OTT Release this week: ಈ ವಾರ ಒಟಿಟಿಗೆ ಬಂದಿವೆ ಬ್ಲಾಕ್ ಬಸ್ಟರ್ ಸಿನಿಮಾಗಳು
ಮಲಯಾಳಂ ಸಿನಿಮಾಗಳು ಬಾಕ್ಸ್ ಆಫೀಸ್ನಲ್ಲಿ ಕೇವಲ ಕಂಟೆಂಟ್ ಇಂದಲೇ ಗೆಲ್ಲುತ್ತಿವೆ. ಅಂಥಹಾ ಸಿನಿಮಾಗಳ ಸಾಲಿಗೆ ಸೇರುತ್ತದೆ ‘ಆಡು 3’. ಈ ಮಲಯಾಳಂ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಹಿಟ್ ಆಗಿತ್ತು. ಇದೀಗ ಒಟಿಟಿಗೆ ಬಂದಿದ್ದು, ಜೀ5ನಲ್ಲಿ ಸ್ಟ್ರೀಮ್ ಆಗುತ್ತಿದೆ. ಶರ್ವಾನಂದ ಅವರ ಬಹು ನಿರೀಕ್ಷಿತ ಸಿನಿಮಾ ‘ಬೈಕರ್’ ಕೆಲ ವಾರಗಳ ಹಿಂದಷ್ಟೆ ಈ ಸಿನಿಮಾ ಬಿಡುಗಡೆ ಆಗಿತ್ತು. ‘ಬೈಕರ್’ ಸಿನಿಮಾದ ಮೇಲೆ ಶರ್ವಾನಂದಗೆ ಭಾರಿ ನಂಬಿಕೆ ಇತ್ತು. ಸಿನಿಮಾ ಸಾಧಾರಣ ಯಶಸ್ಸನ್ನಷ್ಟೆ ಕಂಡಿತು. ಸಿನಿಮಾ ಇದೀಗ ನೆಟ್ಫ್ಲಿಕ್ಸ್ನಲ್ಲಿ ವೀಕ್ಷಣೆಗೆ…