಒಂದು ಕ್ರಾಂತಿ’: ಟಿವಿಕೆ ವಿಜಯ್ ಗೆಲುವಿಗೆ ಕೆವಿಎನ್ ಪ್ರೊಡಕ್ಷನ್ಸ್ ಸಂತಸ – Kannada News | KVN Productions congratulates Jana Nayagan actor Thalapathy Vijay for TVK win

Thalapathy Vijay, Venkat K. Narayana ನಟ ದಳಪತಿ ವಿಜಯ್ (Thalapathy Vijay) ಅವರು ಈಗ ಪೂರ್ಣಾವಧಿ ರಾಜಕಾರಣಿ. ಚುನಾವಣೆಯ ಅಖಾಡಕ್ಕೆ ಇಳಿದ ಅವರಿಗೆ ಚೊಚ್ಚಲ ಪ್ರಯತ್ನದಲ್ಲೇ ಗೆಲುವು ಸಿಕ್ಕಿದೆ. ಅವರ ಈ ಗೆಲುವನ್ನು ಆಪ್ತರು ಸಂಭ್ರಮಿಸುತ್ತಿದ್ದಾರೆ. ಚುನಾವಣೆಗೂ ಮುನ್ನ ವಿಜಯ್ ಅವರ ಕೊನೇ ಸಿನಿಮಾ ‘ಜನ ನಾಯಗನ್’ (Jana Nayagan) ಬಿಡುಗಡೆಗೆ ಸಾಕಷ್ಟು ತೊಂದರೆ ಉಂಟಾಯಿತು. ಈಗ ಆ ಸಿನಿಮಾದ ನಿರ್ಮಾಣ ಸಂಸ್ಥೆಯಿಂದ ವಿಜಯ್ ಅವರಿಗೆ ಅಭಿನಂದನೆ ಸಲ್ಲಿಸಲಾಗಿದೆ. ‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ಸಂಸ್ಥೆಯ…

Read More

MI vs LSG: 6,6,6,6,6,6,6.. 2ನೇ ವೇಗದ ಅರ್ಧಶತಕ ಬಾರಿಸಿದ ಪೂರನ್ – Kannada News | IPL 2026: Nicholas Pooran’s Explosive Fifty Smashes MI at Wankhede

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 47 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ಪರ ಸ್ಫೋಟಕ ಬ್ಯಾಟರ್ ನಿಕೋಲಸ್ ಪೂರನ್ ಸಿಡಿಲಬ್ಬರದ ಅರ್ಧಶತಕ ಬಾರಿಸಿದರು. ಇಡೀ ಆವೃತ್ತಿಯಲ್ಲಿ ರನ್ ಬರ ಎದುರಿಸುತ್ತಿದ್ದ ಪೂರನ್, ಮುಂಬೈ ವಿರುದ್ಧ ಅಬ್ಬರಿಸುವ ಮೂಲಕ ಈ ಆವೃತ್ತಿಯ ಮೊದಲ ಹಾಗೂ ಲಕ್ನೋ ಪರ ಎರಡನೇ ವೇಗದ ಅರ್ಧಶತಕ ಸಿಡಿಸಿದರು. ಈ ಪಂದ್ಯದಲ್ಲಿ…

Read More