ಅತ್ತೆ ಜೊತೆ ಅಳಿಯನ ಅಕ್ರಮ ಸಂಬಂಧಕ್ಕೆ ಹೋಗಿದ್ದು ಮೂರು ಜೀವ!: ತುಮಕೂರಲ್ಲಿ ದಾರುಣ ಘಟನೆ – Kannada News | Tumakuru Tragedy: Woman’s Illicit Affair with Nephew Leads to Three Deaths
ಕಾವ್ಯಾ, ಮೃತ ಮೂವರು ಮತ್ತು ಹೇಮಂತ್Image Credit source: Tv9 Kannada ತುಮಕೂರು, ಮೇ 02: ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ಕೌಟುಂಬಿಕ ಕಲಹಕ್ಕೆ ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಚಿನ್ನ, ಹಣ ಸಮೇತ ಪತ್ನಿ ಪರಪುರುಷನ ಜೊತೆ ಓಡಿಹೋಗಿದ್ದಕ್ಕೆ ನೊಂದು ಶಿವಣ್ಣ ಎಂಬಾತ ತನ್ನಿಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಸಾಯಿಸಿ ತಾನೂ ನೇಣಿಗೆ ಶರಣಾಗಿದ್ದ. ಆದರೆ ಶಿವಣ್ಣ ಪತ್ನಿ ಕಾವ್ಯಾ ಓಡಿಹೋಗಿರುವುದು ಈತನ ಅಕ್ಕನ ಮಗ ಹೇಮಂತ್ ಎಂಬಾತನ…