ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 20ರ ದಿನಭವಿಷ್ಯ
ಕುಂಕುಮವನ್ನು ನೀರಿಗೆ ಹಾಕಿ, ಅದನ್ನು ಒಂದು ತಟ್ಟೆಯಲ್ಲಿ ಹಾಕಿ, ಅದರಲ್ಲಿ ಒಂದು ನಾಣ್ಯವನ್ನು ಇಟ್ಟುಕೊಂಡು ನೀವು ವಾಸಿಸುವಂಥ ಮನೆಗೆ ಸಂಜೆಯ ಹೊತ್ತಿಗೆ ನಿವಾಳಿಸಿ, ಮನೆಯಿಂದ ಹೊರಗೆ ಹಾಕಿ. ಇದರಿಂದ ಸಾಮರಸ್ಯ ಮೂಡುತ್ತದೆ ಹಾಗೂ ದೃಷ್ಟಿ ದೋಷದ ನಿವಾರಣೆ ಆಗುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಸಮಾಜದಲ್ಲಿ ನಿಮ್ಮ ವ್ಯಕ್ತಿತ್ವಕ್ಕೆ ಮನ್ನಣೆ ಸಿಗಲಿದೆ. ನಿಮ್ಮಲ್ಲಿ ಕೆಲವರಿಗೆ ಗೌರವ- ಸನ್ಮಾನಗಳು ಆಗಬಹುದು. ಸಂಬಂಧಿಕರು ನಿಮ್ಮನ್ನು ಭೇಟಿ ಆಗುವದರಿಂದ ಮನೆಯಲ್ಲಿ…