07:07: CSK ತಂಡಕ್ಕೆ ಹಾರ್ದಿಕ್ ಪಾಂಡ್ಯ? – Kannada News | Hardik Pandya leaving MI to join CSK?
ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರಲಿದ್ದಾರಾ? ಈ ಮಿಲಿಯನ್ ಡಾಲರ್ ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಪಾಂಡ್ಯ ಹಂಚಿಕೊಂಡ ಒಂದು ಪೋಸ್ಟ್. ಈ ಪೋಸ್ಟ್ ಬೆನ್ನಲ್ಲೇ ಹಾರ್ದಿಕ್ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ ಎಂಬ ಸುದ್ದಿಯೊಂದು ಹುಟ್ಟಿಕೊಂಡಿದೆ. ಇದರೊಂದಿಗೆ ಅವರು ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಸೋಷಿಯಲ್ ಮೀಡಿಯಾ ಪೋಸ್ಟ್ಗಳು ಹರಿದಾಡುತ್ತಿದೆ. ಅಷ್ಟಕ್ಕೂ ಹಾರ್ದಿಕ್ ಹಂಚಿಕೊಂಡ ಪೋಸ್ಟ್ ಯಾವುದು? ಸೋಮವಾರ (ಮೇ…