ಐಪಿಎಲ್ ತಂಡಗಳಿಗೆ ಬಿಸಿಸಿಐ ಕಡೆಯಿಂದ ಖಡಕ್ ಎಚ್ಚರಿಕೆ! – Kannada News | Did Punjab Police Approach BCCI After Riyan Parag Vaping Incident?
ಐಪಿಎಲ್ ಪಂದ್ಯದ ವೇಳೆ ರಾಜಸ್ಥಾನ್ ರಾಯಲ್ಸ್ ನಾಯಕ ರಿಯಾನ್ ಪರಾಗ್ ಡ್ರೆಸ್ಸಿಂಗ್ ರೂಮ್‌ನಲ್ಲಿ ಇ-ಸಿಗರೇಟ್ (ವೇಪಿಂಗ್) ಸೇವಿಸಿದ ಘಟನೆಗೆ ಸಂಬಂಧಿಸಿದಂತೆ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಕಠಿಣ ಎಚ್ಚರಿಕೆ ನೀಡಿದ್ದಾರೆ. ಆಟಗಾರರು ಮತ್ತು ಅಧಿಕಾರಿಗಳು ಮೈದಾನದ ಒಳಗೆ ಮತ್ತು ಹೊರಗೆ ಕ್ರೀಡೆಯ ಗೌರವವನ್ನು ಕಾಪಾಡಿಕೊಳ್ಳಬೇಕು ಎಂದು ಅವರು ಖಡಕ್ ಆಗಿ ಸೂಚಿಸಿದ್ದಾರೆ. ಪ್ರಕರಣದ ಹಿನ್ನೆಲೆ: ಇತ್ತೀಚೆಗೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ರಿಯಾನ್ ಪರಾಗ್ ಡ್ರೆಸ್ಸಿಂಗ್ ರೂಮ್‌ನಲ್ಲಿ ವೇಪಿಂಗ್ ಮಾಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಭಾರತದಲ್ಲಿ ಇ-ಸಿಗರೇಟ್…