ಕಾಂಗ್ರೆಸ್ ಶಾಸಕ ರಾಜೇಗೌಡರಿಗೆ ಬಿಗ್ ಶಾಕ್; ಅಂಚೆ ಮತಗಳ ಮರು ಎಣಿಕೆಯಲ್ಲಿ ತಿರುವು! – Kannada News | Chikkamagaluru: Sringeri Recount Fuels Row as Double Ticks Invalidate Rajegowda Votes
ಚಿಕ್ಕಮಗಳೂರು, ಏ.3: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತಎಣಿಕೆಗೆ ಸಂಬಂಧಿಸಿದಂತೆ ಮತ್ತೊಂದು ತಿರುವು ಪಡೆದುಕೊಂಡಿದೆ. ಹೈಕೋರ್ಟ್ ಆದೇಶದಂತೆ ನಡೆದ ಅಂಚೆ ಮತಗಳ (Postal Ballots) ಮರು ಎಣಿಕೆಯಲ್ಲಿ ಹಾಲಿ ಶಾಸಕ ಟಿ.ಡಿ. ರಾಜೇಗೌಡ ಅವರಿಗೆ ಭಾರಿ ಹಿನ್ನಡೆಯಾಗಿದೆ. ನೆನ್ನೆ (ಮೇ.2) ಅವರು ಅಂಚೆ ಮತಗಳ ಮರು ಮತಎಣಿಕೆ ವಿಜಯ ಸಾಧಿಸಿದರು ಎಂದು ಹೇಳಲಾಗಿತ್ತು. ಈ ಮತ ಏಣಿಕೆಯಲ್ಲಿ ಭಾರೀ ಗೊಂದಲಗಳು ಉಂಟಾಗಿತ್ತು. ಶನಿವಾರ ಏಳು ಗಂಟೆಗೆ ಶುರವಾದ ಈ ಮತ ಎಣಿಕೆ ಮಧ್ಯರಾತ್ರಿಯವರಿಗೆ ನಡೆದಿದೆ….