CSK ವಿರುದ್ಧ ಮುಂಬೈ ಇಂಡಿಯನ್ಸ್ ಗೆಲ್ಲಲೇಬೇಕು, ಇಲ್ಲದಿದ್ದರೆ..? – Kannada News | Why Mumbai Indians Must Win Against CSK
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 44ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಮುಂಬೈ ಇಂಡಿಯನ್ಸ್ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್ನಲ್ಲಿ ಗೆದ್ದರೆ ಮಾತ್ರ ಮುಂಬೈ ಇಂಡಿಯನ್ಸ್ ನೇರವಾಗಿ ಪ್ಲೇಆಫ್ ರೇಸ್ನಲ್ಲಿ ಉಳಿಯಬಹುದು. ಹೀಗಾಗಿ ಈ ಮ್ಯಾಚ್ನಲ್ಲಿ ಮುಂಬೈ ಇಂಡಿಯನ್ಸ್ ಗೆಲ್ಲಲೇಬೇಕು. ಮುಂಬೈ ಇಂಡಿಯನ್ಸ್ ಯಾಕೆ ಗೆಲ್ಲಬೇಕು? ಪ್ಲೇಆಫ್ ಆಸೆ ಜೀವಂತವಾಗಿಡಲು: ಮುಂಬೈ ಇಂಡಿಯನ್ಸ್ ಸದ್ಯ ಪಾಯಿಂಟ್ಸ್ ಪಟ್ಟಿಯಲ್ಲಿ…