‘ಅಭಿಮಾನಿಗಳಿಗಾಗಿ ಸುಳ್ಳು ಬಾಕ್ಸ್ ಆಫೀಸ್ ಲೆಕ್ಕ ಕೊಡ್ತೀವಿ’; ಕೊನೆಗೂ ಒಪ್ಪಿಕೊಂಡ ನಿರ್ಮಾಪಕ – Kannada News | Producer Naga Vamsi Admits Telugu Film Box Office Numbers are Inflated on Posters
ತೆಲುಗು ಚಿತ್ರರಂಗದ ಪ್ರಸಿದ್ಧ ನಿರ್ಮಾಪಕ ನಾಗವಂಶಿ ಬಾಕ್ಸ್ ಆಫೀಸ್ ಗಳಿಕೆಯ ಸತ್ಯಾಸತ್ಯತೆಯ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಸಿನಿಮಾಗಳ ಪೋಸ್ಟರ್ಗಳಲ್ಲಿ ಪ್ರಕಟಿಸುವ ಕಲೆಕ್ಷನ್ ಲೆಕ್ಕಗಳನ್ನು ಹೆಚ್ಚಿಸಿ ತೋರಿಸಲಾಗುತ್ತದೆ ಎಂದು ಅವರು ಒಪ್ಪಿಕೊಂಡಿದ್ದಾರೆ. ನೈಜ ಅಂಕಿಅಂಶಗಳನ್ನು ಪ್ರಕಟಿಸುವ ಅಗತ್ಯವಾದರೂ ಏನಿದೆ ಎಂದು ಅವರು ನೇರವಾಗಿ ಪ್ರಶ್ನಿಸಿದ್ದಾರೆ. ಅಭಿಮಾನಿಗಳ ಖುಷಿಗಾಗಿ ಕಲೆಕ್ಷನ್ ಹೆಚ್ಚಳ ಸಿತಾರಾ ಎಂಟರ್ಟೈನ್ಮೆಂಟ್ಸ್ ಸಂಸ್ಥೆಯ ನಿರ್ಮಾಪಕ ನಾಗವಂಶಿ ಅವರು ಸಂದರ್ಶನವೊಂದರಲ್ಲಿ ಈ ಕುರಿತು ವಿಸ್ತಾರವಾಗಿ ಮಾತನಾಡಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಯಾವುದೇ ಸಿನಿಮಾ ಪೋಸ್ಟರ್ ಕೂಡ ನೈಜ ಲೆಕ್ಕವನ್ನು ನೀಡುವುದಿಲ್ಲ…