ಬಾಂಗ್ಲಾದೇಶದ ಪ್ರಧಾನಿಯಾಗಲಿರುವ ಬಿಎನ್ಪಿಯ ತಾರಿಕ್ ರೆಹಮಾನ್ ಒಟ್ಟು ಆಸ್ತಿ ಎಷ್ಟು? – Kannada News | Bangladesh’s next PM Tarique Rahman: BNP Leader’s Assets and Election Victory Overview
ಢಾಕಾ, ಫೆಬ್ರವರಿ 13: ಬಾಂಗ್ಲಾದೇಶ(Bangladesh)ದಲ್ಲಿ ಅಶಾಂತಿ ನೆಲೆಸಿದೆ. ಬಾಂಗ್ಲಾದೇಶ ರಾಷ್ಟ್ರೀಯವಾದಿ ಪಕ್ಷ ಸರ್ಕಾರ ರಚಿಸಲಿದೆ ಎಂದು ಚುನಾವಣಾ ಫಲಿತಾಂಶಗಳು ಸೂಚಿಸುತ್ತಿಚೆ. ಸುಮಾರು ಎರಡು ದಶಕಗಳ ನಂತರ ಬಿಎನ್ಪಿ ಮತ್ತೆ ಅಧಿಕಾರಕ್ಕೆ ಬರುತ್ತಿದೆ. ಅವರ ಮೈತ್ರಿಕೂಟ ಈಗಾಗಲೇ ಬಹುಮತದ ಗಡಿ ದಾಟಿದೆ. ಖಲೀದಾ ಜಿಯಾ ಅವರ ಪುತ್ರ ತಾರಿಕ್ ರೆಹಮಾನ್ ಬಿಎನ್ಪಿ ಸರ್ಕಾರದಲ್ಲಿ ಪ್ರಧಾನಿಯಾಗಲಿದ್ದಾರೆ ಎಂಬುದು ಸ್ಪಷ್ಟವಾಗಿದೆ. 17 ವರ್ಷಗಳ ವನವಾಸದ ನಂತರ ಬಾಂಗ್ಲಾದೇಶಕ್ಕೆ ಮರಳಿರುವ ತಾರಿಕ್ ರೆಹಮಾನ್, ಒಂದೂವರೆ ತಿಂಗಳಲ್ಲಿ ಚುನಾವಣೆಯಲ್ಲಿ ಗೆದ್ದ ನಂತರ ಪ್ರಧಾನಿಯಾಗುವ ಹಾದಿಯಲ್ಲಿದ್ದಾರೆ….