Headlines

ಸುಪ್ರೀಂ ಮೆಟ್ಟಿಲೇರಿದ ಅಯೋಧ್ಯೆ ರಾಮ ಮಂದಿರದ ದೇಣಿಗೆಯಲ್ಲಿ ಅಕ್ರಮ ಪ್ರಕರಣ, ಯುಪಿ ಸರ್ಕಾರದಿಂದ ‘ಎಸ್‌ಐಟಿ’ ರಚನೆ – Kannada News | Ayodhya Ram Mandir Donation Scam: SC Petition Filed, UP Govt Forms SIT for Probe

ಲಕ್ನೋ, ಜೂನ್ 15: ಅಯೋಧ್ಯೆ(Ayodhya)ಯ ಶ್ರೀರಾಮ ಜನ್ಮಭೂಮಿ ದೇವಸ್ಥಾಬದ ದೇಣಿಗೆ ನಿರ್ವಹಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಆರೋಪ ಈಗ ಸುಪ್ರೀಂಕೋರ್ಟ್​ ಮೆಟ್ಟಿಲೇರಿದೆ. ಸಾರ್ವಜನಿಕರ ವಿಶ್ವಾಸವನ್ನು ಕಾಪಾಡಲು ಈ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಡೆಸಿದೆ. ಇದೇ ವೇಳೆ, ಪ್ರಕರಣದ ಪಾರದರ್ಶಕತೆ ಮತ್ತು ಸತ್ಯಾಸತ್ಯತೆಯನ್ನು ಬಯಲಿಗೆಳೆಯಲು ಉತ್ತರ ಪ್ರದೇಶ ಸರ್ಕಾರವು ಈಗಾಗಲೇ ಉನ್ನತ ಮಟ್ಟದ ವಿಶೇಷ ತನಿಖಾ ತಂಡವನ್ನು (SIT) ರಚಿಸುವ ಮೂಲಕ ತ್ವರಿತ ಕ್ರಮ ಕೈಗೊಂಡಿದೆ. ವಕೀಲ ಅನೂಪ್…

Read More

ಇರಾನ್-ಅಮೆರಿಕ ಒಪ್ಪಂದದ ಎಫೆಕ್ಟ್; ತೈಲ ಬೆಲೆ ಇಳಿಕೆ; ರೂಪಾಯಿಗೆ ಜೀವ; ಚಿನ್ನ, ಷೇರುಗಳ ಜಿಗಿತ – Kannada News | Hormuz Peace Deal: Crude Oil Drops, Indian Stocks Soar – Global Market Impact

ಭಾರತೀಯ ಷೇರು ಮಾರುಕಟ್ಟೆImage Credit source: Shutterstock ನವದೆಹಲಿ, ಜೂನ್ 15: ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಜಗತ್ತಿನ ಶಾಂತಿ ಮತ್ತು ಆರ್ಥಿಕತೆಗೆ ಧಕ್ಕೆ ಹಾರ್ಮುಜ್ ಜಲಸಂಧಿ (Strait of Hormuz) ಸಂಘರ್ಷ ಕೊನೆಗೂ ಅಂತ್ಯಗೊಳ್ಳುತ್ತಿದೆ. ಇರಾನ್ ಮತ್ತು ಅಮೆರಿಕ ನಡುವೆ ಶಾಂತಿ ಒಪ್ಪಂದ (Iran-US peace deal) ಏರ್ಪಡುತ್ತಿದೆ. ಒಪ್ಪಂದಕ್ಕೆ ಸಹಿ ಹಾಕಲು ಎರಡೂ ದೇಶಗಳು ಒಪ್ಪಿವೆ. ಇದು ಜಾಗತಿಕ ಮಾರುಕಟ್ಟೆಗಳಿಗೆ ಸಿಹಿ ತಂದಿರುವ ಬೆಳವಣಿಗೆ. ಅದರಲ್ಲೂ ಭಾರತದಂತಹ ದೇಶಗಳಿಗೆ ತುಸು ನೆಮ್ಮದಿ ತರುವ ಸುದ್ದಿ. ಪಶ್ಚಿಮ…

Read More

‘ಕರುಪ್ಪು’ ಚಿತ್ರ ಥಿಯೇಟರ್​​​ನಲ್ಲಿ ಹಿಟ್​, ಒಟಿಟಿಯಲ್ಲಿ ಫ್ಲಾಪ್ – Kannada News | Karuppu Movie: Theater Hit, OTT Flop? Suriya Trisha Film’s Unexpected Fate Explained

ಸೂರ್ಯ ಹಾಗೂ ತ್ರಿಷಾ ನಟನೆಯ ‘ಕರುಪ್ಪು’ ಸಿನಿಮಾ (Karuppu Movie) ಥಿಯೇಟರ್​​​ನಲ್ಲಿ ರಿಲೀಸ್ ಆಗಿ ಬರೋಬ್ಬರಿ 300 ಕೋಟಿ ರೂಪಾಯಿ ಬಾಚಿಕೊಂಡಿತು. ರಿಲೀಸ್ ಆದ ಒಂದೇ ತಿಂಗಳಿಗೆ ಸಿನಿಮಾ ಒಟಿಟಿಗೆ ಕಾಲಿಟ್ಟಿದೆ. ಈ ಚಿತ್ರ ಥಿಯೇಟರ್​​ನಲ್ಲಿ ಹಿಟ್ ಆಗಿತ್ತು ನಿಜ, ಆದರೆ, ಒಟಿಟಿಯಲ್ಲಿ ಈ ಚಿತ್ರ ಫ್ಲಾಪ್ ಆಗಿದೆ. ಈ ಚಿತ್ರವನ್ನು ಒಟಿಟಿಯಲ್ಲಿ ನೋಡಿದ ಅನೇಕರು ಚಿತ್ರದ ಬಗ್ಗೆ ಅಪಸ್ವರ ತೆಗೆದಿದ್ದಾರೆ. ಕರುಪ್ಪು ಚಿತ್ರವನ್ನು ಆರ್​​ಜೆ ಬಾಲಾಜಿ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರೇ ವಿಲನ್ ಪಾತ್ರ…

Read More

Video: ನನ್ನ ಜೀವನದ ತಪ್ಪು ನಿರ್ಧಾರವಿದು; ಗುರುಗ್ರಾಮದಿಂದ ಬೆಂಗಳೂರಿಗೆ ಸ್ಥಳಾಂತರಗೊಂಡ ಮಹಿಳೆ ಹೀಗೆಂದಿದ್ದೇಕೆ? – Kannada News | Bengaluru: Woman expresses regret over her decision to come to Bengaluru, says she made a big mistake

ಬೆಂಗಳೂರು, ಜೂನ್ 14: ಕೆಲಸದ ಕಾರಣಕ್ಕೆ ಒಂದು ಊರಿನಿಂದ ಮತ್ತೊಂದು ಊರಿಗೆ ಹೋಗೋದು ಅನಿರ್ವಾಯ. ಆದರೆ ಈ ರೀತಿಯ ನಿರ್ಧಾರಗಳು ಕೆಲವೊಮ್ಮೆ ಪಶ್ಚಾತಾಪ ಭಾವನೆಯನ್ನು ಉಂಟು ಮಾಡಬಹುದು. ಗುರುಗ್ರಾಮದಿಂದ ಬೆಂಗಳೂರಿಗೆ (Bengaluru) ಸ್ಥಳಾಂತರಗೊಂಡ ಮಹಿಳೆಗೂ ಅದೇ ರೀತಿಯಾಗಿದೆ. ಇದಕ್ಕೆ ಕಾರಣವಾಗಿದ್ದು ಬೆಂಗಳೂರಿನ ಬಾಡಿಗೆ ದರ. ಹೌದು, ಈ ದಂಪತಿ ಬೆಂಗಳೂರಿನಲ್ಲಿ ಬಾಡಿಗೆ ದರ 52,000 ರೂ ಇರುವ ಫ್ಲಾಟ್‌ಗೆ ಸ್ಥಳಾಂತರಗೊಂಡಿದ್ದು, ಅವರು ಮಾಡಿದ ಪೋಸ್ಟ್ ಸದ್ಯ ಆನ್ಲೈನ್ ನಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ. ಪಾರುಲ್‌ ಅಸೀಮ್‌ (@parul___aseem) ಹೆಸರಿನ…

Read More

‘ಎನ್‌ಸಿಪಿಐ’ ಜೊತೆ 20 ಟಿಎಂಸಿ ಬಂಡಾಯ ಸಂಸದರ ವಿಲೀನ, ಸಂಸತ್ತಿನಲ್ಲಿ ಹೊಸ ಬಣದ ಉದಯ – Kannada News | TMC Rebel MPs Merge with NCPI: New Parliament Faction Boosts NDA Support Amid Anti Defection Debate

ಕೋಲ್ಕತ್ತಾ, ಜೂನ್ 15: ಭಾರತೀಯ ರಾಜಕೀಯ ಇತಿಹಾಸದಲ್ಲೇ ಅತ್ಯಂತ ರೋಮಾಂಚನಕಾರಿ ಮತ್ತು ನಾಟಕೀಯ ರಾಜಕೀಯ ಬೆಳವಣಿಗೆಯೊಂದಕ್ಕೆ ದೇಶದ ಸಂಸತ್ತು ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗಿನ ಭಿನ್ನಮತವು ಹೊಸ ಮೈಲಿಗಲ್ಲು ತಲುಪಿದ್ದು, ಬರೋಬ್ಬರಿ 20 ಬಂಡಾಯ ಸಂಸದರು ಒಟ್ಟಾಗಿ ಬಂದು, ನೋಂದಾಯಿತ ರಾಜಕೀಯ ಪಕ್ಷವಾದ ‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ ಜೊತೆ ತಾವೂ ಅಧಿಕೃತವಾಗಿ ವಿಲೀನಗೊಂಡಿರುವುದಾಗಿ ಘೋಷಿಸಿದ್ದಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಎರಡೂ ಸ್ಥಾನಗಳಲ್ಲಿ ಠೇವಣಿ ಕಳೆದುಕೊಂಡಿತ್ತು. ಎನ್​ಸಿಪಿಐ ಇತ್ತೀಚಿನ ವರ್ಷಗಳಲ್ಲಿ ಅಸ್ಸಾಂ ಮತ್ತು…

Read More

‘ಸಲ್ಮಾನ್​ಗೆ ಹೆದರಿ ಪಾದದ ಧೂಳನ್ನು ನೆಕ್ಕಲು ಹೊರಟಿದ್ದಾರೆ’; ಕಾಲಾ ಹಿರಣ್ ನಿರ್ಮಾಪಕರ ಆರೋಪ – Kannada News | Kaala Hiran Film Controversy: Govind Namdev vs. Producer on Salman Khan Blackbuck Case

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಕೃಷ್ಣಮೃಗ ಬೇಟೆ ಪ್ರಕರಣವನ್ನು ಆಧರಿಸಿ ಸಿದ್ಧವಾಗುತ್ತಿರುವ ‘ಕಾಲಾ ಹಿರಣ್’ ಚಿತ್ರದ ಸುತ್ತಲಿನ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇತ್ತೀಚೆಗೆ ಬಿಡುಗಡೆಯಾದ ಈ ಚಿತ್ರದ ಟೀಸರ್ ಭಾರಿ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಚಿತ್ರದಲ್ಲಿ ವಕೀಲರ ಪಾತ್ರ ಮಾಡಿರುವ ಹಿರಿಯ ನಟ ಗೋವಿಂದ್ ನಾಮ್‌ದೇವ್ ನಿರ್ಮಾಪಕರ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಆದರೆ, ಈಗ ನಿರ್ಮಾಪಕ ಅಮಿತ್ ಜಾನಿ ಅವರು ನಟನ ಆರೋಪಗಳಿಗೆ ಖಡಕ್ ತಿರುಗೇಟು ನೀಡಿದ್ದು, ಕಾನೂನು ಹೋರಾಟದ ಎಚ್ಚರಿಕೆ ನೀಡಿದ್ದಾರೆ….

Read More

ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ರಾಮನಗರ ಕಾಂಗ್ರೆಸ್​​ ಶಾಸಕ ಇಕ್ಬಾಲ್ ಹುಸೇನ್

ಬೆಂಗಳೂರು, ಜೂನ್​​ 15: ರಾಮನಗರ ಕ್ಷೇತ್ರದ ಶಾಸಕ ಇಕ್ಬಾಲ್ ಹುಸೇನ್ ಅವರು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯದ ಬ್ಲಾಕೇಜ್ ಸಮಸ್ಯೆಯಿಂದ ಬಳಲುತ್ತಿರುವ ಅವರನ್ನು ಬೆಂಗಳೂರಿನ ಮಲ್ಲಯ್ಯ ರಸ್ತೆಯಲ್ಲಿರುವ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಾರ್ಟ್ ಬ್ಲಾಕ್ ಹಿನ್ನೆಲೆ ಈ ಹಿಂದೆ ಶಾಸಕರಿಗೆ ಸ್ಟಂಟ್​ ಹಾಕಿಸಿಕೊಳ್ಳುವಂತೆ ವೈದ್ಯರು ಸೂಚಿಸಿದ್ದರು. ಈ ನಡುವೆ ಆಗಾಗ ಬಿಪಿಯಲ್ಲಿ ವ್ಯತ್ಯಯ ಹಿನ್ನೆಲೆ ಇಂದು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನು ಸಿಎಂ ಡಿ.ಕೆ. ಶಿವಕುಮಾರ್​​ ಆಸ್ಪತ್ರೆಗೆ ಭೇಟಿ ನೀಡಿ ಇಕ್ಬಾಲ್ ಹುಸೇನ್…

Read More

ತಾಂತ್ರಿಕ ದೌರ್ಬಲ್ಯ ಬಹಿರಂಗ? ಮತ್ತೆ ವಿಫಲನಾದ ವೈಭವ್ ಸೂರ್ಯವಂಶಿ..! – Kannada News | Vaibhav Sooryavanshi Failed In 4th ODI Tri Nation A Series

ಶ್ರೀಲಂಕಾದ ದಂಬುಲ್ಲಾದಲ್ಲಿ ನಡೆಯುತ್ತಿರುವ ತ್ರಿಕೋನ ಎ ಸರಣಿಯ 4ನೇ ಪಂದ್ಯದಲ್ಲೂ ಟೀಮ್ ಇಂಡಿಯಾದ ಯುವ ದಾಂಡಿಗ ವೈಭವ್ ಸೂರ್ಯವಂಶಿ (Vaibhav Sooryavanshi) ನಿರಾಶೆ ಮೂಡಿಸಿದ್ದಾರೆ. ಭಾರತ ಎ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಎ ತಂಡದ ನಾಯಕ ಸಹನ್ ಅರಾಚ್ಚಿ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಮೊದಲು ಬ್ಯಾಟ್ ಮಾಡುತ್ತಿರುವ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೆ ಒಳಗಾಗಿದೆ. ವೈಭವ್ ಸೂರ್ಯವಂಶಿ ಔಟ್! ಈ ಪಂದ್ಯದಲ್ಲೂ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಸ್ಫೋಟಕ ಇನಿಂಗ್ಸ್ ಆಡಲು ಮುಂದಾಗಿದ್ದರು….

Read More

Gold Rate: 15,000 ರೂ ಗಡಿ ದಾಟಿದ ಅಪರಂಜಿ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ – Kannada News | Gold Price Today on 15th June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 15: ಕಳೆದ ಒಂದೆರಡು ವಾರಗಳಿಂದ ಸತತವಾಗಿ ಇಳಿಯುತ್ತಿದ್ದ ಚಿನ್ನದ ಬೆಲೆ (gold rates) ಎರಡ್ಮೂರು ದಿನಗಳಿಂದ ಸತತ ಏರಿಕೆಯ ಹಾದಿಯಲ್ಲಿದೆ. ಎರಡು ದಿನದಲ್ಲಿ 300ಕ್ಕೂ ಹೆಚ್ಚು ರೂಗಳಷ್ಟು ಏರಿಕೆ ಆಗಿದ್ದ ಚಿನ್ನದ ಬೆಲೆ ಇವತ್ತು ಸೋಮವಾರ 225 ರೂ ಹೆಚ್ಚಿದೆ. ಅಪರಂಜಿ ಚಿನ್ನದ ಬೆಲೆ 15,000 ರೂ ಗಡಿ ದಾಟಿದೆ. ಬೆಳ್ಳಿ ಬೆಲೆಯಲ್ಲೂ ಗ್ರಾಮ್​ಗೆ 5 ರೂ ಹೆಚ್ಚಿದೆ. ಆದರೆ, ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಹೆಚ್ಚಿನ ವ್ಯತ್ಯಯ ಕಂಡಿಲ್ಲ. ಭಾರತದಲ್ಲಿ ಸದ್ಯ…

Read More

Video: ಅಮೆರಿಕ-ಇರಾನ್ ಶಾಂತಿ ಒಪ್ಪಂದ: 108 ದಿನಗಳ ಯುದ್ಧಕ್ಕೆ ತೆರೆ, ಪ್ರಮುಖ ಷರತ್ತುಗಳೇನು? – Kannada News | US Iran Peace Deal: 14 Point Memorandum Ends Conflict, Trump Blasts Israel

ಟೆಹ್ರಾನ್, ಜೂನ್ 15: ಅಮೆರಿಕ ಮತ್ತು ಇರಾನ್ ನಡುವೆ ಸುಮಾರು 108 ದಿನಗಳ ಕಾಲ ನಡೆದ ಭೀಕರ ಸಂಘರ್ಷಕ್ಕೆ ಕೊನೆಗೂ ತೆರೆ ಬಿದ್ದಿದೆ. ಜೂನ್ 19 ರಂದು ಸ್ವಿಟ್ಜರ್ಲ್ಯಾಂಡ್‌ನ ಜಿನೇವಾದಲ್ಲಿ ಉಭಯ ರಾಷ್ಟ್ರಗಳ ನಡುವೆ ಬಹು ನಿರೀಕ್ಷಿತ ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಾಗುವುದು. ಅಮೆರಿಕದ ರಾಜತಾಂತ್ರಿಕ ಪ್ರಯತ್ನಗಳು ಯಶಸ್ವಿಯಾಗಿದ್ದು, ಎರಡೂ ಕಡೆಯಿಂದ ಸಮ್ಮತಿ ದೊರೆತಿರುವ ಹಿನ್ನೆಲೆಯಲ್ಲಿ ಈ ಒಪ್ಪಂದ ನಿರ್ಣಾಯಕ ಘಟ್ಟ ತಲುಪಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರು ಜಿನೇವಾದಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ…

Read More