ಬಾಲಕಿಯರ ವಿಡಿಯೋ ಚಿತ್ರೀಕರಿಸಿ ಆನ್‌ಲೈನ್‌ಗೆ ಅಪ್ಲೋಡ್: ಹುಡುಕಿ ಇಬ್ಬರನ್ನ ಬಂಧಿಸಿದ ರಾಮನಗರ ಪೊಲೀಸ್ರು – Kannada News | Bengaluru South Cybercrime police arrests two for creating and uploading videos involving minors
ರಾಮನಗರ, (ಮೇ 15): ಪರಿಚಿತರ ಅಪ್ರಾಪ್ತ ಮಕ್ಕಳನ್ನು ಲೈಂಗಿಕವಾಗಿ ಶೋಷಿಸಿ ಬಳಿಕ ಆ ಕೃತ್ಯದ ವಿಡಿಯೋವನ್ನು ಚಿತ್ರೀಕರಿಸಿ ಆನ್‌ಲೈನ್ ಗೆ ಅಪ್‌ಲೋಡ್ ಮಾಡಿದ್ದ ಇಬ್ಬರು ಕಿಡಿಗೇಡಿಗಳನ್ನು ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆಯ ರಾಮನಗರ (Ramanagara) ಸೆನ್ ಪೊಲೀಸರು ಬಂಧಿಸಿದ್ದಾರೆ. ಕಗ್ಗಲಿಪುರದ ಕಿರಣ್ ಕುಮಾರ್ ಹಾಗೂ ಆದಿತ್ಯ ಬಂಧಿತರಾಗಿದ್ದು, ಆರೋಪಿಗಳಿಂದ ಮೊಬೈಲ್ ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಎನ್‌ಸಿಆರ್‌ಪಿ ಪೋರ್ಟಲ್‌ನ ಟಿಫ್‌ಲೈನ್ ಮೂಲಕ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ದೃಶ್ಯಾವಳಿ (ಸಿಎಸ್‌ಎಎಂ) ಕುರಿತು ಸಿಐಡಿಗೆ ಮಾಹಿತಿ ಬಂದಿತ್ತು. ಈ…