ಶೃಂಗೇರಿ ಅಂಚೆ ಮತಗಳ ಮರು ಎಣಿಕೆ: ‘ಸತ್ಯಕ್ಕೆ ಸಂದ ಜಯ’ ಎಂದ ಆರ್. ಅಶೋಕ್! – Kannada News | Shringeri Recount Controversy: R. Ashok Slams Congress Over Stolen Mandate; Calls it Victory for Truth
ಚಿಕ್ಕಮಗಳೂರು, ಮೇ 03: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ (postal ballot recount) ಪ್ರಕ್ರಿಯೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಪ್ರತಿಪಕ್ಷ ನಾಯಕ ಆರ್. ಅಶೋಕ್, ಕಾಂಗ್ರೆಸ್ ಮೌನವಾಗಿದೆ, ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಕ್ರಮವಾಗಿ ಜನಾದೇಶವನ್ನು ಕಸಿದುಕೊಂಡಿದ್ದ ಕಾಂಗ್ರೆಸ್‌ಗೆ ನ್ಯಾಯಾಲಯ ತಕ್ಕ ಪಾಠ ಕಲಿಸಿದೆ ಎಂದು ಅವರು ತಮ್ಮ ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ. ಆರ್. ಅಶೋಕ್ ಟ್ವೀಟ್‌ನಲ್ಲಿ ಏನಿದೆ? ಮತ…