Headlines

ಛತ್ತೀಸ್‌ಗಢದಲ್ಲಿ ಐಇಡಿ ನಿಷ್ಕ್ರಿಯಗೊಳಿಸುವಾಗ ಸ್ಫೋಟ; ನಾಲ್ವರು ಭದ್ರತಾ ಸಿಬ್ಬಂದಿ ಸಾವು – Kannada News | 4 DRG personnel killed in IED Blast during demining operation in Chhattisgarh

ನವದೆಹಲಿ, ಮೇ 2: ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಇಂದು ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟಗೊಂಡು ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ)ಯ ನಾಲ್ವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಇನ್ನೋರ್ವ ಸೈನಿಕ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಂಡವು ಸ್ಫೋಟಕವನ್ನು ನಿಷ್ಕ್ರಿಯಗೊಳಿಸಲು ಪ್ರಯತ್ನಿಸುತ್ತಿದ್ದಾಗ ಬಾಂಬ್ ಸ್ಫೋಟ ಸಂಭವಿಸಿದೆ. ಇದು ಮಾರ್ಚ್ 31ರಂದು ಭಾರತ ದೇಶವನ್ನು ಸಶಸ್ತ್ರ ಮಾವೋವಾದಿಗಳಿಂದ ಮುಕ್ತವೆಂದು ಘೋಷಿಸಿದ ನಂತರ ಛತ್ತೀಸ್​ಗಢ ರಾಜ್ಯದಲ್ಲಿ ನಕ್ಸಲೀಯರಿಗೆ ಸಂಬಂಧಿಸಿದ ಹಿಂಸಾಚಾರದ ಮೊದಲ ಘಟನೆಯಾಗಿದೆ. ಚೊಟೆಬೆಥಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾಯಣಪುರ ಜಿಲ್ಲೆಯ…

Read More

World Press Freedom Day 2026: ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನವನ್ನು ಆಚರಿಸುವುದರ ಉದ್ದೇಶವೇನು ಗೊತ್ತಾ? – Kannada News | World Press Freedom Day 2026: For what purpose was Press Freedom Day started, know the history of this day

ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನImage Credit source: Getty Images ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದಷ್ಟೇ ಪ್ರಬಲವಾದ ಶಕ್ತಿ ಪತ್ರಿಕಾ ರಂಗಕ್ಕಿದೆ. ಅದಕ್ಕಾಗಿಯೇ ಪತ್ರಿಕೋದ್ಯಮವನ್ನು ಸಂವಿಧಾನದ (constitution) ನಾಲ್ಕನೇ ಸ್ತಂಭವೆಂದು ಪರಿಗಣಿಸಲಾಗಿದೆ. ಇದು ಸರ್ಕಾರ ಮತ್ತು ಜನರನ್ನು ಸಂಪರ್ಕಿಸುವ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತದೆ. ಅಲ್ಲದೆ ಪತ್ರಿಕೋದ್ಯಮವು ಜನರ ಅಭಿಪ್ರಾಯಗಳ ಮೇಲೆ ಪ್ರಭಾವ ಬೀರುವಲ್ಲಿ, ಸರ್ಕಾರದ ಕಾರ್ಯವೈಖರಿಗಳ ಜೊತೆಗೆ ಹುಳುಕುಗಳನ್ನು ಜನರಿಗೆ  ವಸ್ತುನಿಷ್ಠವಾಗಿ ತಿಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಆದರೆ ಕೆಲವೊಮ್ಮೆ ಆದರೆ ಕೆಲವೊಮ್ಮೆ ಮಾಧ್ಯಮಗಳು ಬೆದರಿಕೆ, ಸೆನ್ಸಾರ್ಶಿಪ್‌, ಹಿಂಸೆಗಳಂತಹ…

Read More

ಹಲವು ಕಾಂಗ್ರೆಸ್ ನಾಯಕರು, ಅಭ್ಯರ್ಥಿಗಳನ್ನು ಬಿಜೆಪಿ ಸಂಪರ್ಕಿಸಿದೆ; ಅಸ್ಸಾಂನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ – Kannada News | Karnataka DCM DK Shivakumar claims BJP offered several Assam Congress candidates

ಗುವಾಹಟಿ, ಮೇ 2: ಅಸ್ಸಾಂ ವಿಧಾನಸಭಾ ಚುನಾವಣೆಯ (Assam Assembly Elections) ಕಾಂಗ್ರೆಸ್ ಪಕ್ಷದ ಹಿರಿಯ ವೀಕ್ಷಕರಾದ ಕರ್ನಾಟಕದ ಡಿಸಿಎಂ ಡಿ.ಕೆ ಶಿವಕುಮಾರ್, ಭೂಪೇಶ್ ಬಘೇಲ್ ಮತ್ತು ಜಿತೇಂದ್ರ ಸಿಂಗ್ ಇಂದು ಅಸ್ಸಾಂನಲ್ಲಿ ಮೈತ್ರಿಕೂಟದ ಪಾಲುದಾರರೊಂದಿಗೆ ಸಭೆ ನಡೆಸಿದರು. ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಅಸ್ಸಾಂನ ಇತರ 5 ಪಕ್ಷಗಳಾದ ರೈಜೋರ್ ದಳ, ಅಸ್ಸಾಂ ರಾಷ್ಟ್ರೀಯ ಪರಿಷತ್ (AJP), ಸಿಪಿಐಎಂ (CPIM), ಎಪಿಎಚ್​ಎಲ್​ಸಿ (APHLC) ಮತ್ತು ಸಿಪಿಐಎಂಎಲ್ (CPIML) ಜೊತೆ ಮೈತ್ರಿ ಮಾಡಿಕೊಂಡಿದೆ. ಈ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ…

Read More

ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ: ಮತಗಳಿರುವ ಬಾಕ್ಸ್​ ಸೀಲ್ ಓಪನ್ ಆರೋಪಕ್ಕೆ ಸ್ಪಷ್ಟನೆ ನೀಡಿದ ರಾಜೇಗೌಡ – Kannada News | MLA TD Rajegowda Clarifies Allegations of Tampering in Sringeri Postal Ballot Recount

ಚಿಕ್ಕಮಗಳೂರು, ಮೇ 02: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಕಾಂಗ್ರೆಸ್​ ಶಾಸಕ ಟಿಡಿ ರಾಜೇಗೌಡ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆ ಇನ್ನು ಬಾಕಿ ಇದೆ. ಆದರೆ ಇಂದು ಬೆಳಿಗ್ಗೆ ಮತಗಳ ಮರು ಎಣಿಕೆ ವೇಳೆ ಮತಗಳಿರುವ ಬಾಕ್ಸ್​ ಸೀಲ್ ಓಪನ್ ಮಾಡಲಾಗಿತ್ತು. ಹೀಗಾಗಿ ಶಾಸಕ ಟಿಡಿ ರಾಜೇಗೌಡ ಟ್ಯಾಂಪರ್ ಅನುಮಾನ ವ್ಯಕ್ತಪಡಿಸಿದ್ದರು. ಈ ಬಗ್ಗೆ ಮಾತನಾಡಿರುವ ಅವರು, ಬಿಜೆಪಿ ಅಭ್ಯರ್ಥಿ 40, 42 ಮತಗಳಿಂದ ಗೆಲುವು ನಮ್ಮದೆ ಎಂದು ಹೇಳಿದ್ದರು. ಹಾಗಾಗಿ ನನಗೆ…

Read More

CSK vs MI IPL 2026 Live Score: ಟಾಸ್ ಗೆದ್ದ ಮುಂಬೈ ಬ್ಯಾಟಿಂಗ್ ಆಯ್ಕೆ – Kannada News | Chennai Super Kings vs Mumbai Indians IPL 2026 Live Cricket Score CSK vs MI Match on 2nd May latest news in Kannada

ಐಪಿಎಲ್ 2026 ರ 19 ನೇ ಸೀಸನ್ ಮೇ 2 ರ ಶನಿವಾರದಂದು ಎರಡು ಯಶಸ್ವಿ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಮೊದಲ ಮುಖಾಮುಖಿಯಲ್ಲಿ ಮುಂಬೈ ವಿರುದ್ಧ ಸಿಎಸ್​ಕೆ ಭರ್ಜರಿ ಜಯ ಸಾಧಿಸಿತ್ತು. ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದರೆ, ರುತುರಾಜ್ ಗಾಯಕ್ವಾಡ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿದ್ದಾರೆ. Source link

Read More

Chanakya Niti: ಗಂಡನಾದವನು ತನ್ನ ಹೆಂಡತಿಯ ಬಳಿ ಆಡುವ ಈ ಮಾತುಗಳು ಸುಂದರ ಸಂಬಂಧವನ್ನೇ ಹಾಳು ಮಾಡುತ್ತದೆ – Kannada News | Chanakya Niti: Chanakya says a husband should not say these words to his wife

ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು ಎಂಬ ಮಾತಿನಂತೆ ಕೆಲವೊಂದು ಮಾತುಗಳಿಂದಲೇ ಸಂಬಂಧ ಹಾಳಾಗುತ್ತದೆ. ಹೌದು ಕೆಲವೊಂದು ಕಠೋರ ಮಾತುಗಳು ಸಂಬಂಧದ ಅಡಿಪಾಯವನ್ನೇ ಅಲುಗಾಡಿಸುತ್ತದೆ. ಅದರಲ್ಲೂ ಗಂಡನಾದವನು (Husband) ತನ್ನ ಹೆಂಡತಿಗೆ ಈ ಕೆಲವೊಂದು ಮಾತುಗಳನ್ನಾಡಿದರೆ ಸುಂದರ ದಾಂಪತ್ಯ ಜೀವನವೇ ಹಾಳಾಗಿ ಹೋಗುವ ಸಾಧ್ಯತೆ ಇರುತ್ತದೆ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆಯನ್ನು ನೀಡಿದ್ದಾರೆ. ದಾಂಪತ್ಯ ಜೀವನದಲ್ಲಿ ಸದಾ ಸಂತೋಷ ನೆಲೆಸಲು, ಗಂಡ ಹೆಂಡತಿ ನೆಮ್ಮದಿಯಿಂದ ಸಂಸಾರ ಸಾಗಿಸಲು ಗಂಡನಾದವನು ಹೆಂಡತಿಯ ಬಳಿ ಯಾವೆಲ್ಲ ಮಾತುಗಳನ್ನು ಆಡಬಾರದು,…

Read More

ಉಗ್ರ ಟಿ. ನಾಸೀರ್ ಬಿಡುಗಡೆಗೆ ಸ್ಕೆಚ್: ತಪ್ಪೊಪ್ಪಿಕೊಂಡ ಆರೋಪಿ ಚೋಟಾ ಉಸ್ಮಾನ್​ಗೆ 7 ವರ್ಷ ಜೈಲು ಶಿಕ್ಷೆ – Kannada News | Bengaluru Terror Conspiracy: NIA Court Sentences Chota Usman to 7 Years Jail for Plotting Release of LeT Terrorist T Nasir

ಬೆಂಗಳೂರು, ಮೇ 2: ಬೆಂಗಳೂರು ಸರಣಿ ಸ್ಫೋಟದ ಮಾಸ್ಟರ್ ಮೈಂಡ್, ಎಲ್ಇಟಿ ಉಗ್ರ ಟಿ. ನಾಸೀರ್‌ನನ್ನು ಕಾನೂನುಬಾಹಿರವಾಗಿ ಜೈಲಿನಿಂದ ಬಿಡಿಸಿಕೊಳ್ಳಲು ಸಂಚು ರೂಪಿಸಿದ್ದ ಪ್ರಕರಣದ ಒಂಬತ್ತನೇ ಆರೋಪಿ (A9) ವಿಕ್ರಮ್ ಕುಮಾರ್ ಅಲಿಯಾಸ್ ಚೋಟಾ ಉಸ್ಮಾನ್‌ಗೆ (Chota Usman) ಎನ್ಐಎ (NIA) ವಿಶೇಷ ನ್ಯಾಯಾಲಯವು 7 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಆರೋಪಿಯು ನ್ಯಾಯಾಲಯದ ಮುಂದೆ ತಪ್ಪು ಒಪ್ಪಿಕೊಂಡಿದ್ದ. ಇಸ್ಲಾಂಗೆ ಮತಾಂತರಗೊಂಡು ಚೋಟಾ ಉಸ್ಮಾನ್ ಆಗಿದ್ದ ವಿಕ್ರಮ್ ಕುಮಾರ್ ನೂರ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ…

Read More

ಪಂಚ ರಾಜ್ಯ ಫಲಿತಾಂಶಕ್ಕೆ ಮುಂಚೆ ಅಮಿತ್ ಶಾರ ಭೇಟಿಯಾದ ರಿಷಬ್ ಶೆಟ್ಟಿ – Kannada News | Rishab Shetty met Amit Shah shared photos on Social Media

ಸಿನಿಮಾ (Cinema) ಮತ್ತು ರಾಜಕೀಯ ಭಾರತದಲ್ಲಿ ಜೊತೆ-ಜೊತೆಯಾಗಿಯೇ ಸಾಗುತ್ತದೆ. ಸಿನಿಮಾ ತಾರೆಯರು ರಾಜಕಾರಣಕ್ಕೆ ಬರುವುದು ಭಾರತದಲ್ಲಿ ಬಹಳ ಸಾಮಾನ್ಯ. ಈಗಲೂ ಸಹ ಹಲವಾರು ಮಂದಿ ಸಿನಿಮಾ ತಾರೆಯರು ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಇನ್ನು ರಾಜಕಾರಣಿಗಳು ಸಹ ತಮ್ಮ ಪಕ್ಷದ ಪ್ರಚಾರಕ್ಕೆ, ಪಕ್ಷದ ನೀತಿಗಳ ಪ್ರಚಾರಕ್ಕೆ ದಶಕಗಳಿಂದಲೂ ಸಿನಿಮಾಗಳನ್ನು ಬಳಸಿಕೊಂಡೇ ಬರುತ್ತಿದ್ದಾರೆ. ಈ ನಿಟ್ಟಿನಲ್ಲಿ, ಜನಪ್ರಿಯ ನಟ-ನಟಿಯರು ರಾಜಕಾರಣಿಗಳ ಭೇಟಿ ಆಗುವುದು ಸಾಮಾನ್ಯ ಮತ್ತು ಕುತೂಹಲಕಾರಿಯೂ ಹೌದು. ಇದೀಗ ಕನ್ನಡ ಚಿತ್ರರಂಗದ ಜನಪ್ರಿಯ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ…

Read More

Vasthu Tips: ಈ ವಸ್ತುಗಳನ್ನು ಎಂದಿಗೂ ನೇರವಾಗಿ ಯಾರ ಕೈಗೂ ನೀಡಬೇಡಿ; ಮನೆಯ ಸಮೃದ್ಧಿಗೆ ತೊಂದರೆಯಾಗಬಹುದು! – Kannada News | Avoid Poverty: Never Hand Over These 4 Items Directly

ಜ್ಯೋತಿಷ್ಯ ಶಾಸ್ತ್ರ ಮತ್ತು ಧರ್ಮಗ್ರಂಥಗಳ ಪ್ರಕಾರ, ದೈನಂದಿನ ಜೀವನದಲ್ಲಿ ನಾವು ಮಾಡುವ ಕೆಲವು ಸಣ್ಣಪುಟ್ಟ ತಪ್ಪುಗಳು ಮನೆಯ ಸುಖ-ಸಮೃದ್ಧಿಯ ಮೇಲೆ ಭಾರಿ ಪರಿಣಾಮ ಬೀರಬಹುದು. ವಿಶೇಷವಾಗಿ ಕೆಲವು ವಸ್ತುಗಳನ್ನು ಇತರರ ಕೈಗೆ ನೇರವಾಗಿ ನೀಡುವ ಅಭ್ಯಾಸವು ದಾರಿದ್ರ್ಯಕ್ಕೆ ಕಾರಣವಾಗಬಹುದು ಎಂದು ನಂಬಲಾಗಿದೆ. ಸಂಬಂಧಗಳಲ್ಲಿ ಬಿರುಕು ಮೂಡದಂತೆ ಮತ್ತು ಮನೆಯಲ್ಲಿ ಲಕ್ಷ್ಮಿ ನೆಲೆಸುವಂತೆ ಮಾಡಲು ಯಾವ ವಸ್ತುಗಳನ್ನು ನೇರವಾಗಿ ನೀಡಬಾರದು ಎಂಬ ವಿವರ ಇಲ್ಲಿದೆ. ಉಪ್ಪು ಮತ್ತು ಮೆಣಸಿನಕಾಯಿ: ಉಪ್ಪು ಜೀವನದ ರುಚಿಯ ಸಂಕೇತ ಮಾತ್ರವಲ್ಲ, ಅದು ಗ್ರಹಗತಿಗಳ…

Read More

ಈ ಗಿಡಗಳನ್ನು ಮನೆ ಸುತ್ತ ನೆಟ್ಟರೆ ಇನ್ನೆಂದೂ ಸೊಳ್ಳೆಗಳ ಹಾವಳಿಯೇ ಇರೋದಿಲ್ಲ – Kannada News | Plant these plants at home to get rid of mosquitoes

ಬೇಸಿಗೆಯ ಸಮಯದಲ್ಲಿ ಉರಿ ಬಿಸಿಲು, ಸೆಖೆ ಒಂದು ಕಡೆಯಾದರೆ, ಇನ್ನೊಂದು ಕಡೆ ಈ ಸೊಳ್ಳೆಗಳ (mosquitoes) ಹಾವಳಿ. ಈ ಸೊಳ್ಳೆಗಳು ಮನೆಯೊಳಗೆ ನುಗ್ಗಿ ಮನುಷ್ಯರ ರಕ್ತ ಹೀರಿ ಕಿರಿಕಿರಿ ಉಂಟು ಮಾಡುವುದು ಮಾತ್ರವಲ್ಲದೆ, ಡೆಂಗ್ಯೂ, ಮಲೇರಿಯಾದಂತಹ ರೋಗಗಳ ಅಪಾಯವನ್ನೂ ಹೆಚ್ಚಿಸುತ್ತವೆ. ಹಾಗಾಗಿ ಸೊಳ್ಳೆಗಳ ಕಾಟದಿಂದ ಮುಕ್ತಿ ಪಡೆಯಲು ಹೆಚ್ಚಿನವರು ರಾಸಾಯನಿಕಯುಕ್ತ ಉತ್ಪನ್ನಗಳನ್ನು ಬಳಸುತ್ತಾರೆ. ಇವು ಸೊಳ್ಳೆಯನ್ನು ಓಡಿಸುವುದೇನೋ ನಿಜ, ಆದರೆ ಈ ಉತ್ಪನ್ನಗಳಿಂದ ಆರೋಗ್ಯದ ಮೇಲೆ ಸಾಕಷ್ಟು ನಕಾರಾತ್ಮಕ ಪರಿಣಾಮ ಬೀರುತ್ತದೆ. ಹೀಗಿರುವಾಗ ಈ ಕೆಲವೊಂದು ಪವರ್‌ಫುಲ್‌…

Read More