ದೆಹಲಿಯಲ್ಲಿ 9 ಮಂದಿ ಬಲಿತೆಗೆದ ಎಸಿ ಸ್ಫೋಟ; ಏರ್ ಕಂಡೀಷನರ್ ಸ್ಫೋಟಕ್ಕೆ ಕಾರಣವೇನು, ನಿಯಂತ್ರಣ ಹೇಗೆ? – Kannada News | AC Blasts: What Caused Delhi’s Tragedy? Essential Safety Tips & Prevention Guide
ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿ ಇತ್ತೀಚೆಗೆ ಎಸಿ ಸ್ಫೋಟಗೊಂಡು ಉಂಟಾದ ಭೀಕರ ಬೆಂಕಿಯಿಂದಾಗಿ 9 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಸ್ಫೋಟ (AC blast) ಹೇಗಾಯಿತು, ಏನು ಕಾರಣ ಎಂದು ಇನ್ನೂವರೆಗೆ ಗೊತ್ತಾಗಿಲ್ಲ. ಎಸಿ ಯೂನಿಟ್ನೊಳಗೆ ಶಾರ್ಟ್ ಸರ್ಕ್ಯೂಟ್ ಆಗಿ ಈ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ತಜ್ಞರ ಪ್ರಕಾರ, ಬೇಸಿಗೆಯ ಧಗೆಯಲ್ಲಿ ಏರ್ ಕಂಡೀಷನರ್ಗಳು ಸ್ಫೋಟಗೊಳ್ಳುವ ಅಪಾಯ ಹೆಚ್ಚಿರುತ್ತದೆ. ಬೇಸಿಗೆಯ ತೀವ್ರ ಶಾಖದಿಂದಾಗಿ ಎಸಿಗಳ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು, ಇಂತಹ ಸ್ಫೋಟಗಳು ಸಂಭವಿಸುತ್ತಿವೆ…