Headlines

22 ಕೆರೆ ತುಂಬಿಸುವ ಯೋಜನೆಗೆ ಆದ್ಯತೆ, ಮಾಯಕೊಂಡ ಅಭಿವೃದ್ಧಿಗೆ ಬದ್ಧ: ನೂತನ ಸಚಿವ ಕೆ.ಎಸ್. ಬಸವಂತಪ್ಪ ಅಭಯ – Kannada News | From Civic Workers Son to Minister: KS Basavanthappas Journey and Development Pledges.

ಬೆಂಗಳೂರು, ಆ.8: ಕರ್ನಾಟಕದ ನೂತನ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಿರುವ ಕೆ.ಎಸ್. ಬಸವಂತಪ್ಪ ಅವರು ಮೊದಲ ಬಾರಿಗೆ ಸಚಿವರಾದ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ತಮ್ಮ ಕ್ಷೇತ್ರದ ಜನರ ಆಶೀರ್ವಾದದಿಂದ ಈ ಸ್ಥಾನ ಲಭಿಸಿದೆ ಎಂದು ಹೇಳಿರುವ ಅವರು, ಮಾಯಕೊಂಡ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ. ಪ್ರಮುಖವಾಗಿ, ರೈತರ ಸಮಸ್ಯೆಗಳಿಗೆ ಸ್ಪಂದಿಸುವುದು ಮತ್ತು ಬೆಳೆ ಹಾನಿ ಪರಿಶೀಲಿಸಿ ಪರಿಹಾರ ಒದಗಿಸಲು ಮುಖ್ಯಮಂತ್ರಿಯವರಿಗೆ ವರದಿ ಸಲ್ಲಿಸುವ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಅಲ್ಲದೆ, ತಮ್ಮ ಕ್ಷೇತ್ರದ ಬಹುದಿನಗಳ ಬೇಡಿಕೆಯಾದ 22 ಕೆರೆಗಳ ಯೋಜನೆಯನ್ನು ಪೂರ್ಣಗೊಳಿಸಲು…

Read More

HM ರೇವಣ್ಣ ಬದಲು HD ರೇವಣ್ಣ ಎಂದು ಹೇಳಿದ ಕಾಂಗ್ರೆಸ್ ಮುಖಂಡ, ಮುಂದೇನಾಯ್ತು? – Kannada News | Congress Leader HM Revanna Angry For Congress Leader Calling HD Revanna at Magadi

ಬೆಂಗಳೂರು ದಕ್ಷಿಣ, (ಆಗಸ್ಟ್ 08): ಸಚಿವ ಸ್ಥಾನ ಸಿಕ್ಕ ಬಳಿಕ ಎಚ್​​​​ಸಿ ಬಾಲಕೃಷ್ಣ ಅವರು ಮೊದಲ ಬಾರಿಗೆ ಸ್ವಕ್ಷೇತ್ರ ಮಾಗಡಿಗೆ ಆಗಮಿಸಿದ್ದು, ಈ ವೇಳೆ ಅವರ ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಕೋರಿದ್ದಾರೆ. ಈ ವೇಳೆ ಕಾಂಗ್ರೆಸ್ ಮುಖಂಡರೊಬ್ಬರು H.M.ರೇವಣ್ಣ ಅನ್ನೋ ಬದಲು H.D.ರೇವಣ್ಣ ಎಂದು ಕರೆದಿದ್ದಾರೆ. ಇದರಿಂದ ಸಿಡಿಮಿಡಿಗೊಂಡ ಹೆಚ್​​​​ಎಂ ರೇವಣ್ಣ, ಅವನ‌ ಹೆಸರು ಯಾಕೆ ಹೇಳುತ್ತೀಯಾ? ನಾನು ಮಾಗಡಿಯ ರೇವಣ್ಣ, ಹಾಗೆ ಇರುತ್ತೇನೆ ಎಂದಿದ್ದಾರೆ. ರೇವಣ್ಣನವರ ಮಾತಿಗೆ ಕಾರ್ಯಕ್ರಮದಲ್ಲಿ ನೆರೆದಿದ್ದ ಜನ ನಗೆಗಡಲಲ್ಲಿ ತೇಲಾಡಿದರು. ಕರ್ನಾಟಕದ ಮತ್ತಷ್ಟು…

Read More

ಮಹಿಳಾ ಮೀಸಲಾತಿ ವಿಧೇಯಕದ ಕುರಿತು ರಾಹುಲ್ ಗಾಂಧಿ- ಸಚಿವ ಕಿರಣ್ ರಿಜಿಜು ನಡುವೆ ತೀವ್ರ ವಾಕ್ಸಮರ – Kannada News | Rahul Gandhi hits back to Union Minister Kiren Rijiju over womens quota Bill

ನವದೆಹಲಿ, ಆಗಸ್ಟ್ 8: ಮಹಿಳಾ ಸ್ವಾತಂತ್ರ್ಯ ಮತ್ತು ಸಬಲೀಕರಣದ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ನೀಡಿದ್ದ ಇತ್ತೀಚಿನ ಹೇಳಿಕೆಗಳನ್ನು ಪ್ರಸ್ತಾಪಿಸಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ವ್ಯಂಗ್ಯವಾಡಿದ್ದರು. ಇದರಿಂದ ರಾಹುಲ್ ಗಾಂಧಿ ಮತ್ತು ಕಿರಣ್ ರಿಜಿಜು ನಡುವೆ ತೀವ್ರ ವಾಗ್ದಾಳಿ ನಡೆದಿದೆ. ಮಹಿಳಾ ಸ್ವಾತಂತ್ರ್ಯದ ಬಗ್ಗೆ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು “ಪಾಸಿಟಿವ್ ಸಂದೇಶ” ಎಂದು ಬಣ್ಣಿಸಿದ ಕಿರಣ್ ರಿಜಿಜು, “ಮಹಿಳೆಯರ ವಿಷಯದಲ್ಲಿ ರಾಹುಲ್ ಗಾಂಧಿಯ ಮನಸ್ಸಿನಲ್ಲಿ ಸ್ಪಷ್ಟವಾದ ಬದಲಾವಣೆ…

Read More

‘ಟಾಕ್ಸಿಕ್’ ಟ್ರೈಲರ್​​ಗೆ ಕ್ಷಣಗಣನೆ, ಹೇಗಿದೆ ಸಿದ್ಧತೆ: ವಿಡಿಯೋ ನೋಡಿ

ಯಶ್ (Yash) ನಟನೆಯ ಬಹು ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ ಟ್ರೈಲರ್ ಇಂದು (ಆಗಸ್ಟ್ 08) ಬಿಡುಗಡೆ ಆಗಲಿದೆ. ಬೆಂಗಳೂರಿನ ಎಎಂಬಿ ಮಾಲ್​​ನಲ್ಲಿ ಟ್ರೈಲರ್ ಬಿಡುಗಡೆ ಕಾರ್ಯಕ್ರಮವನ್ನು ಚಿತ್ರತಂಡ ಹಮ್ಮಿಕೊಂಡಿದೆ. ಈಗಾಗಲೇ ಬಾಲಿವುಡ್​​ ತಾರೆಯರು, ಚಿತ್ರತಂಡದ ಹಲವರು ಬೆಂಗಳೂರು ಸೇರಿದ್ದಾಗಿದೆ. ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ತಯಾರಿ ಹೇಗಿದೆ? ಅಲ್ಲಿನ ವಾತಾವರಣ ಹೇಗಿದೆ? ಇನ್ನಿತರೆ ದೃಶ್ಯ ಸಹಿತ ವರದಿ ಇಲ್ಲಿದೆ. ವಿಡಿಯೋ ನೋಡಿ…. ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

ಈ ವಾರ ಒಟಿಟಿಗೆ ಬಂದಿವೆ ಸೂಪರ್ ಹಿಟ್ ಸಿನಿಮಾಗಳು, ನಿಮ್ಮ ಆಯ್ಕೆ ಯಾವುದು? – Kannada News | OTT Release this week, from August 05 to August 10

ಕೆಲ ವಾರಗಳ ಹಿಂದಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಸೂಪರ್ ಹಿಟ್ ಎನಿಸಿಕೊಂಡ ತೆಲುಗು ಸಿನಿಮಾ ‘ಲೆನಿನ್’ ಈ ವಾರ ಒಟಿಟಿಗೆ ಬಂದಿದೆ. ಅಕ್ಕಿನೇನಿ ನಾಗಾರ್ಜುನ ಎರಡನೇ ಪುತ್ರ ಅಕ್ಕಿನೇನಿ ಅಖಿಲ್ ಹಾಗೂ ಭಾಗ್ಯಶ್ರೀ ಬೋರ್ಸೆ ನಟಿಸಿರುವ ಈ ಸಿನಿಮಾವನ್ನು ಜೀ5ನಲ್ಲಿ ವೀಕ್ಷಿಸಬಹುದಾಗಿದೆ. Source link

Read More

ಶಿವಗಂಗೆ ಬೆಟ್ಟಕ್ಕೆ ಟ್ರಕ್ಕಿಂಗ್​ ತೆರಳಿದ್ದ ಉದ್ಯಮಿ ಮಗ ನಾಪತ್ತೆ: ಡ್ರೋನ್ ಮೂಲಕ ಶೋಧ! – Kannada News | Businessman’s Son Goes Missing While Trekking at Shivagange Hill

ನೆಲಮಂಗಲ, ಆಗಸ್ಟ್​​ 08: ಪ್ರಸಿದ್ಧ ಪ್ರವಾಸಿ ಹಾಗೂ ಧಾರ್ಮಿಕ ತಾಣವಾದ ಬೆಂಗಳೂರು ಗ್ರಾಮಾಂತರ (bengaluru rural) ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ಹೋಗಿದ್ದ 31 ವರ್ಷದ ಉದ್ಯಮಿಯ ಮಗ ಅನುಮಾನಾಸ್ಪದವಾಗಿ ನಾಪತ್ತೆ (missing) ಆಗಿರುವ ಘಟನೆ ನಡೆದಿದೆ. ಪ್ರತೀಕ್ ಉಪಾಧ್ಯಾಯ ನಾಪತ್ತೆಯಾಗಿರುವ ಉದ್ಯಮಿಯ ಮಗ. ನಿನ್ನೆ ಬೆಳಿಗ್ಗೆಯಿಂದ ಕಾಣೆಯಾಗಿದ್ದು, ಆತನ ಮೊಬೈಲ್ ಫೋನ್ ಬೇರೊಂದು ಕಡೆ ಸ್ವಿಚ್ ಆಫ್ ಆಗಿರುವುದರಿಂದ ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಸಂಬಂಧ ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ…

Read More

Mana Jampal: 9ನೇ ವಯಸ್ಸಿನಲ್ಲೇ Python ಕಲಿತು, 12ನೇ ವಯಸ್ಸಿನಲ್ಲಿ AI ಕಂಪನಿ ಸ್ಥಾಪಿಸಿದ ಬಾಲಕಿ – Kannada News | 12 Year Old Girl Founds AI Startup Voxa After Learning Python at Just 9

ನವದೆಹಲಿ: ಸಾಮಾನ್ಯವಾಗಿ 12ನೇ ವಯಸ್ಸಿನಲ್ಲಿ ಮಕ್ಕಳು ಶಾಲೆಗೆ ಹೋಗುವುದು, ಸ್ನೇಹಿತರೊಂದಿಗೆ ಆಟವಾಡುವುದು, ಟಿವಿ ನೋಡುವುದು ಸೇರಿದಂತೆ ತಮ್ಮದೇ ಆದ ಪ್ರಪಂಚದಲ್ಲಿ ತೊಡಗಿರುತ್ತಾರೆ. ಆದರೆ ಮನ ಜಂಪಲ್​(Mana Jampal) ಎಂಬ ಬಾಲಕಿ ಮಾತ್ರ ಈ ವಯಸ್ಸಿನಲ್ಲೇ ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾಳೆ. ಕೇವಲ 12ನೇ ವಯಸ್ಸಿನಲ್ಲೇ AI ಆಧಾರಿತ ಸ್ಟಾರ್ಟ್ಅಪ್‌ ಒಂದನ್ನು ಸ್ಥಾಪಿಸಿರುವ ಆಕೆ, ತಂತ್ರಜ್ಞಾನ ಲೋಕದಲ್ಲಿ ಅನೇಕರ ಗಮನ ಸೆಳೆದಿದ್ದಾಳೆ. 9ನೇ ವಯಸ್ಸಿನಲ್ಲೇ Python ಕಲಿಕೆ: ಮನ ಜಂಪಲ್​​ನ ತಂತ್ರಜ್ಞಾನದ ಪ್ರಯಾಣ ಬಹಳ…

Read More

‘ಸಚಿವ ಸ್ಥಾನ ತ್ಯಾಗ ಮಾಡುವುದಕ್ಕೆ 30 ಜನರು ರೆಡಿ ಇರಬೇಕು’: ಸಂಚಲನ ಮೂಡಿಸಿದ ಬಾಲಕೃಷ್ಣ ಹೇಳಿಕೆ – Kannada News | All Ministers To Ready to resign Says HC Balakrishna

ಬೆಂಗಳೂರು ದಕ್ಷಿಣ, (ಆಗಸ್ಟ್ 07): ಕರ್ನಾಟಕ ಸಚಿವ ಸಂಪುಟ ರಚನೆಯಾದಾಗಿನಿಂದಲೂ (New Cabinet) ಕೆಲವು ಶಾಸಕರಲ್ಲಿ ಅಸಮಾಧಾನ ಭುಗಿಲೆದ್ದಿದೆ. ಮಂತ್ರಿಗಿರಿ (Minister Post) ಕೈತಪ್ಪಿದ್ದಕ್ಕೆ ಕೆಲವರು ಬೇಸರಗೊಂಡಿದ್ದು, ನಾಯಕರ ಭೇಟಿಗೆ ಮುಂದಾಗಿದ್ದಾರೆ. ಇನ್ನು ಸಂಪುಟದಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತಿರುವ ಶಾಸಕರ ವಿಚಾರದ ಬಗ್ಗೆ ಮಾತನಾಡಿದ ಸಚಿವ ಬಾಲಕೃಷ್ಣ (HC Balakrishna) 30 ಸಚಿವರು ತ್ಯಾಗಕ್ಕೆ ಸಿದ್ಧವಿರಬೇಕು ಎಂದಿದ್ದಾರೆ. ಯಾವ ಸಂದರ್ಭದಲ್ಲಿ ಏನಾಗಿತ್ತೋ ಗೊತ್ತಿಲ್ಲ ಎಂದು ಹೇಳಿದ್ದಾರೆ. ನೂತನ ಸಚಿವ ಬಾಲಕೃಷ್ಣ ಕೊಟ್ಟಿರುವ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. ಕರ್ನಾಟಕದ…

Read More

ರಷ್ಯಾದ ದಾಳಿಗೆ ಕೈವ್​​ನಲ್ಲಿ ಮಗು ಸೇರಿ ನಾಲ್ವರು ಬಲಿ – Kannada News | Russian attacks on Kyiv region kills 4 People including a child

ಕೈವ್, ಆಗಸ್ಟ್ 8: ಉಕ್ರೇನ್ ರಾಜಧಾನಿ ಕೈವ್ (Kyiv) ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮೇಲೆ ರಷ್ಯಾ ನಡೆಸಿದ ಡ್ರೋನ್ ಹಾಗೂ ಕ್ಷಿಪಣಿ ದಾಳಿಯಲ್ಲಿ 3 ವರ್ಷದ ಮಗು ಸೇರಿದಂತೆ 4 ಜನರು ಸಾವನ್ನಪ್ಪಿದ್ದಾರೆ. ಕೈವ್ ಪ್ರದೇಶದ ಬ್ರೋವರಿ ಜಿಲ್ಲೆಯಲ್ಲಿ ರಷ್ಯಾದ ಹಲವಾರು ಡ್ರೋನ್‌ಗಳು ಮನೆಯೊಂದನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿವೆ. ಈ ದಾಳಿಯಲ್ಲಿ ಅಜ್ಜ, ಅಜ್ಜಿ ಮತ್ತು ಅವರ 3 ವರ್ಷದ ಮೊಮ್ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆ ಕುಟುಂಬದ ಇನ್ನಿಬ್ಬರು ಸದಸ್ಯರು ಹಾಗೂ ನೆರವಿಗೆ ಬಂದ ನೆರೆಹೊರೆಯವರು ಗಾಯಗೊಂಡು ಆಸ್ಪತ್ರೆಗೆ…

Read More

IND vs SL: ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಸಾಯಿ ಸುದರ್ಶನ್ ಔಟ್..! – Kannada News | Sai Sudharsan OUT of India vs Sri Lanka Test Series Due to Injury: A Major Blow for Team India

ಹೀಗಾಗಿ ಅದ್ಭುತ ಫಾರ್ಮ್​ನಲ್ಲಿದ್ದ ಸುದರ್ಶನ್ ಸರಣಿಯಿಂದ ಹೊರಗುಳಿದಿರುವುದು ತಂಡವನ್ನು ಸಂಕಷ್ಟಕ್ಕೆ ತಳ್ಳಿದೆ. ಸಾಯಿ ಸುದರ್ಶನ್​ಗೂ ಮೊದಲು, ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕೂಡ ಗಾಯದ ಕಾರಣದಿಂದಾಗಿ ಸರಣಿಯಿಂದ ಹೊರಗಿದ್ದಾರೆ. ಹಾಗೆಯೇ ನಾಯಕ ಶುಭ್​ಮನ್ ಗಿಲ್ ಕೂಡ ಗಾಯಗೊಂಡಿರುವುದು ತಂಡಕ್ಕೆ ಕಳವಳಕಾರಿಯಾಗಿದೆ. ಆದಾಗ್ಯೂ ಗಿಲ್ ಮೊದಲ ಟೆಸ್ಟ್ ವೇಳೇಗೆ ಚೇತರಿಸಿಕೊಳ್ಳುವ ಸಾಧ್ಯತೆಗಳಿವೆ(PC-PTI). Source link

Read More