ವಿಂಡೀಸ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾದ ಸ್ಟಾರ್ ಆಟಗಾರರು ಅಲಭ್ಯ – Kannada News | Bumrah, Iyer, Kishan Miss WI ODIs for Asian Games 2026: Team India Squad Dilemma
ಪ್ರಸ್ತುತ ಟೀಂ ಇಂಡಿಯಾ (Team India), ಜಿಂಬಾಬ್ವೆ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡುತ್ತಿದೆ. ಈ ಸರಣಿಯ ಬಳಿಕ ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಗಾಗಿ ಮುಂದಿನ ತಿಂಗಳು ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಅಲ್ಲಿಂದ ವಿವಿಧ ಸ್ವರೂಪಗಳಲ್ಲಿ ಬೇರೆ ಬೇರೆ ದೇಶಗಳ ವಿರುದ್ಧ ಟೀಂ ಇಂಡಿಯಾ ಪಂದ್ಯಗಳನ್ನು ಆಡಲಿದೆ. ಆ ಪ್ರಕಾರ ಟೀಂ ಇಂಡಿಯಾ ಸೆಪ್ಟೆಂಬರ್ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ (India vs West Indies) ಏಕದಿನ ಸರಣಿಯನ್ನು ಆಡಲಿದೆ. ಆದರೆ ಈ…