ಧ್ರುವಂತ್ಗೆ ‘ಸೀಸನ್ ಚಪ್ಪಾಳೆ’ ಕೊಟ್ಟಿದ್ದನ್ನು ಟೀಕಿಸಿದವರಿಗೆ ಕ್ಲ್ಯಾರಿಟಿ ಕೊಟ್ಟ ಸುದೀಪ್ – Kannada News | Why Dhruvanth Gets Kichchana Chappale Sudeep Clarifies on Pre Finale
ಕಿಚ್ಚ ಸುದೀಪ್ (Sudeep) ಅವರು ಕಳೆದ ವಾರ ಧ್ರುವಂತ್ಗೆ ಸೀಸನ್ ಚಪ್ಪಾಳೆ ಕೊಟ್ಟಿದ್ದು ಗೊತ್ತೇ ಇದೆ. ಈ ವಿಷಯದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದವು ಎಂಬುದನ್ನು ಎಲ್ಲರೂ ಒಪ್ಪಿಕೊಳ್ಳುತ್ತಾರೆ. ಈ ವಿಷಯ ಕಿಚ್ಚನ ಕಿವಿಗೂ ಬಿದ್ದಿದೆ. ಈ ಚರ್ಚೆಯ ಬಗ್ಗೆ ಅವರಿಗೆ ಬೇಸರ ಆಗಿದೆ ಎಂದರೂ ತಪ್ಪಾಗಲಿಕ್ಕಿಲ್ಲ. ಈ ಬಗ್ಗೆ ಅವರು ವೀಕೆಂಡ್ ಎಪಿಸೋಡ್ನಲ್ಲಿ ಮಾತನಾಡಿದ್ದಾರೆ. ಧ್ರುವಂತ್ ಬದಲು ಗಿಲ್ಲಿಗೆ ಸೀಸನ್ ಚಪ್ಪಾಳೆ ಕೊಡಬಹುದಿತ್ತು ಎಂಬುದು ಅನೇಕರ ಅಭಿಪ್ರಾಯ ಆಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಈ ವಿಷಯದಲ್ಲಿ ಸಾಕಷ್ಟು…