ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೂ ಮೊದಲೇ ಮತಗಳಿರುವ ಬಾಕ್ಸ್ ಸೀಲ್ ಓಪನ್ ಆರೋಪ – Kannada News | Sringeri Constituency: Recount of 1,822 Postal Votes Following Court Order
ಚಿಕ್ಕಮಗಳೂರು, ಮೇ 02: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಇಂದು (ಮೇ 2) ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜಿನಲ್ಲಿ ನಡೆಯುತ್ತಿದೆ. ಕ್ಷೇತ್ರದಲ್ಲಿ ಚಲಾವಣೆಯಾಗಿದ್ದ ಒಟ್ಟು 1,822 ಅಂಚೆ ಮತಗಳನ್ನು ಮರು ಎಣಿಕೆಗೆ ಒಳಪಡಿಸಲಾಗುತ್ತಿದೆ. ಈ ಮರು ಎಣಿಕೆಯು ಕ್ಷೇತ್ರದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಈ ಹಿಂದೆ ನಡೆದ ಚುನಾವಣೆಯಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಅವರು ಬಿಜೆಪಿಯ ಜೀವರಾಜ್ ಅವರ ವಿರುದ್ಧ ಜಯಗಳಿಸಿದ್ದರು. ಅವರ ಗೆಲುವಿನ ಅಂತರ ಕೇವಲ…