Headlines

ಬೆಂಕಿಯ ಉಂಡೆಗಳನ್ನೇ ಎಸೆಯಬೇಕಿತ್ತೇನೋ… ಪಾಂಡ್ಯ ಅಸಹಾಯಕತೆ! – Kannada News | Hardik pandya Post Match interview after CSK vs MI Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ (MI) ಇದೀಗ ಮತ್ತೊಂದು ಸೋಲನುಭವಿಸಿದೆ. ಈ ಸೋಲಿನೊಂದಿಗೆ ಮುಂಬೈ ತಂಡದ ಪರಾಜಯದ ಸಂಖ್ಯೆ 7 ಕ್ಕೇರಿದೆ. ಚೆನ್ನೈನಲ್ಲಿನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್​ಗಳಲ್ಲಿ 159 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡವು 18.1 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವು 8…

Read More

Video: ಹಾವನ್ನು ಹಿಡಿದು ಚೀಲ ತುಂಬುವ ಬದಲು ಅದರೊಂದಿಗೆ ಆಟವಾಡಲು ಹೋಗಿ ಪ್ರಾಣ ಕಳೆದುಕೊಂಡ ವ್ಯಕ್ತಿ – Kannada News | Snake Handler Dies After King Cobra Bite During Handling

ಹಾವು ಹಿಡಿಯಲು ಬಂದವರು ಹಾವನ್ನು ಸುರಕ್ಷಿತವಾಗಿ ಚೀಲಕ್ಕೆ ತುಂಬುವ ಬದಲು ಅದನ್ನು ಕೆರಳಿಸಲು ಹೋಗಿ ಸಾವನ್ನಪ್ಪಿರುವ ವಿಡಿಯೋ ವೈರಲ್ ಆಗಿದೆ. ಸರ್ಪವನ್ನು ಹಿಡಿಯಲು ಬಂದ ವ್ಯಕ್ತಿ ಹಾವಿನ ತಲೆಗೆ ಲಘುವಾಗಿ ಹೊಡೆಯುತ್ತಾ ಅದನ್ನು ಕೆರಳಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಕಟ್ಟಡವೊಂದಕ್ಕೆ ನುಗ್ಗಿದ್ದ ಬೃಹತ್  ಸರ್ಪವನ್ನು ಹಿಡಿಯಲು ಸ್ಥಳೀಯ ಹಾವು ಹಿಡಿಯುವವನೊಬ್ಬ ಆಗಮಿಸುತ್ತಾನೆ. ಹಾವನ್ನು ಯಶಸ್ವಿಯಾಗಿ ಹಿಡಿದು ಬಯಲಿಗೆ ತಂದ ನಂತರ, ಆತ ಅದನ್ನು ಸುರಕ್ಷಿತವಾಗಿ ಚೀಲಕ್ಕೆ ತುಂಬುವ ಬದಲು ಹಾವಿನೊಂದಿಗೆ ಆಟವಾಡಲು ಶುರುಮಾಡುತ್ತಾರೆ. ತನ್ನ ರಕ್ಷಣೆಗಾಗಿ ಹೋರಾಡಿದ ಹಾವು…

Read More

Horoscope Today: ಇಂದು ಈ ರಾಶಿಯವರಿಗೆ ಇಂದು ಆರ್ಥಿಕ ಸಮಸ್ಯೆ! – Kannada News | Horoscope Today 03 May​ 2026: Dr. Basavaraj Gurujis Predictions for Zodiac Signs

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 3, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಬಿದಿಗೆ ತಿಥಿ, ವರಿಯನ್ ಯೋಗ, ತೈತಲ ಕರಣ ಮತ್ತು ಅನುರಾಧ ನಕ್ಷತ್ರವಿರುವ ಈ ದಿನದ ವಿಶೇಷಗಳನ್ನು ಗುರೂಜಿ ವಿವರಿಸಿದ್ದಾರೆ. ಈ ದಿನ ರವಿ ಮೇಷ ರಾಶಿಯಲ್ಲಿ ಮತ್ತು ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾನೆ. ಪ್ರತಿಯೊಂದು…

Read More

Daily Devotional: ಮನೆಯಲ್ಲಿ ಶಾಶ್ವತವಾಗಿ ಹಣ ನಿಲ್ಲಲು ಇದನ್ನು ಮಾಡಿ! – Kannada News | Attract Money Permanently: Traditional Vastu Tips for Lasting Financial Flow

ಮನೆಯಲ್ಲಿ ಶಾಶ್ವತವಾಗಿ ಹಣ ನಿಲ್ಲಲು ಏನು ಮಾಡಬೇಕು ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಣವು ಪ್ರತಿಯೊಬ್ಬರ ಜೀವನಕ್ಕೂ ಅವಶ್ಯಕ. ಕೆಲವರಿಗೆ ಹಣ ಸುಲಭವಾಗಿ ಬಂದರೆ, ಮತ್ತೆ ಕೆಲವರಿಗೆ ಉಳಿಸಿಕೊಳ್ಳುವುದು ಕಷ್ಟವಾಗುತ್ತದೆ. ಹಿಂದೂ ಸನಾತನ ಸಂಸ್ಕೃತಿಯಲ್ಲಿ ಮನೆಯಲ್ಲಿ ಶಾಶ್ವತವಾಗಿ ಹಣವನ್ನು ಆಕರ್ಷಿಸಲು ಒಂದು ಸರಳ ತಂತ್ರವಿದೆ. ಇದು ಮಧ್ಯಮ ವರ್ಗದವರು, ಶ್ರೀಮಂತರು, ದಿನಗೂಲಿಗಳು ಸೇರಿದಂತೆ ಎಲ್ಲರಿಗೂ ಅನ್ವಯಿಸುತ್ತದೆ. ಈ ತಂತ್ರವು ಮಣ್ಣಿನಿಂದ ಮಾಡಿದ ಒಂದು ಹುಂಡಿಯನ್ನು (ಮಣ್ಣಿನ ಕುಡಿಕೆ) ಒಳಗೊಂಡಿದೆ. ಈ…

Read More

IPL 2026: ಹೀಗಾದ್ರೆ ಮಾತ್ರ ಮುಂಬೈ ಇಂಡಿಯನ್ಸ್​ ಪ್ಲೇಆಫ್ ಪ್ರವೇಶಿಸುತ್ತೆ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ (MI) ತಂಡಕ್ಕೆ ಇನ್ನುಳಿದಿರುವುದು ಕೇವಲ 5 ಪಂದ್ಯಗಳು ಮಾತ್ರ. ಈ ಐದು ಮ್ಯಾಚ್​ಗಳಲ್ಲಿ ಗೆಲ್ಲುವ ಮೂಲಕ ಪ್ಲೇಆಫ್​ಗೆ ಎಂಟ್ರಿ ಕೊಡಬಹುದು. ಆದರೆ ಇಲ್ಲಿ ತನ್ನ ಗೆಲುವಿನೊಂದಿಗೆ ಇತರೆ ತಂಡಗಳ ಫಲಿತಾಂಶ ಕೂಡ ಮುಖ್ಯವಾಗುತ್ತದೆ. ಅದರಂತೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಪ್ಲೇಆಫ್​ಗೆ ಪ್ರವೇಶಿಸಲು ಉಳಿದಿರುವ ಹಾದಿಗಳಾವುವು ಎಂದು ನೋಡುವುದಾದರೆ… ಎಲ್ಲಾ ಪಂದ್ಯಗಳ ಗೆಲುವು: ಮುಂಬೈ ಇಂಡಿಯನ್ಸ್​​ ತಂಡಕ್ಕೆ ಇನ್ನು 5 ಪಂದ್ಯಗಳು…

Read More

Bengaluru Air Quality: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ವಾಯು ಗುಣಮಟ್ಟದಲ್ಲಿ ಸುಧಾರಣೆ! – Kannada News | Bangalore Air Pollution Crisis: Bengaluru Air quality gets better along with all places

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ವಾಯು ಗುಣಮಟ್ಟದಲ್ಲಿ ಸುಧಾರಣೆ! ಬೆಂಗಳೂರು, ಮೇ 03: ರಾಜ್ಯದಲ್ಲಿ ಬೆಂಗಳೂರು, ಹುಬ್ಬಳ್ಳಿಯ ಏರ್ ಕ್ವಾಲಿಟಿ  (Bengaluru Air Quality) ತಕ್ಕಮಟ್ಟಿಗೆ ಸುಧಾರಿಸಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಹುಬ್ಬಳ್ಳಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಹುಬ್ಬಳ್ಳಿಯ…

Read More

ಹೊಸ ಮನೆ ಕಟ್ಟುವ ಆಸೆ ಮಣ್ಣುಪಾಲು; ಗೋಡೆ ಕುಸಿದು ಮಾಲೀಕ ಸ್ಥಳದಲ್ಲೇ ಸಾವು! – Kannada News | Kanahosahalli Shock: Basavarajappa Dies in Wall Collapse during New House Construction

ವಿಜಯನಗರ ಗೋಡೆ ಕುಸಿತImage Credit source: Tv9 kannada ವಿಜಯನಗರ, ಮೇ.3: ಒಂದು ಮನೆ ಕಟ್ಟಬೇಕಾದರೆ ತುಂಬಾ ಕಷ್ಟ ಇದೆ. ಅದರ ಜತೆಗೆ ಅದನ್ನು ಕಟ್ಟುವ ಮುನ್ನ ಹಲವು ಕನಸುಗಳನ್ನು ಇಟ್ಟುಕೊಂಡಿರುತ್ತೇವೆ. ಆದರೆ ಕನಸುಗಳನ್ನು ವಿಧಿ ಬಲಿ ತೆಗೆದುಕೊಂಡಾಗ ಆಗುವ ನೋವು ಯಾರಿಗೂ ಬೇಡ. ಇದೀಗ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿಯಲ್ಲೂ ಕೂಡ ಒಂದು ಮನಕಲಕುವ ಘಟನೆಯೊಂದು ನಡೆದಿದೆ. ನಿನ್ನೆ ಸಂಜೆ ಸಂಭವಿಸಿದ ದುರಂತವೊಂದರಲ್ಲಿ ಮನೆಯ ಗೋಡೆ ಕುಸಿದು ಮಾಲೀಕ ಬಸವರಾಜಪ್ಪ (54) ಅವರು ಮೃತಪಟ್ಟಿದ್ದಾರೆ. ಹೊಸ…

Read More

Video: ಕೇರಳದ ಉತ್ಸವದಲ್ಲಿ ನಡುಕ ಹುಟ್ಟಿಸಿದ ಆನೆ ದಾಳಿ, ಇಬ್ಬರು ಸಾವು, ವಿಡಿಯೋದಲ್ಲಿ ಸೆರೆಯಾಯ್ತು ಭೀಕರ ಕ್ಷಣ – Kannada News | Festival Tragedy: Elephant Incident Leaves Two Dead in Kerala

ತಿರುವನಂತಪುರಂ, ಮೇ 03: ಕೇರಳದ ದೇವಾಲಯ ಉತ್ಸವಗಳಲ್ಲಿ ಗಜಪಡೆಗಳ ಅಟ್ಟಹಾಸ ಮುಂದುವರೆದಿದ್ದು, ಶುಕ್ರವಾರ (ಮೇ 1) ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಲಿಯಾಗಿದ್ದಾರೆ. ಈ ಭೀಕರ ದೃಶ್ಯಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಎರ್ನಾಕುಲಂ ಜಿಲ್ಲೆಯ ಕಿಡಂಗೂರ್ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಬೆಳಗ್ಗೆ 9.15 ರ ಸುಮಾರಿಗೆ ‘ಮಯ್ಯನಾಡ್ ಪಾರ್ಥಸಾರಥಿ’ ಎಂಬ ಆನೆ ದಾಳಿ ನಡೆಸಿತ್ತು. ಆನೆಗೆ ನೀರು ಕುಡಿಸಲು ಕರೆದೊಯ್ಯುತ್ತಿದ್ದಾಗ, ಅದು ಇದ್ದಕ್ಕಿದ್ದಂತೆ ವಿಷ್ಣು ಎಂಬುವವರ ಮೇಲೆ ದಾಳಿ ಮಾಡಿದೆ. ಆನೆ ತನ್ನ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿಂದು ಗುಡುಗು ಸಹಿತ ಮಳೆಯ ಸಾಧ್ಯತೆ! – Kannada News | Bengaluru temperature: thundershowers in Bengaluru, dry weather elsewhere

ಬೆಂಗಳೂರಿನಲ್ಲಿಂದು ಗುಡುಗು ಸಹಿತ ಮಳೆಯ ಸಾಧ್ಯತೆ! Image Credit source: google Gemini ಬೆಂಗಳೂರು, ಮೇ 03: ರಾಜ್ಯದಲ್ಲಿ ಮೂರು ದಿನಗಳಿಂದ ಆಲಿಕಲ್ಲು ಮಳೆಯಾರ್ಭಟ (Karnataka Weather) ಕಾಣಸಿಗುತ್ತಿದೆ. ಇಂದೂ ಸಹ ಬೆಂಗಳೂರು ಸೇರಿ ಹಲವೆಡೆ ಗಾಳಿ ಮಳೆಯಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿ, ರಾಯಚೂರು ಸೇರಿದಂತೆ ಹಲವೆಡೆ ಇಂದು ಗರಿಷ್ಠ 42-42 ಡಿಗ್ರಿ ಸೆಲ್ಸಿಯಸ್​ನಷ್ಟು ತಾಪಮಾನವಿರಲಿದ್ದು, ಇನ್ನೂ 3 ದಿನ ಇದೇ ವಾತಾವರಣ ಇರಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ರಾಜಧಾನಿಯಲ್ಲಿ ಮಳೆಯ ಅಲರ್ಟ್​!…

Read More

ಮುಚ್ಕೊಂಡು ನಿಲ್ಲಬೇಕು.. ಗೂಂಡಾ MLA ಅಂದಿದ್ಯಾರು?: ನಾನು ಮಾಜಿ ಎಂಎಲ್ಸಿ ಎಂದು ಪೊಲೀಸರಿಗೆ ಆವಾಜ್

ಚಿಕ್ಕಮಗಳೂರು, ಮೇ.3: ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಭಾರೀ ಗೊಂದಲುಗಳು ಉಂಟಾಗಿದೆ. ಮಧ್ಯರಾತ್ರಿಯವರಿಗೆ ಮತ ಎಣಿಕೆ ನಡೆದಿದೆ. ಈ ಮಸಯದಲ್ಲಿ ಮತ ಎಣಿಕೆ ಕೇಂದ್ರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಮತ ಎಣಿಕೆ ಕೇಂದ್ರದ ಹೊರಗೆ ಬಿಜೆಪಿ ಕಾರ್ಯಕರ್ತರು ಒಳನುಗ್ಗಲು ಯತ್ನಿಸಿದರು, ಅಧಿಕಾರಿಗಳು ಮಾಹಿತಿ ನೀಡದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾಜಿ ಎಂಎಲ್ಸಿ ಒಬ್ಬರು ಪೊಲೀಸರೊಂದಿಗೆ ತೀವ್ರ ವಾಗ್ವಾದಕ್ಕಿಳಿದರು. ಗೂಂಡಾ ಎಂಎಲ್ಎ ಎಂದು ಹೇಳಿದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಪೊಲೀಸರು…

Read More