VHT 2025-26: ಕರುಣ್, ಪಡಿಕ್ಕಲ್ ಶತಕ; ಕರ್ನಾಟಕಕ್ಕೆ ಸತತ 2ನೇ ಜಯ – Kannada News | Vijay Hazare: Karnataka Dominates with Padikkal, Nair Centuries!
ಸೈಯದ್ ಮುಷ್ತಾಕ್ ಟ್ರೋಫಿಯಲ್ಲಿ ಎಡವಿದ್ದ ಕರ್ನಾಟಕ ತಂಡ ಇದೀಗ ವಿಜಯ್ ಹಜಾರೆ ಟ್ರೋಫಿಯಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದೆ. ತನ್ನ ಮೊದಲ ಪಂದ್ಯದಲ್ಲಿ ಬಲಿಷ್ಠ ಜಾರ್ಖಂಡ್ ನೀಡಿದ್ದ 412 ರನ್ಗಳ ದಾಖಲೆಯ ಗುರಿಯನ್ನು ಬೆನ್ನಟ್ಟಿ ಗೆದ್ದ ಕರ್ನಾಟಕ ಇದೀಗ ತನ್ನ ಎರಡನೇ ಪಂದ್ಯದಲ್ಲಿ ಕೇರಳ ವಿರುದ್ಧ 8ವಿಕೆಟ್ಗಳ ಸುಲಭ ಜಯ ದಾಖಲಿಸಿದೆ. ಜಾರ್ಖಂಡ್ ವಿರುದ್ಧದ ಪಂದ್ಯದಲ್ಲಿ ತಂಡದ ಗೆಲುವಿಗೆ ಕಾರಣರಾಗಿದ್ದ ದೇವದತ್ ಪಡಿಕ್ಕಲ್, ಈ ಪಂದ್ಯದಲ್ಲೂ ತಂಡವನ್ನು ಗೆಲುವಿನ ದಡ ಮುಟ್ಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು…