ಯುದ್ಧದಿಂದ ತೈಲ ಪೂರೈಕೆ ನಿಂತು ಹೋದರೆ ಭಾರತಕ್ಕೆ ಗತಿ ಏನು? ದೇಶದಲ್ಲಿರುವ ಪೆಟ್ರೋಲ್ ಎಷ್ಟು ದಿನಕ್ಕೆ ಆಗುತ್ತೆ? – Kannada News | Indias strategic petroleum reserves know how many days they last if crude oil supply is stopped
ನವದೆಹಲಿ, ಮಾರ್ಚ್ 2: ಮಧ್ಯಪ್ರಾಚ್ಯ ಹೊತ್ತಿ ಉರಿಯುತ್ತಿದೆ. ಇಸ್ರೇಲ್, ಇರಾನ್ ಸಂಘರ್ಷದಲ್ಲಿ (Middle East crisis) ಅಮೆರಿಕ ಅಖಾಡಕ್ಕೆ ಪ್ರವೇಶ ಮಾಡಿದೆ. ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಸೇರಿದಂತೆ ಹಲವು ಪ್ರಮುಖ ಮುಖಂಡರನ್ನು ಅಮೆರಿಕ ಹಾಗೂ ಇಸ್ರೇಲ್ ಜಂಟಿ ಕಾರ್ಯಾಚರಣೆಯಲ್ಲಿ ಕೊಂದು ಹಾಕಿವೆ. ಗಲ್ಫ್ ದೇಶಗಳಿಂದ ತೈಲ ಪೂರೈಕೆಗೆ ಅಡಚಣೆ ಆಗಿದೆ. ಜಾಗತಿಕವಾಗಿ ತೈಲ ಬೆಲೆ ಹೆಚ್ಚುವ ಮತ್ತು ಪೂರೈಕೆ ಮೊಟಕುಗೊಳ್ಳುವ ಸಾಧ್ಯತೆ ಹೆಚ್ಚು ಕಾಣುತ್ತಿದೆ. ಒಂದು ವೇಳೆ, ತೈಲ ಪೂರೈಕೆ ನಿಂತು ಹೋದರೆ ಭಾರತಕ್ಕೆ…