Bengaluru Vegetable Price Hike: ಬೆಂಗಳೂರಿನಲ್ಲಿ ತರಕಾರಿ ಭಾರಿ ಏರಿಕೆ! ಕಂಗಾಲಾದ ಗ್ರಾಹಕರು – Kannada News | Bengaluru Vegetable Price Hike: Beans Touches Rs 160 Per KG, Rates Double Within 15 Days Due to Rain and Heat
ಬೆಂಗಳೂರು, ಮೇ 4: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಜನರಿಗೆ ಒಂದಾದ ಮೇಲೊಂದರಂತೆ ಬೆಲೆ ಏರಿಕೆಯ ಶಾಕ್ ಎದುರಾಗುತ್ತಿದೆ. ಹೋಟೆಲ್ ತಿಂಡಿಗಳ ಬೆಲೆ ಏರಿಕೆಯ ಬೆನ್ನಲ್ಲೇ, ಈಗ ತರಕಾರಿ ದರಗಳು (Vegetable Price Hike) ಕೂಡ ಗಗನಕ್ಕೇರಿದ್ದು ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳುತ್ತಿದೆ. ಕಳೆದ ಕೇವಲ 15 ದಿನಗಳ ಅಂತರದಲ್ಲಿ ಬಹುತೇಕ ಎಲ್ಲಾ ತರಕಾರಿಗಳ ಬೆಲೆ ಎರಡು ಪಟ್ಟು ಹೆಚ್ಚಾಗಿದ್ದು, ಮನೆಯಲ್ಲಿ ಅಡುಗೆ ಮಾಡುವುದು ಕೂಡ ದುಬಾರಿಯಾಗಿದೆ. ಬೀನ್ಸ್ಗೆ ಬಂಗಾರದ ಬೆಲೆ ಸದ್ಯ ಮಾರುಕಟ್ಟೆಯಲ್ಲಿ ಬೀನ್ಸ್ ದರ…