Assembly Election 2026 Results: ಪಂಚ ರಾಜ್ಯ ಚುನಾವಣಾ ಫಲಿತಾಂಶ ನೇರ ಪ್ರಸಾರ ಇಲ್ಲಿ ನೋಡಿ – Kannada News | Assembly Election 2026 Results Live: Counting Begins for West Bengal, Tamil Nadu, Kerala, Assam, and Puducherry; Bypoll Results for Karnataka
ವಿಧಾನಸಭಾ ಚುನಾವಣೆ ಫಲಿತಾಂಶ 2026 ನೇರ ಪ್ರಸಾರImage Credit source: tv9 ವಿಧಾನಸಭೆ ಚುನಾವಣೆ ಫಲಿತಾಂಶ 2026: ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಪುದುಚೇರಿ ವಿಧಾನಸಭಾ ಚುನಾವಣೆಗಳ ಹಾಗೂ ಕರ್ನಾಟಕದ ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇಂದು (ಮೇ 4) ಪ್ರಕಟವಾಗುತ್ತಿದೆ. ಅಸ್ಸಾಂನ 126 ಸ್ಥಾನಗಳಿಗೆ, ಕೇರಳದ 140 ಸ್ಥಾನಗಳಿಗೆ ಮತ್ತು ಪುದುಚೇರಿಯ 30 ಸ್ಥಾನಗಳಿಗೆ ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ಪಶ್ಚಿಮ ಬಂಗಾಳದ 294 ಸ್ಥಾನಗಳಿಗೆ…