ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ, ಹೇಳಿದ್ದೇನು? – Kannada News | Ranji Trophy Final: Jammu and Kashmir CM Omar Abdullah arrives in Hubballi for cheer up the team
ಹುಬ್ಬಳ್ಳಿ, (ಫೆಬ್ರವರಿ 27): ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ (Jammu Kashmir )ನಡುವೆ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ (Ranji Trophy Final) ಪಂದ್ಯವನ್ನು ವೀಕ್ಷಿಸಲು ಜಮ್ಮು ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ (Jammu Kashmir CM Omar Abdullah) ಹುಬ್ಬಳ್ಳಿಗೆ (Hubballi) ಆಗಮಿಸಿದ್ದಾರೆ. ಜೆಕೆ ತಂಡ ಬೃಹತ್ ಮುನ್ನಡೆ ಸಾಧಿಸಿ ಚೊಚ್ಚಲ ರಣಜಿ ಪ್ರಶಸ್ತಿ ಗೆಲ್ಲುವ ಸನಿಹದಲ್ಲಿದೆ. ಹೀಗಾಗಿ ತಂಡಕ್ಕೆ ಚಿಯರ್ ಅಪ್ ಮಾಡಲು ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಜಮ್ಮು ಕಾಶ್ಮೀರದಿಂದ ಹುಬ್ಬಳ್ಳಿಗೆ ಬಂದಿಳಿದ್ದು, ನಾಳೆ…