ರಾಹುಲ್ ಮಾತು ಕೇಳದೆ ತಮಿಳುನಾಡಲ್ಲಿ ಕೆಟ್ಟಿತಾ ಕಾಂಗ್ರೆಸ್? ಅಸಲಿಗೆ ಆಗಿದ್ದೇನು? – Kannada News | Did Congress Suffer in Tamil Nadu for Ignoring Rahul Gandhi’s Advice on Alliance?
ಚೆನ್ನೈ, ಮೇ 04: ಪಂಚರಾಜ್ಯ ಚುನಾವಣೆಯಲ್ಲಿ ಕೇರಳ ಒಂದನ್ನು ಹೊರತುಪಡಿಸಿದರೆ ಉಳಿದೆಡೆ ಕಾಂಗ್ರೆಸ್ ಸಾಧನೆ ಹೇಳಿಕೊಳ್ಳುವ ಮಟ್ಟಿಗೆ ಏನೂ ಆಗಿಲ್ಲ. ಈ ನಡುವೆ ತಮಿಳುನಾಡು ಚುನಾವಣೆ ಸಂಬಂಧ ಅಚ್ಚರಿಯ ವಿಚಾರವೊಂದು ಬೆಳಕಿಗೆ ಬಂದಿದ್ದು, ರಾಹುಲ್ ಗಾಂಧಿ ಹೇಳಿದ್ದ ಮಾತು ಕೇಳದೆ ಹೋಗಿದ್ದೇ ತಮಿಳುನಾಡಲ್ಲಿ ಕಾಂಗ್ರೆಸ್ನ ಕಳಪೆ ಸಾಧನೆಗೆ ಕಾರಣವಾ? ಎಂಬ ಬಗ್ಗೆ ಹೊಸ ಚರ್ಚೆ ಶುರುವಾಗಿದೆ. ಹಿರಿಯರ ಸಲಹೆ ಎಂದು ರಾಹುಲ್ ಸುಮ್ಮನಾಗಿದ್ದೇ ತಮಿಳುನಾಡಲ್ಲಿ ಕಾಂಗ್ರೆಸ್ ಪಾಲಿಗೆ ಮುಳುವಾಯ್ತಾ ಎಂಬ ಪ್ರಶ್ನೆ ಎದ್ದಿದೆ. ರಾಹುಲ್ ಏನು ಹೇಳಿದ್ದರು?…