Headlines

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆ: ನಾಪತ್ತೆಯಾಗಿದ್ದ ಮತಗಳು ಪತ್ತೆ; ಹೈರಾಣಾದ ಅಧಿಕಾರಿಗಳು – Kannada News | Chikmagalur Sringeri Recount: 9 Missing Ballots Found Amidst Intense Election Dispute

ಚಿಕ್ಕಮಗಳೂರು, ಮೇ 02: ನಗರದ IDSG ಕಾಲೇಜಿನಲ್ಲಿ ಇಂದು ಶೃಂಗೇರಿ ಕ್ಷೇತ್ರದ (Sringeri assembly constituency) ಅಂಚೆ ಮತಗಳ ಮರು ಮತ‌ ಎಣಿಕೆ ನಡೆದಿದೆ. ಕಾಂಗ್ರೆಸ್​ ಮತ್ತು ಬಿಜೆಪಿ ನಡುವೆ ಗೆಲುವಿನ ಫೈಟ್ ಶುರುವಾಗಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಆದರೆ ಮತಗಳ ಮರು ಎಣಿಕೆ ಪ್ರಕ್ರಿಯೆ ವೇಳೆ ಗೊಂದಲ ಉಂಟಾಗಿತ್ತು. ಏಕೆಂದರೆ 279 ತಿರಸ್ಕೃತ ಮತಗಳಲ್ಲಿ 270 ಮತ ಪತ್ರಗಳಷ್ಟೇ ಪತ್ತೆಯಾಗಿದ್ದವು. ಬಾಕಿ 9 ತಿರಸ್ಕೃತ ಮತ ಪತ್ರಗಳು ನಾಪತ್ತೆಯಾಗಿದ್ದು, ಅಧಿಕಾರಿಗಳ ಸತತ ಹುಡುಕಾಟದ ಬಳಿಕ ಕೊನೆಗೂ…

Read More

ಮದುವೆಯಾದ ವರ್ಷದೊಳಗೆ ಯುವತಿ ಅನುಮಾನಾಸ್ಪದ ಸಾವು: ಎದೆಯ ಮೇಲೆ ಯುವಕನ ಹೆಸರು ಹಚ್ಚೆ ಹಾಕಿಸಿಕೊಂಡಿದ್ದೇ ಕಾರಣವಾಯ್ತಾ? – Kannada News | Chikkaballapur Tragedy: Newlywed Woman Commits Suicide Over Tattoo Dispute and Dowry Harassment; Husband Arrested

ಪ್ರೇಮಾ ಹಾಗೂ ಶಿವಕುಮಾರ್Image Credit source: tv9 ಚಿಕ್ಕಬಳ್ಳಾಪುರ, ಮೇ 2: ಮದುವೆಯಾದ ಮೊದಲ ವರ್ಷದ ವಾರ್ಷಿಕೋತ್ಸವ ಆಚರಿಸಿಕೊಳ್ಳಬೇಕಿದ್ದ ನವವಿವಾಹಿತೆಯೊಬ್ಬಳು ಗಂಡನ ಮನೆಯಲ್ಲಿ ನೇಣಿಗೆ ಶರಣಾಗಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆಯಲ್ಲಿ ನಡೆದಿದೆ. ಮೇ 15ಕ್ಕೆ ಮದುವೆಯ ಸಂಭ್ರಮ ಆಚರಿಸಬೇಕಿದ್ದ ಮನೆ ಈಗ ಸ್ಮಶಾನ ಸದೃಶವಾಗಿದೆ. ಪ್ರಕರಣದ ಹಿನ್ನೆಲೆ ಗೌರಿಬಿದನೂರು ಮೂಲದ ಶಕುಂತಲಾ ಎಂಬುವರ ಪುತ್ರಿ ಪ್ರೇಮಾ ಹಾಗೂ ಶಿಡ್ಲಘಟ್ಟದ ಜಂಗಮಕೋಟೆಯ ಶಿವಕುಮಾರ್ ಪರಸ್ಪರ ಸಂಬಂಧಿಕರು. ಪ್ರೇಮಾಳನ್ನು ಶಿವಕುಮಾರ್ ಕಾಡಿ ಬೇಡಿ…

Read More

94ನೇ ವಯಸ್ಸಿಗೆ ನಿರ್ದೇಶನ ಮಾಡಿದ ‘ಪುಷ್ಪಕ ವಿಮಾನ’ ನಿರ್ದೇಶಕ – Kannada News | Singeetam Srinivasa Rao Returns with ‘Sing Geetham’ at 94: Teaser Out Now

ಭಾರತೀಯ ಚಿತ್ರರಂಗದ ದಂತಕಥೆ, ಹಿರಿಯ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ಅವರು ಬರೋಬ್ಬರಿ 13 ವರ್ಷಗಳ ನಂತರ ಬೆಳ್ಳಿತೆರೆಗೆ ಮರಳುತ್ತಿದ್ದಾರೆ. ಅವರ ನಿರ್ದೇಶನದ ಹೊಸ ಚಿತ್ರ ‘ಸಿಂಗ್ ಗೀತಂ’ (Sing Geetham) ಟೀಸರ್ ಬಿಡುಗಡೆಯಾಗಿದ್ದು, 94ನೇ ವಯಸ್ಸಿನಲ್ಲೂ ಅವರ ಕ್ರಿಯಾಶೀಲತೆ ಕಂಡು ಎಲ್ಲರೂ ಅಚ್ಚರಿಕೊಂಡಿದ್ದಾರೆ.ಇವರು ಜೆನ್-ಜಿ ತಲೆಮಾರಿಗಿಂತಲೂ ಮಿಗಿಲು ಎಂದು ಗುಣಗಾನ ಮಾಡುತ್ತಿದ್ದಾರೆ. ಸಿಂಗೀತಂ ಅವರ ಹೆಸರಿನಲ್ಲೇ ಇರುವ ‘ಸಿಂಗ್ ಗೀತಂ’ ಎಂಬ ಶೀರ್ಷಿಕೆಯ ಈ ಚಿತ್ರದ 1 ನಿಮಿಷ 22 ಸೆಕೆಂಡುಗಳ ಟೀಸರ್ ಕುತೂಹಲ ಮೂಡಿಸುವಂತಿದೆ….

Read More

NEET UG 2026: ನೀಟ್ ಯುಜಿ ಪರೀಕ್ಷಾ ದಿನದ ಡ್ರೆಸ್ ಕೋಡ್ ಮತ್ತು ಪ್ರಮುಖ ಮಾರ್ಗಸೂಚಿ ಪ್ರಕಟ! – Kannada News | NEET UG 2026 Exam Guidelines: NTA Dress Code and Security Rules Explained

ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ ಯುಜಿ (NEET UG) 2026 ರ ಪರೀಕ್ಷಾ ದಿನಾಂಕ ಹತ್ತಿರವಾಗುತ್ತಿದೆ. ಈ ಪ್ರಮುಖ ಪರೀಕ್ಷೆಯು ಮೇ 3 ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ರವರೆಗೆ ಒಂದೇ ಪಾಳಿಯಲ್ಲಿ ದೇಶಾದ್ಯಂತ ನಡೆಯಲಿದೆ. ಒಟ್ಟು 180 ನಿಮಿಷಗಳ ಕಾಲ ನಡೆಯುವ ಈ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳಿಂದ ಒಟ್ಟು 180 ಪ್ರಶ್ನೆಗಳನ್ನು ಎದುರಿಸಲಿದ್ದಾರೆ. ಒಟ್ಟು 720 ಅಂಕಗಳನ್ನು ಒಳಗೊಂಡಿರುವ ಈ ಪರೀಕ್ಷೆಯ ಬಗ್ಗೆ ಅಭ್ಯರ್ಥಿಗಳಲ್ಲಿ…

Read More

2 ವರ್ಷದಿಂದ 15 ವರ್ಷದವರೆಗೆ ಕಂಡುಬರುವ ಈ ಟುರೆಟ್ ಸಿಂಡ್ರೋಮ್ ಬಗ್ಗೆ ಪೋಷಕರಿಗೆ ತಿಳಿದಿರಲೇಬೇಕು: ಡಾ. ಪ್ರಪುಲ್ಲ – Kannada News | Tourette Syndrome Symptoms in Children: Dr. Prapulla’s Guidance for Parents

ಇತ್ತೀಚಿನ ದಿನಗಳಲ್ಲಿ ಈ ಟುರೆಟ್ ಸಿಂಡ್ರೋಮ್ (Tourette Syndrome) ಬಗ್ಗೆ ಹೆಚ್ಚಿನ ಚರ್ಚೆ ನಡೆಯುತ್ತಿದೆ. ಆದರೆ ಈ ಬಗ್ಗೆ ಸರಿಯಾದ ಮಾಹಿತಿ ಇಲ್ಲದ ಕಾರಣ ವಿವಿಧ ರೀತಿಯ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹಾಗಾಗಿ ಈ ಬಗ್ಗೆ ಸರಿಯಾಗಿ ತಿಳಿದುಕೊಳ್ಳುವುದು ಬಹಳ ಮುಖ್ಯವಾಗಿದೆ. ಅದರಲ್ಲಿಯೂ ಪೋಷಕರು ಈ ಸಿಂಡ್ರೋಮ್ ಬಗ್ಗೆ ತಿಳಿಯುವುದು ಅತಿಮುಖ್ಯವಾಗಿದೆ. ಏಕೆಂದರೆ ಇದೊಂದು ನರಮಂಡಲಕ್ಕೆ ಸಂಬಂಧಿಸಿದ ಖಾಯಿಲೆಯಾಗಿದ್ದು, ಇದು ಹದಿಹರೆಯದವರಲ್ಲಿ ಕಂಡುಬರುತ್ತದೆ (ಸಾಮಾನ್ಯವಾಗಿ 2 ವರ್ಷದಿಂದ 15 ವರ್ಷದವರೆಗೆ). ಇದನ್ನು ತಡೆಗಟ್ಟಲು ಮತ್ತು ಇದರ…

Read More

ಬೆಂಗಳೂರು: ಗೃಹಿಣಿ ಅನುಮಾನಾಸ್ಪದ ಸಾವು, ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ್ದಾರೆಂದು ಕುಟುಂಬಸ್ಥರ ಆರೋಪ – Kannada News | Bengaluru Crime: Housewife Vandana Found Dead in Hulimavu; Family Alleges Dowry Harassment Murder by Husband’s Family

ಬೆಂಗಳೂರು, ಮೇ 2: ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗೃಹಿಣಿ ವಂದನಾ ಎಂಬವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಆಕೆ ವರದಕ್ಷಿಣ ಕಿರುಕುಳದಿಂದ ಮೃತಪಟ್ಟಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಮಗಳಿಗೆ ಪತಿಯ ಮನೆಯವರು ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಎಂದು ವಂದನಾ ಕುಟುಂಬದವರು ಗಂಭೀರ ಆರೋಪ ಮಾಡಿದ್ದಾರೆ. ಮೂರು ವರ್ಷಗಳ ಹಿಂದೆ ವಂದನಾ ವಿಕ್ರಂಶೇಷ್ ಎಂಬವರನ್ನು ಮದುವೆಯಾಗಿದ್ದರು. ಮದುವೆಯಾದಾಗಿನಿಂದಲೂ ಪತಿಯ ಮನೆಯವರಿಂದ ವರದಕ್ಷಿಣೆ ಕಿರುಕುಳ ಎದುರಿಸುತ್ತಿದ್ದರು ಎಂದು ವಂದನಾ ಕುಟುಂಬದವರು ತಿಳಿಸಿದ್ದಾರೆ. ಈ ಸಂಬಂಧ ಪೊಲೀಸರು ರಾಜ…

Read More

‘ಸಾರಾ ಗೋವಿಂದ್ ಧಮ್ಕಿ ಹಾಕಿದ್ರು’; ಕಾನೂನು ಹೋರಾಟಕ್ಕೆ ಮುಂದಾದ ಚೇತನ್

‘ರಾಜ್​​​ಕುಮಾರ್ ಪುಣ್ಯಭೂಮಿ ವಿಷಯಕ್ಕೆ ಚೇತನ್ ಅಹಿಂಸ ಅವರು ಕೊಂಕು ತೆಗೆದಿದ್ದರು. ಈಗಾಗಲೇ ಅವರು ವಿವಾದಕ್ಕೆ ಸಂಬಂಧಿಸಿದಂತೆ ಕ್ಷಮೆ ಕೇಳಿದ್ದಾರೆ. ಈ ವಿಷಯವಾಗಿ ಈಗ ಹೊಸ ಬೆಳವಣಿಗೆ ನಡೆದಿದೆ. ಸಾರಾ ಗೋವಿಂದು ಈಗ ಅವರು ಧಮ್ಕಿ ಹಾಕಿರುವ ಆರೋಪವನ್ನು ಚೇತನ್ ಮಾಡಿದ್ದಾರೆ. ಸಾರಾ ಗೋವಿಂದು ಹಾಗೂ ಕನ್ನಡಪರ ಹೋರಾಟಗಾರರು ನನ್ನ ಮನೆಗೆ ಮುತ್ತಿಗೆ ಹಾಕಿ ಕ್ಷಮೆ ಕೇಳುವಂತೆ ಮಾತಾಡಿದ್ರು. ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ದರು’ ಎಂದು ಚೆತನ್ ಆರೋಪಿಸಿದ್ದಾರೆ. ಹೀಗಾಗಿ ಅವರು ದೂರು ನೀಡಿದ್ದಾರೆ….

Read More

IPL 2026: ಜೇಮಿಸನ್​ಗೆ ‘ಶಿಕ್ಷಾರ್ಹ ಅಂಕ’: ಏನಿದು ‘ಡಿಮೆರಿಟ್ ಪಾಯಿಂಟ್’? – Kannada News | IPL 2026: Kyle Jamieson handed demerit point

IPL 2026: ಜೈಪುರದ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಹಣಾಹಣಿಯಲ್ಲಿ, ಡೆಲ್ಲಿ ತಂಡದ ವೇಗಿ ಕೈಲ್ ಜೇಮಿಸನ್ ತೋರಿದ ಅತಿಯಾದ ಆಕ್ರಮಣಕಾರಿ ವರ್ತನೆ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಕೇವಲ 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಅವರನ್ನು ಔಟ್ ಮಾಡಿದ ನಂತರ ಜೇಮಿಸನ್ ತೋರಿದ ಈ ಅತೀರೇಕದ ವರ್ತನೆಗೆ ಇದೀಗ ಐಪಿಎಲ್ ಆಡಳಿತ ಮಂಡಳಿಯು ಒಂದು ಡಿಮೆರಿಟ್ ಪಾಯಿಂಟ್ ನೀಡಿದೆ. ನಡೆದಿದ್ದೇನು? ಪಂದ್ಯದ ಎರಡನೇ ಓವರ್‌ನಲ್ಲಿ ಜೇಮಿಸನ್…

Read More

ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆ ಫೈಟ್: ಬೃಹತ್ ಪಾಲಿಕೆಗೆ ಬಿಜೆಪಿ ಪಟ್ಟು, ವಿಭಜನೆಯೇ ಲೇಸು ಎಂದ ಕಾಂಗ್ರೆಸ್ – Kannada News | Hubballi Dharwad Corporation Split vs Greater HDMC: BJP and Congress Clash Over 16th Finance Commission Grants

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆImage Credit source: tv9 ಹುಬ್ಬಳ್ಳಿ, ಮೇ 2: ಉತ್ತರ ಕರ್ನಾಟಕದ ಪ್ರಮುಖ ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡ (Hubli-Dharawad) ಮಹಾನಗರ ಪಾಲಿಕೆಯ ಭವಿಷ್ಯದ ಕುರಿತು ರಾಜಕೀಯ ಸಂಘರ್ಷ ತಾರಕಕ್ಕೇರಿದೆ. ಒಂದು ಕಾಲದಲ್ಲಿ ಪಾಲಿಕೆ ವಿಭಜನೆಗೆ ಪಟ್ಟು ಹಿಡಿದಿದ್ದ ಬಿಜೆಪಿಯು ಈಗ ಹೆಚ್ಚಿನ ಅನುದಾನದ ಆಸೆಗೆ ‘ಬೃಹತ್ ಮಹಾನಗರ ಪಾಲಿಕೆ’ (Greater Hubballi-Dharwad Municipal Corporation) ರಚನೆಗೆ ಒತ್ತಾಯಿಸುತ್ತಿದೆ. ಆದರೆ, ಆಡಳಿತಾರೂಢ ಕಾಂಗ್ರೆಸ್ ಮಾತ್ರ ವಿಭಜನೆಯ ನಿರ್ಧಾರಕ್ಕೇ ಅಂಟಿಕೊಂಡಿದೆ. ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆ ಫೈಟ್:…

Read More

IPL 2026: RCB ತಂಡದ ಮುಂದಿನ ಪಂದ್ಯಗಳ ಮಾಹಿತಿ ಇಲ್ಲಿದೆ – Kannada News | Ipl 2026 rcb next match vs lsg

ಐಪಿಎಲ್ 2026ರ ಆವೃತ್ತಿಯು ರೋಚಕ ಹಂತಕ್ಕೆ ತಲುಪಿದೆ. ಹಾಲಿ ಚಾಂಪಿಯನ್ಸ್ ಪಟ್ಟದೊಂದಿಗೆ ಕಣಕ್ಕಿಳಿದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಈ ಸೀಸನ್‌ನಲ್ಲಿ ಏರಿಳಿತದ ಹಾದಿ ಸವಿಯುತ್ತಿದೆ. ಏಪ್ರಿಲ್ 30ರಂದು ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಅನುಭವಿಸಿದ ಸೋಲು ತಂಡಕ್ಕೆ ಸ್ವಲ್ಪ ಹಿನ್ನಡೆ ತಂದಿದ್ದರೂ, ಪ್ಲೇ-ಆಫ್​ಗೇರಲು ಮುಂದಿನ ಪಂದ್ಯಗಳು ಅತ್ಯಂತ ನಿರ್ಣಾಯಕವಾಗಿವೆ. ಅದರಲ್ಲೂ ಮುಂದಿನ ಮ್ಯಾಚ್​ನಲ್ಲಿ ಆರ್​ಸಿಬಿ ತಂಡದ ಜಯ ಸಾಧಿಸಿದರೆ ಪ್ಲೇಆಫ್​ಗೆ ಎಂಟ್ರಿ ಕೊಡುವುದು ಬಹುತೇಕ ಖಚಿತವಾಗಲಿದೆ. ಏಕೆಂದರೆ ಮುಂದಿನ ಪಂದ್ಯದ ಬಳಿಕ ಆರ್​ಸಿಬಿ 4…

Read More