ವಿದೇಶಿ ಉದ್ಯೋಗದ ಆಮಿಷ; ಪೋರ್ಚುಗಲ್‌ನಲ್ಲಿ ಭಾರತೀಯ ಯುವತಿಯನ್ನು ಬಿಯರ್ ಶಾಪ್ ಮಾಲೀಕನಿಗೆ ಮಾರಿದ ಏಜೆನ್ಸಿ! – Kannada News | Indian Woman offered job in Portugal Sold To Beer Shop Owner how she is escaped
ನವದೆಹಲಿ, ಆಗಸ್ಟ್ 8: ಕೆಲವೊಮ್ಮೆ ಹಣದ ಬಗ್ಗೆ ನಮಗಿರುವ ಅತಿಯಾದ ವ್ಯಾಮೋಹ, ದುರಾಸೆ ನಮ್ಮ ಪ್ರಾಣಕ್ಕೇ ಸಂಚಕಾರ ತಂದುಬಿಡುತ್ತದೆ. ಹೆಚ್ಚಿನ ಸಂಬಳ ಸಿಗುತ್ತದೆ, ಇನ್ನೂ ಚೆನ್ನಾಗಿ ಬದುಕು ಕಟ್ಟಿಕೊಳ್ಳಬಹುದು ಎಂಬ ಆಸೆ, ಕನಸುಗಳಿಂದ ಪೋರ್ಚುಗಲ್ಗೆ ಹೋಗಿದ್ದ ಭಾರತೀಯ ಯುವತಿಗೆ ದೊಡ್ಡ ಆಘಾತ ಕಾದಿತ್ತು. ಪೋರ್ಚುಗಲ್ಗೆ ಹೋಗುತ್ತಿದ್ದಂತೆ ಆಕೆಗೆ ಕೆಲಸ ಕೊಡಿಸುವುದಾಗಿ ಕರೆದುಕೊಂಡು ಹೋಗಿದ್ದ ಏಜೆನ್ಸಿ ಆಕೆಯನ್ನು ಅಲ್ಲಿನ ಬಿಯರ್ ಶಾಪ್ ಮಾಲೀಕರಿಗೆ ಮಾರಾಟ ಮಾಡಿದೆ. ಅಷ್ಟೇ ಅಲ್ಲದೆ, ವೀಸಾ ಮತ್ತು ಇತರೆ ದಾಖಲೆಗಳ ಕೆಲಸದ ಹೆಸರಿನಲ್ಲಿ ವಂಚಕರು…