ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ – Kannada News | Vijayapura babaladi sadashiva mutya prediction 2026 about rain monsoon And Politics
ವಿಜಯಪುರ (ಫೆಬ್ರವರಿ 19): ಪ್ರತಿ ವರ್ಷದಂತೆ ಈ ಬಾರಿಯೂ ವಿಜಯಪುರದ (Vijayapura) ಬಬಲಾದಿ ಸ್ವಾಮೀಜಿಯು ಭವಿಷ್ಯ (Babaladi Mutya Kalajnana Bhavishya) ನುದಿಡಿದ್ದಾರೆ. ಪ್ರತಿ ವರ್ಷ ಈ ಬಾರಿಯೂ ಶಿವರಾತ್ರಿ ಅಮವಾಸ್ಯೆ ಹಿಂದೆ ಮುಂದೆ ಬಬಲಾದಿ ಜಾತ್ರೆ ನಡೆಯುತ್ತಿದೆ. ಈ ವೇಳೆ ಹೊಳೆಬಬಲಾದಿ ಪೀಠಾಧಿಪತಿ ಸಿದ್ಧರಾಮಯ್ಯ ಹೊಳಿಮಠ ಸ್ವಾಮೀಜಿ ಭವಿಷ್ಯ ನುಡಿದಿದ್ದು, 2026ರ ಕಾಲಜ್ಞಾನ ಭವಿಷ್ಯ ಹೇಳಿದ್ದಾರೆ. 2026ನೇ ವರ್ಷವು ಏರಿಳಿತಗಳಿಂದ ಕೂಡಿದ ವರ್ಷವಾಗಲಿದೆ ಎಂದು ಬಬಲಾದಿ ಸದಾಶಿವ ಮುತ್ತಜ್ಜ ಕಾಲಜ್ಞಾನ ಹೇಳಿದ್ದಾರೆ. ರಾಜಕಾರಣದಲ್ಲಿ ಹೊಸ ತಿರುವು….