ಸುಪ್ರೀಂಕೋರ್ಟ್ನಲ್ಲೂ ಟಿಎಂಸಿಗೆ ಹಿನ್ನಡೆ: ಚುನಾವಣಾ ಆಯೋಗದ ನಡೆ ಪ್ರಶ್ನಿಸಿದ್ದ ಅರ್ಜಿ ವಜಾ – Kannada News | Supreme Court Dismisses TMC’s Plea Against Election Commission Over West Bengal Vote Counting Staff
ಸುಪ್ರೀಂಕೋರ್ಟ್ನಲ್ಲೂ ಟಿಎಂಸಿಗೆ ಹಿನ್ನಡೆ ನವದೆಹಲಿ, ಮೇ 01: ಪಶ್ಚಿಮ ಬಂಗಾಳದ ಮತ ಎಣಿಕೆಗೆ ಕೇಂದ್ರ ಸರ್ಕಾರದ ಸಿಬ್ಬಂದಿಯನ್ನು ಮಾತ್ರ ಬಳಸಿಕೊಳ್ಳಬೇಕೆಂಬ ಚುನಾವಣಾ ಆಯೋಗದ ಆದೇಶದ ವಿರುದ್ಧ ತೃಣಮೂಲ ಕಾಂಗ್ರೆಸ್ ಸಲ್ಲಿಸಿದ್ದ (ಟಿಎಂಸಿ) ಸಲ್ಲಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಆ ಮೂಲಕ ನ್ಯಾಯಾಲಯದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗೆ ಹಿನ್ನಡೆಯಾಗಿದೆ. ಈ ಮೊದಲು ಕಲ್ಕತ್ತಾ ಹೈಕೋರ್ಟ್ ಕೂಡ ತೃಣಮೂಲ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಟಿಎಂಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಮತ ಎಣಿಕೆಯ…