ತಾತನಾದ ಡಿ.ಕೆ. ಶಿವಕುಮಾರ್: ಗಮನಸೆಳೆದ BJP ಸಂಸದ ತೇಜಸ್ವಿ ಸೂರ್ಯ ಶುಭಾಶಯದ ಪೋಸ್ಟ್ – Kannada News | Tejasvi Surya Congratulates DK Shivakumar on Becoming Grandfather
ತಾತನಾದ ಡಿಕೆಶಿಗೆ ಶುಭಕೋರಿದ ತೇಜಸ್ವಿ ಸೂರ್ಯ ಬೆಂಗಳೂರು, ಮೇ 02: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪುತ್ರಿ ಪುತ್ರಿ ಐಶ್ವರ್ಯ ಹೆಗ್ಡೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಡಿಕೆಶಿ ಖುಷಿಯಲ್ಲಿ ಆಸ್ಪತ್ರೆಗೆ ಬಂದು ಮೊಮ್ಮಗಳನ್ನು ಮುದ್ದಾಡುವ ಜೊತೆಗೆ ಮಗಳ ಆರೋಗ್ಯ ವಿಚಾರಿಸಿದ್ದರು. ವಿಶೇಷ ಅಂದ್ರೆ ಕಾರ್ಮಿಕ ದಿನಾಚರಣೆ, ಕರ್ನಾಟಕದ ರಾಜಕೀಯ ಮುತ್ಸದ್ಧಿ ಎಸ್.ಎಂ.ಕೃಷ್ಣ ಜನ್ಮದಿನ ಹಾಗೂ ಶುಭ್ರ ಪೂರ್ಣಿಮೆಯ ದಿನವೇ ತಾತನಾಗಿ ಡಿಸಿಎಂ ಭಡ್ತಿ ಪಡೆದಿದ್ದು, ಮಾಧ್ಯಮದವರ ಪ್ರಶ್ನೆಗೆ ಮುಗುಳ್ನಕ್ಕಿ ಸಂತಸ ವ್ಯಕ್ತಪಡಿಸಿದ್ದರು. ಈ…