Peacock Feather Vastu: ಮನೆಯ ಈ 5 ಸ್ಥಳಗಳಲ್ಲಿ ನವಿಲು ಗರಿ ಇರಿಸಿ; ಹಣಕ್ಕೆಂದೂ ಕೊರತೆಯಾಗದು! – Kannada News | Peacock Feather Vastu: Attract Wealth and Positive Energy with Kuber’s Blessings
ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರಗಳ ಪ್ರಕಾರ ನವಿಲು ಗರಿ ಸಕಾರಾತ್ಮಕ ಶಕ್ತಿ ಮತ್ತು ಸಂಪತ್ತನ್ನು ಆಕರ್ಷಿಸುವ ಶಕ್ತಿಯನ್ನು ಹೊಂದಿದೆ ಎಂದು ಹೇಳಲಾಗುತ್ತದೆ. ನಿಮ್ಮ ಮನೆಯಲ್ಲಿ ಸರಿಯಾದ ಸ್ಥಳಗಳಲ್ಲಿ ನವಿಲು ಗರಿಗಳನ್ನು ಇರಿಸುವ ಮೂಲಕ, ನೀವು ಆರ್ಥಿಕ ಸಮಸ್ಯೆಗಳನ್ನು ನಿವಾರಿಸಬಹುದು. ಕುಬೇರನ ಆಶೀರ್ವಾದದ ಜೊತೆಗೆ ಆರ್ಥಿಕ ಸಮಸ್ಯೆಗಳನ್ನು ನಿವಾರಿಸಲು ಮನೆಯ ಈ ಜಾಗಗಗಳಲ್ಲಿ ನವಿಲು ಗರಿಯನ್ನು ಇರಿಸಿ. ಪೂಜಾ ಕೊಠಡಿ: ಮನೆಯ ಪೂಜಾ ಮಂಟಪದಲ್ಲಿ 3 ಅಥವಾ 7 ನವಿಲು ಗರಿಗಳನ್ನು ಇರಿಸಿ. ಇದು ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು…