Headlines

MI vs LSG: 6,6,6,6,6,6,6.. 2ನೇ ವೇಗದ ಅರ್ಧಶತಕ ಬಾರಿಸಿದ ಪೂರನ್ – Kannada News | IPL 2026: Nicholas Pooran’s Explosive Fifty Smashes MI at Wankhede

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 47 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ಪರ ಸ್ಫೋಟಕ ಬ್ಯಾಟರ್ ನಿಕೋಲಸ್ ಪೂರನ್ ಸಿಡಿಲಬ್ಬರದ ಅರ್ಧಶತಕ ಬಾರಿಸಿದರು. ಇಡೀ ಆವೃತ್ತಿಯಲ್ಲಿ ರನ್ ಬರ ಎದುರಿಸುತ್ತಿದ್ದ ಪೂರನ್, ಮುಂಬೈ ವಿರುದ್ಧ ಅಬ್ಬರಿಸುವ ಮೂಲಕ ಈ ಆವೃತ್ತಿಯ ಮೊದಲ ಹಾಗೂ ಲಕ್ನೋ ಪರ ಎರಡನೇ ವೇಗದ ಅರ್ಧಶತಕ ಸಿಡಿಸಿದರು. ಈ ಪಂದ್ಯದಲ್ಲಿ…

Read More

ಎಂಜಿಆರ್​ನಿಂದ ರೊನಾಲ್ಡ್ ರೀಗನ್​ವರೆಗೆ ರಾಜಕೀಯದಲ್ಲಿ ಗೆಲುವು, ಸೋಲು ಕಂಡ ಸಿನಿಮಾ ಸೆಲಬ್ರಿಟಿಗಳು – Kannada News | Cinema stars who met with success and failures in politics in India and world

ಬೆಂಗಳೂರು, ಮೇ 4: ದಳಪತಿ ವಿಜಯ್ ಅವರ ಟಿವಿಕೆ ಪಕ್ಷವು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu assembly elections) ಜಯಭೇರಿ ಭಾರಿಸಿದ ಬಳಿಕ ಸಿನಿಮಾ ಮತ್ತು ಪೊಲಿಟಿಕ್ಸ್ ನಂಟಿನ ಕುರಿತು ಟಾಕ್ ಶುರುವಾಗಿದೆ. ರಾಜಕೀಯಕ್ಕೆ ಸಿನಿಮಾ ಒಳ್ಳೆಯ ರಹದಾರಿ ಎಂದು ಅನೇಕರು ಭಾವಿಸಿದ್ದಾರೆ. ಅದು ಅರ್ಧಸತ್ಯ ಎಂಬುದು ಅಂಕಿ ಅಂಶಗಳಿಂದ ತಿಳಿದುಬರುತ್ತದೆ. ಚಿತ್ರರಂಗದಿಂದ ಅನೇಕರು ರಾಜಕೀಯ ಪ್ರವೇಶಕ್ಕೆ ಯತ್ನಿಸಿದ್ದುಂಟು. ಅದರಲ್ಲಿ ಕೆಲವರು ಮಾತ್ರ ಯಶಸ್ಸು ಪಡೆದಿದ್ದಾರೆ. ಅನೇಕರಿಗೆ ಸೋಲಾಗಿದೆ. ಉಕ್ರೇನ್​ನ ಈಗಿನ ಅಧ್ಯಕ್ಷ ಝೆಲೆನ್ಸ್​ಕಿ ಅವರು…

Read More

ದಾವಣಗೆರೆ ದಕ್ಷಿಣ ಗೆಲುವಿನ ಕ್ರೆಡಿಟ್ ಯಾರಿಗೆ? ಸಲೀಂ ಅಹ್ಮದ್ ಹೇಳಿದ್ದಿಷ್ಟು – Kannada News | MLC salim ahmed Talks about Congress Candidate Samarth Shamanur Won In Davanagere South By Poll

ದಾವಣಗೆರೆ, (ಮೇ 04): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು ಸಾಧಿಸಿದ್ದಾರೆ. ತೀವ್ರ ಪೈಪೋಟಿ ನಡುವೆಯೂ ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್​ ದಾಸಕರಿಯಪ್ಪ ಅವರ ವಿರುದ್ಧ 5,708 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಟಿಕೆಟ್ ವಿಚಾರದಲ್ಲಿ ನಡೆದ ಮುಸುಕಿನ ಗುದ್ದಾಟದಿಂದ ಕಾಂಗ್ರೆಸ್​​ ಲೀಡ್ ಕಡಿಮೆಯಾಗಿದೆ, ಯಾಕಂದ್ರೆ, ಟಿಕೆಟ್ ನೀಡದಿದ್ದಕ್ಕೆ ಅಸಮಾಧಾನಗೊಂಡಿರುವ ಮುಸ್ಲಿಮರು ಎಸ್​ಡಿಪಿಐಗೆ ಬೆಂಬಲಿಸಿದ್ದಾರೆ. ಹೀಗಾಗಿ ಕಾಂಗ್ರೆಸ್​ ಮತ ಬ್ಯಾಂಕ್​​​ ಗೆ ಡಿಮ್ಯಾಜ್ ಆಗಿದೆ. ಸಮರ್ಥ್ ಗೆಲುವು ರಿಜ್ವಾನ್ ಅರ್ಷದ್ ಹಾಗೂ…

Read More

PM Modi Speech: ಗಂಗೋತ್ರಿಯಿಂದ ಗಂಗಾಸಾಗರದವರೆಗೆ ಕಮಲ ಅರಳಿದೆ; ಬಂಗಾಳದ ಗೆಲುವು ಐತಿಹಾಸಿಕವೆಂದ ಪ್ರಧಾನಿ ಮೋದಿ  – Kannada News | PM Narendra Modi Address The Nation Post BJP Victory in West Bengal, Assam, Puducherry Assembly Election Latest News in Kannada

ನವದೆಹಲಿ, ಮೇ 4: ಮೂರು ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿಯ ಗೆಲುವನ್ನು ಸಂಭ್ರಮಿಸಲು ನವದೆಹಲಿಯ ಭಾರತೀಯ ಜನತಾ ಪಕ್ಷದ ಪ್ರಧಾನ ಕಚೇರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಅಭೂತಪೂರ್ವ ಸ್ವಾಗತ ದೊರೆಯಿತು. ಬಂಗಾಳಿ ಧೋತಿ ಧರಿಸಿ ಬಂದ ಪ್ರಧಾನಿ ಮೋದಿ ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆ ಇಡೀ ಆವರಣದ ಸುತ್ತ “ಮೋದಿ, ಮೋದಿ!” ಎಂಬ ಘೋಷಣೆಗಳು ಪ್ರತಿಧ್ವನಿಸಿತು. ಪ್ರಧಾನಿ ಮೋದಿ “ಭಾರತ್ ಮಾತಾ ಕಿ ಜೈ” ಎಂಬ ಘೋಷಣೆಯೊಂದಿಗೆ ತಮ್ಮ ಭಾಷಣವನ್ನು…

Read More

ಅತಿಯಾಗಿ ಸನ್‌ಸ್ಕ್ರೀನ್ ಬಳಕೆ ಮಾಡುವುದರಿಂದಲೂ ವಿಟಮಿನ್ ಡಿ ಕೊರತೆ ಉಂಟಾಗುತ್ತದೆಯೇ? – Kannada News | Using Sunscreen Daily: Will It Lower Your Vitamin D Levels?

ಇಂದಿನ ಜೀವನಶೈಲಿಯಲ್ಲಿ ವಿಟಮಿನ್ ಡಿ (Vitamin D) ಕೊರತೆ ಸಾಮಾನ್ಯ ಸಮಸ್ಯೆಯಾಗುತ್ತಿದೆ. ಮನೆಯೊಳಗೆ ಹೆಚ್ಚು ಸಮಯ ಕಳೆಯುವುದು, ಸೂರ್ಯನ ಬೆಳಕಿಗೆ ಕಡಿಮೆ ಒಡ್ಡಿಕೊಳ್ಳುವುದು ಮತ್ತು ಅಸಮತೋಲನ ಆಹಾರ ಪದ್ಧತಿ ಈ ಸಮಸ್ಯೆಗೆ ಪ್ರಮುಖ ಕಾರಣಗಳಾಗಿವೆ. ತಜ್ಞರ ಪ್ರಕಾರ, ಸೂರ್ಯನ ಬೆಳಕು ವಿಟಮಿನ್ ಡಿಗೆ ಪ್ರಮುಖ ಮೂಲವಾದರೂ, ಎಲ್ಲರಿಗೂ ಇದು ಸಾಕಾಗುವುದಿಲ್ಲ. ಕೆಲವರು ನಿಯಮಿತವಾಗಿ ಸೂರ್ಯನ ಬೆಳಕಿನಲ್ಲಿ ಇದ್ದರೂ ಕೂಡ ವಿಟಮಿನ್ ಡಿ ಕೊರತೆಯಿಂದ ಬಳಲುತ್ತಾರೆ. ಇದಕ್ಕೆ ಚರ್ಮದ ಬಣ್ಣ, ವಯಸ್ಸು, ದೇಹದ ಸ್ಥಿತಿ ಮತ್ತು ವಿಟಮಿನ್ ಶೋಷಣೆಯ…

Read More

ಬೇಸಿಗೆಯಲ್ಲಿ ಬೆವರಿನ ದುರ್ವಾಸನೆಯನ್ನು ಹೋಗಲಾಡಿಸಲು ಸ್ನಾನದ ನೀರಿಗೆ ಈ ವಸ್ತುವನ್ನು ಸೇರಿಸಿ – Kannada News | Adding these items to your bath water can help control the smell of sweat in summer

ಬೇಸಿಗೆಯಲ್ಲಿ ಬೆವರುವುದು (sweat)  ಸಾಮಾನ್ಯ. ಕೆಲವೊಮ್ಮೆ ಈ ಸಮಯದಲ್ಲಿ ದೇಹ ವಿಪರೀತವಾಗಿ ಬೆವರುತ್ತದೆ. ಈ ಅತಿಯಾದ ಬೆವರು ದೇಹದಲ್ಲಿ ದುರ್ವಾಸನೆ ಉಂಟಾಗಲು ಕಾರಣವಾಗುತ್ತದೆ.  ಚರ್ಮದ ಮೇಲಿರುವ ಬ್ಯಾಕ್ಟೀರಿಯಾಗಳು ಬೆವರಿನೊಂದಿಗೆ ಸಂವಹನ ನಡೆಸಿದಾಗ ವಾಸನೆ ಉಂಟಾಗುತ್ತದೆ. ಈ ದುರ್ವಾಸನೆಯಿಂದಾಗಿ ಅನೇಕರು ಮುಜುಗರಕ್ಕೆ ಒಳಗಾಗುವುದುಂಟು ಮತ್ತು ಬೆವರಿನ ವಾಸನೆಯನ್ನು ಹೋಗಲಾಡಿಸಲು ಪರ್‌ಫ್ಯೂಮ್‌ ಸಹ ಹಾಕ್ತಾರೆ. ಹಾಗಿದ್ರೂ ಕೂಡ ಬೆವರಿನ ವಾಸನೆ ಹೋಗುವುದಿಲ್ಲ. ನೀವು ಕೂಡ ಇದೇ ಸಮಸ್ಯೆಯನ್ನು ಎದುರಿಸುತ್ತಿದ್ದೀರಾ? ಹಾಗಿದ್ರೆ ಸ್ನಾನದ ರೀತಿಗೆ ಈ ವಸ್ತುಗಳನ್ನು ಬೆರೆಸಿ ಸ್ನಾನ ಮಾಡಿ,…

Read More

ನೀವು ಇತಿಹಾಸ ಸೃಷ್ಟಿ ಮಾಡಿದ್ರಿ: ಟಿವಿಕೆ ಗೆಲುವಿನ ಬಳಿಕ ವಿಜಯ್​ಗೆ ಸೆಲೆಬ್ರಿಟಿಗಳ ಅಭಿನಂದನೆ – Kannada News | Celebrities congratulate Thalapathy Vijay after TVK win in Tamil Nadu Assembly Election 2026

ನಟ ದಳಪತಿ ವಿಜಯ್ (Thalapathy Vijay) ಅವರು ರಾಜಕೀಯದ ಅಖಾಡಕ್ಕೆ ಇಳಿದು ಮೊದಲ ಪ್ರಯತ್ನದಲ್ಲೇ ಜಯಭೇರಿ ಬಾರಿಸಿದ್ದಾರೆ. ಅವರ ಟಿವಿಕೆ (TVK) ಪಕ್ಷವು ತಮಿಳುನಾಡಿನಲ್ಲಿ ಭಾರಿ ಮುನ್ನಡೆ ಸಾಧಿಸಿದೆ. ಸ್ಪರ್ಧಿಸಿದ ಎರಡೂ ಕ್ಷೇತ್ರಗಳಲ್ಲೂ ವಿಜಯ್ ಅವರು ಜಯ ಸಾಧಿಸಿದ್ದಾರೆ. ವಿಜಯ್ ಅವರ ಈ ಗೆಲುವಿಗಾಗಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ದಳಪತಿ ವಿಜಯ್ ಅವರಿಗೆ ಅಭಿನಂದನೆ ತಿಳಿಸುತ್ತಿದ್ದಾರೆ. ಚಿಯಾನ್ ವಿಕ್ರಮ್ (Chiyaan Vikram), ನಾನಿ, ವಿಜಯ್ ದೇವರಕೊಂಡ, ಕಾಜಲ್ ಅಗರ್​ವಾಲ್ ಸೇರಿದಂತೆ ಹಲವರು ಶುಭಾಶಯ ತಿಳಿಸಿದ್ದಾರೆ. ಚುನಾವಣೆ…

Read More

ಪಂಚರಾಜ್ಯ ಚುನಾವಣೆ ಫಲಿತಾಂಶ: ಪ್ರಧಾನಿ ಮೋದಿ ಸರಣಿ ಟ್ವೀಟ್ ಮೂಲಕ ಕಾರ್ಯಕರ್ತರು, ಮತದಾರರಿಗೆ ಧನ್ಯವಾದ – Kannada News | PM Narendra Modi series of tweets hailing NDA performance in five states assembly elections

ನವದೆಹಲಿ, ಮೇ 4: ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಬಹುತೇಕ ಹೊರಬಿದ್ದಿದೆ. ಐದು ರಾಜ್ಯಗಳ ಪೈಕಿ ಎನ್​ಡಿಎ ಮೈತ್ರಿಕೂಟ ಮೂರರಲ್ಲಿ ಅಧಿಕಾರ ಪಡೆಯಲಿದೆ. ಪಶ್ಚಿಮ ಬಂಗಾಳ, ಅಸ್ಸಾಮ್ ಮತ್ತು ಪುದುಚೆರಿಯಲ್ಲಿ ಬಿಜೆಪಿ ನೇತೃತ್ವದಲ್ಲಿ ಎನ್​ಡಿಎ ನಿಚ್ಚಳ ಬಹುಮತ ಪಡೆಯುತ್ತಿದೆ. ಕೇರಳದಲ್ಲೂ 3 ಸ್ಥಾನ ಗೆದ್ದು ತನ್ನ ಇರುವಿಕೆಯನ್ನ ಬಲಪಡಿಸಿಕೊಂಡಿದೆ. ತಮಿಳುನಾಡಿನಲ್ಲಿ ಎನ್​ಡಿಎ ಒಂದಷ್ಟು ಸ್ಥಾನ ಕಳೆದುಕೊಂಡರೂ ಪ್ರಬಲ ಉಪಸ್ಥಿತಿ ಹೊಂದಿದೆ. ಬಹುಮತ ಪಡೆದಿರುವ ಮೂರು ರಾಜ್ಯಗಳ ಪೈಕಿ ಪಶ್ಚಿಮ ಬಂಗಾಳದ ಗೆಲುವು ಬಿಜೆಪಿಗೆ ಐತಿಹಾಸಿಕವಾದುದು. ಇಲ್ಲಿ ಅದರ…

Read More

MI vs LSG Playing XI: ಮುಂಬೈ ತಂಡದಲ್ಲಿ ನಾಯಕ ಸೇರಿದಂತೆ ನಾಲ್ಕು ಬದಲಾವಣೆ – Kannada News | MI vs LSG Playing XI Mumbai Indians vs Lucknow Super Giants Today IPL 2026 match Confirmed playing 11 details with name in Kannada

ಐಪಿಎಲ್ 2026 (IPL 2026) ರ 47 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ (MI vs LSG) ನಡುವೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಇದುವರೆಗೆ ಈ ಆವೃತ್ತಿಯಲ್ಲಿ ಉಭಯ ತಂಡಗಳ ಪ್ರದರ್ಶನ ನಿರಸವಾಗಿದೆ. ಏಕೆಂದರೆ ಮುಂಬೈ ಆಡಿರುವ 9 ಪಂದ್ಯಗಳಲ್ಲಿ 7 ರಲ್ಲಿ ಸೋತಿದ್ದರೆ, ಇತ್ತ ಲಕ್ನೋ ಆಡಿರುವ 8 ಪಂದ್ಯಗಳಲ್ಲಿ 6 ರಲ್ಲಿ ಸೋತಿದೆ. ಇದರರ್ಥ ಮುಂಬೈ ಲೀಗ್ ಹಂತದಲ್ಲೇ ತನ್ನ ಪ್ರಯಾಣವನ್ನು ಅಂತ್ಯಗೊಳಿಸುವುದು ಭಾಗಶಃ ಖಚಿತವಾಗಿದೆ. ಇತ್ತ ಲಕ್ನೋ…

Read More

ಬಂಗಾಳಿ ಧೋತಿ ಧರಿಸಿ ಬಿಜೆಪಿ ಕಚೇರಿಗೆ ಭರ್ಜರಿ ಎಂಟ್ರಿ ಕೊಟ್ಟ ಪ್ರಧಾನಿ ಮೋದಿ – Kannada News | PM Modi arrives at BJP headquarters in Delhi wearing a Bengali dhoti for victory speech

ನವದೆಹಲಿ, ಮೇ 4: ಪಶ್ಚಿಮ ಬಂಗಾಳ (West Bengal Elections) ಮತ್ತು ಅಸ್ಸಾಂನಲ್ಲಿ ಬಿಜೆಪಿ ಭಾರೀ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ಮೋದಿ (PM Modi Speech) ಆಗಮಿಸಿದ್ದಾರೆ. ತಾವು ಹೋಗುವ ರಾಜ್ಯಗಳಲ್ಲಿ ಅಲ್ಲಿನ ಸಾಂಪ್ರದಾಯಿಕ ಉಡುಗೆ ತೊಡುವ ಮೂಲಕ ಗಮನ ಸೆಳೆಯುವ ಪ್ರಧಾನಿ ಮೋದಿ ಬಂಗಾಳದ ಐತಿಹಾಸಿಕ ಗೆಲುವನ್ನು ಸಂಭ್ರಮಿಸಲು ಮತ್ತು ಬಂಗಾಳದ ಜನತೆಗೆ ತಮ್ಮ ಕೃತಜ್ಞತೆ ಸಲ್ಲಿಸಲು ಇಂದಿನ ಭಾಷಣಕ್ಕೆ ಬಂಗಾಳಿ ಧೋತಿಯನ್ನು ಧರಿಸಿ ಆಗಮಿಸಿದ್ದಾರೆ. ಪ್ರಧಾನಿ…

Read More