ಹಿಂದೂಗಳ ಮನೆಯನ್ನೇ ಗುರಿಯಾಗಿಸಿ ಕಲ್ಲು ತೂರಾಟ ಮಾಡ್ತಾರೆ: ಬಿಜೆಪಿ ಯುವ ಮೋರ್ಚಾ ನಾಯಕ ಗಂಭೀರ ಆರೋಪ – Kannada News | Stone Pelting Targeted at Hindu House in Chikkamagaluru, BJP Yuva Morcha Leader Alleges Police Negligence
ಚಿಕ್ಕಮಗಳೂರು, ಫೆಬ್ರವರಿ 17: ಚಿಕ್ಕಮಗಳೂರಿನ ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತಿಲಕ್ ಪಾರ್ಕ್ ರಸ್ತೆಯಲ್ಲಿರುವ ಸರ್ಕಾರಿ ಕ್ವಾಟರ್ಸ್ನಲ್ಲಿ ವಾಸವಿರುವ ಸುಧಾ ಎಂಬುವವರ ಮನೆ ಮೇಲೆ ಕಳೆದ ಒಂದು ವಾರದಿಂದ ನಿರಂತರವಾಗಿ ಕಲ್ಲುತೂರಾಟ ನಡೆಯುತ್ತಿತ್ತು ಎಂದು ಬಿಜೆಪಿ ಯುವ ಮೋರ್ಚಾ ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಸಂತೋಷ್ ಗಂಭೀರ ಆರೋಪ ಮಾಡಿದ್ದಾರೆ. ಮುಸ್ಲಿಂ ಯುವಕರಿಂದ ಈ ಕೃತ್ಯ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ. ಕಲ್ಲುತೂರಾಟವನ್ನು ಪ್ರಶ್ನಿಸಲು ಮುಂದಾದ ಮಹಿಳೆಯರ ಮೇಲೆ ಹಲ್ಲೆಗೆ ಯತ್ನಿಸಿದಾಗ ಓರ್ವ ಯುವಕ ಸಿಕ್ಕಿಬಿದ್ದಿದ್ದಾನೆ. ಸ್ಥಳೀಯರು ಈ ಯುವಕನನ್ನು…