Headlines

ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ಬರುವ ಮುನ್ನ ಫ್ಯಾನ್ ಹಿಡಿದುಕೊಂಡೇ ಬನ್ನಿ! ತಿಂಗಳಿಗೆ ಸಾವಿರ ಹೆರಿಗೆಯಾಗುವ ಆಸ್ಪತ್ರೆಯಲ್ಲಿ ಬಾಣಂತಿಯರಿಗಿಲ್ಲ ಎಸಿ ವ್ಯವಸ್ಥೆ – Kannada News | Hosapete Govt Hospital Crisis: No AC or Fans for Newborns and Mothers Amid Heatwave

ತಿಂಗಳಿಗೆ ಸಾವಿರ ಹೆರಿಗೆಯಾಗುವ ಆಸ್ಪತ್ರೆಯಲ್ಲಿ ಬಾಣಂತಿಯರಿಗಿಲ್ಲ ಎಸಿ ವ್ಯವಸ್ಥೆ ವಿಜಯನಗರ, ಮೇ 02: ಜಿಲ್ಲೆಯಲ್ಲಿ ಬಿಸಿಲಿನ ತಾಪ (Weather) ಹೆಚ್ಚಾಗಿದ್ದು, ಜನರ ಅವಸ್ಥೆ ಹೇಳಲು ಅಸಾಧ್ಯವಾಗಿದೆ. ಇದರ ನಡುವೆ ಹೊಸಪೇಟೆ ನಗರದ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಗಂಭೀರ ಅವ್ಯವಸ್ಥೆ ಬೆಳಕಿಗೆ ಬಂದಿದೆ. ಹೆರಿಗೆ ವಾರ್ಡ್‌ನಲ್ಲಿ ಎಸಿ ಹಾಗೂ ಫ್ಯಾನ್‌ಗಳು ಕಾರ್ಯನಿರ್ವಹಿಸದೆ ಇರುವುದರಿಂದ ಬಾಣಂತಿಯರು ಮತ್ತು ನವಜಾತ ಶಿಶುಗಳು ಬೇಸಿಗೆಯ ಬಿಸಿಗೆ ತತ್ತರಿಸುತ್ತಿದ್ದಾರೆ. ಫ್ಯಾನ್​, ಎಸಿಗಳು ಇಲ್ಲಿ ಶೋ ಕೇಸ್ ವಸ್ತುಗಳಷ್ಟೆ! ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ…

Read More

GT vs RCB ಪಂದ್ಯದಲ್ಲಿ ಕೃನಾಲ್ ಪಾಂಡ್ಯ ಬೌಲಿಂಗ್ ಮಾಡದಿರಲು ಇದುವೇ ಕಾರಣ! – Kannada News | Why Krunal Pandya Did Not Bowl in GT vs RCB Match

ಇದಾಗ್ಯೂ ಆರ್​ಸಿಬಿ ನಾಯಕ ಸ್ಪಿನ್ನರ್​ ಸುಯಶ್ ಶರ್ಮಾ ಅವರಿಗೆ ಚೆಂಡು ನೀಡಿದ್ದರು. ಇದಕ್ಕೆ ಮುಖ್ಯ ಕಾರಣ ಸುಯಶ್ ಮಿಸ್ಟ್ರಿ ಸ್ಪಿನ್ನರ್ ಆಗಿರುವುದು. ಅದೇ ಕೃನಾಲ್ ಪಾಂಡ್ಯ ರನ್​ ಗತಿಯನ್ನು ನಿಯಂತ್ರಿಸಬಲ್ಲ ಬೌಲರ್​. ಈ ಪಂದ್ಯದಲ್ಲಿ ರನ್ ಗತಿಯನ್ನು ನಿಯಂತ್ರಿಸುವುದಕ್ಕಿಂತ ಹೆಚ್ಚಾಗಿ ಆರ್​ಸಿಬಿ ತಂಡಕ್ಕೆ ವಿಕೆಟ್​ಗಳ ಅಗತ್ಯವಿತ್ತು. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಜೋಶ್ ಹೇಝಲ್​ವುಡ್​, ಭುವನೇಶ್ವರ್ ಕುಮಾರ್, ರೊಮಾರಿಯೊ ಶೆಫರ್ಡ್ ಹಾಗೂ ಸುಯಶ್ ಶರ್ಮಾ ಅವರನ್ನು ಮಾತ್ರ ಬಳಸಿಕೊಂಡಿದ್ದರು. ಇದಾಗ್ಯೂ ಈ ಪಂದ್ಯದಲ್ಲಿ ಆರ್​ಸಿಬಿ ತಂಡ…

Read More

ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಬಿಗಿ ಭದ್ರತೆಯಲ್ಲಿ ಮರು ಮತದಾನ – Kannada News | Repolling Underway at 15 West Bengal Booths Amidst Tight Security

ಕೋಲ್ಕತ್ತಾ, ಮೇ 02: ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಬೆಳಗ್ಗೆ ಏಳು ಗಂಟೆಯಿಂದ ಮರು ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಈ ಮತಗಟ್ಟೆಗಳಲ್ಲಿ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಕಲ್ಪಿಸಲಾಗಿದ್ದು, ಸಾರ್ವಜನಿಕರು ಯಾವುದೇ ಆತಂಕವಿಲ್ಲದೆ ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. ವಿಶೇಷವಾಗಿ ದಕ್ಷಿಣ 24 ಪರಗಣ ಜಿಲ್ಲೆಯ 15 ಸ್ಥಳಗಳಲ್ಲಿ ಮರು ಮತದಾನ ನಡೆಯುತ್ತಿದ್ದು, ಸರತಿ ಸಾಲಿನಲ್ಲಿ ನಿಂತು ಜನರು ಉತ್ಸಾಹದಿಂದ ಮತ ಚಲಾಯಿಸುತ್ತಿರುವುದು ಕಂಡುಬಂದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

CSK ವಿರುದ್ಧ ಮುಂಬೈ ಇಂಡಿಯನ್ಸ್ ಗೆಲ್ಲಲೇಬೇಕು, ಇಲ್ಲದಿದ್ದರೆ..? – Kannada News | Why Mumbai Indians Must Win Against CSK

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 44ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಮುಂಬೈ ಇಂಡಿಯನ್ಸ್ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಮುಂಬೈ ಇಂಡಿಯನ್ಸ್​ ನೇರವಾಗಿ ಪ್ಲೇಆಫ್ ರೇಸ್​ನಲ್ಲಿ ಉಳಿಯಬಹುದು. ಹೀಗಾಗಿ ಈ ಮ್ಯಾಚ್​ನಲ್ಲಿ ಮುಂಬೈ ಇಂಡಿಯನ್ಸ್ ಗೆಲ್ಲಲೇಬೇಕು. ಮುಂಬೈ ಇಂಡಿಯನ್ಸ್ ಯಾಕೆ ಗೆಲ್ಲಬೇಕು? ಪ್ಲೇಆಫ್ ಆಸೆ ಜೀವಂತವಾಗಿಡಲು: ಮುಂಬೈ ಇಂಡಿಯನ್ಸ್ ಸದ್ಯ ಪಾಯಿಂಟ್ಸ್ ಪಟ್ಟಿಯಲ್ಲಿ…

Read More

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೂ ಮೊದಲೇ ಮತಗಳಿರುವ ಬಾಕ್ಸ್​ ಸೀಲ್ ಓಪನ್ ಆರೋಪ – Kannada News | Sringeri Constituency: Recount of 1,822 Postal Votes Following Court Order

ಚಿಕ್ಕಮಗಳೂರು, ಮೇ 02: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಇಂದು (ಮೇ 2) ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜಿನಲ್ಲಿ ನಡೆಯುತ್ತಿದೆ. ಕ್ಷೇತ್ರದಲ್ಲಿ ಚಲಾವಣೆಯಾಗಿದ್ದ ಒಟ್ಟು 1,822 ಅಂಚೆ ಮತಗಳನ್ನು ಮರು ಎಣಿಕೆಗೆ ಒಳಪಡಿಸಲಾಗುತ್ತಿದೆ. ಈ ಮರು ಎಣಿಕೆಯು ಕ್ಷೇತ್ರದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಈ ಹಿಂದೆ ನಡೆದ ಚುನಾವಣೆಯಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಅವರು ಬಿಜೆಪಿಯ ಜೀವರಾಜ್ ಅವರ ವಿರುದ್ಧ ಜಯಗಳಿಸಿದ್ದರು. ಅವರ ಗೆಲುವಿನ ಅಂತರ ಕೇವಲ…

Read More

ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?

‘ಅಮೃತಧಾರೆ’ ಧಾರಾವಾಹಿ ಮೂಲಕ ಛಾಯಾ ಸಿಂಗ್ ಹಾಗೂ ರಾಜೇಶ್ ನಟನರಂಗ ಜೋಡಿ  ಗಮನ ಸೆಳೆದಿದೆ. . ಇಬ್ಬರೂ ಧಾರಾವಾಹಿಯಲ್ಲಿ ಉತ್ತಮವಾಗಿ ಪಾತ್ರ ನಿರ್ವಿಸಿಕೊಂಡು ಹೋಗುತ್ತಾ ಇದ್ದಾರೆ. ಅವರು ಜೀ ಕನ್ನಡದಲ್ಲಿ ಪ್ರಸಾರ ಆಗುವ ಜೋಡಿ ನಂಬರ್ 1’ ಶೋಗೆ ಜಡ್ಜ್ ಆಗಿದ್ದಾರೆ. ಈ ಶೋನಲ್ಲಿ ಛಾಯಾ ಸಿಂಗ್ ಹುಡುಗನಾಗಿದ್ದರೆ ಹಾಗೂ ರಾಜೇಶ್ ನಟರಂಗ ಅವರು ಹುಡುಗಿ ಆಗಿದ್ದರೆ ಹೇಗೆ ಕಾಣಿಸುತ್ತಿದ್ದರು ಎಂಬುದನ್ನು ತೋರಿಸಲಾಗಿದೆ. ಈ ವಿಡಿಯೋ ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

KL Rahul: ಒಂದು ಗೆಲುವು ಎಲ್ಲವನ್ನೂ ಮರೆಸುತ್ತದೆ..! – Kannada News | Kl rahul post match interview after RR vs DC Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 43ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಜಯ ಸಾಧಿಸಿದೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್​ಗಳಲ್ಲಿ 225 ರನ್​ ಕಲೆಹಾಕಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕ ದಾಂಡಿಗ ಕೆಎಲ್ ರಾಹುಲ್ 40 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 75 ರನ್ ಬಾರಿಸಿದ್ದರು….

Read More

ಏಕಾಏಕಿ ಎಂಟ್ರಿ ಕೊಟ್ಟ ‘ಪೆದ್ದಿ’ ಸಿನಿಮಾ; ಅಭಿಮಾನಿಗಳಿಗೆ ಶುರುವಾಗಿದೆ ಆತಂಕ – Kannada News | Peddi Release: Ram Charan Janhvi Kapoor Film Hits Screens June 4 Amid Buzz and Hurdles

ರಾಮ್ ಚರಣ್ ಮತ್ತು ಜಾನ್ವಿ ಕಪೂರ್ ಅಭಿನಯದ, ಬುಚಿಬಾಬು ಸನಾ ನಿರ್ದೇಶನದ ಬಹುನಿರೀಕ್ಷಿತ ಚಿತ್ರ ‘ಪೆದ್ದಿ’ ಜೂನ್ 4ರಂದು ಬಿಡುಗಡೆಯಾಗಲಿದೆ. ಈ ಸಮಯದಲ್ಲಿ ‘ಟಾಕ್ಸಿಕ್’ ಚಿತ್ರ ತೆರೆಗೆ ಬರಬೇಕಿತ್ತು. ಅದು ಮುಂದಕ್ಕೆ ಹೋಗಿರುವುದುರಿಂದ ‘ಪೆದ್ದಿ’ ಸಿನಿಮಾ ತೆರೆಗೆ ಬರುತ್ತಿದೆ. ಈ ಘೋಷಣೆಯ ಬೆನ್ನಲ್ಲೇ ಸಿನಿಮಾ ವಲಯದಲ್ಲಿ ಹಲವು ಚರ್ಚೆಗಳು ಶುರುವಾಗಿವೆ. ಮೊದಲು ಏಪ್ರಿಲ್ 30ಕ್ಕೆ ನಿಗದಿಯಾಗಿದ್ದ ಈ ಚಿತ್ರ, ಈಗ ಜೂನ್ 4ಕ್ಕೆ ಮುಂದೂಡಲ್ಪಟ್ಟಿದೆ. ಈ ಕುರಿತು ಮಾತನಾಡಿದ ನಿರ್ದೇಶಕ ಬುಚಿಬಾಬು ಸನಾ, ‘ಏಪ್ರಿಲ್ 30ರಂದು ಬರಲಾಗದಿದ್ದಕ್ಕೆ…

Read More

ತಂದೆಯಾದ ಡಾಲಿ; ಧನಂಜಯ್-ಧನ್ಯತಾ ದಂಪತಿಯಿಂದ ಸಿಹಿ ಸುದ್ದಿ – Kannada News | Dolly Dhananjaya Becomes Father Actor and Wife Dhanyatha Welcome Baby Boy

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿ ಶೀಘ್ರದಲ್ಲೇ ಪಾಲಕರಾಗಲಿರುವ ಸುದ್ದಿಯನ್ನು ಇತ್ತೀಚೆಗಷ್ಟೇ ಹಂಚಿಕೊಂಡಿದ್ದರು. ಇದೀಗ ಮೇ 2ರಂದು ಈ ದಂಪತಿಗೆ ಮಗು ಜನಿಸಿದ್ದು, ಮನೆಯಲ್ಲಿ ಸಂಭ್ರಮ ಮನೆಮಾಡಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಹಂಚಿಕೊಂಡಿರುವ ಧನಂಜಯ್, ತಾವು ತಂದೆಯಾದ ಸಂಭ್ರಮವನ್ನು ಹಂಚಿಕೊಂಡಿದ್ದಾರೆ. ಮಗುವಿನ ಮುದ್ದಾದ…

Read More

ತುಮಕೂರಿನಲ್ಲಿ ಹಕ್ಕಿ ಜ್ವರದ ಭೀತಿ: ನವಿಲುಗಳ ಸಾವಿನ ಬೆನ್ನಲ್ಲೇ ಈಗ 30 ಕೋಳಿಗಳ ಸಾವು! ಜಿಲ್ಲೆಯಲ್ಲಿ ಹೈ ಅಲರ್ಟ್​ – Kannada News | Bird Flu Outbreak in Tumakuru: 30 chickens Dead; 5 Villages Declared Containment Zones

ತುಮಕೂರು, ಮೇ 02: ತುಮಕೂರು ಜಿಲ್ಲೆಯಲ್ಲಿ ಹಕ್ಕಿಜ್ವರದ (H5N1) ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳೆದ ಕೆಲವು ದಿನಗಳಿಂದ ನವಿಲುಗಳ ಸರಣಿ ಸಾವುಗಳು ವರದಿಯಾಗಿದ್ದವು. ಇದೀಗ ಅದೇ ವ್ಯಾಪ್ತಿಯಲ್ಲಿ ಕೋಳಿಗಳ ಸಾವೂ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ. ಸಾವನ್ನಪ್ಪಿದ ಕೋಳಿಗಳ ಮಾದರಿಗಳನ್ನು ಪರೀಕ್ಷೆಗಾಗಿ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದ್ದು, ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಲು ಪರಿಶೀಲನೆ ನಡೆಯುತ್ತಿದೆ. ಹಕ್ಕಿ ಜ್ವರವೇ 44 ನವಿಲುಗಳ ಸಾವಿಗೆ ಕಾರಣ ಎಂದು ಈಗಾಗಲೇ ದೃಢಪಟ್ಟಿದ್ದು, ಈಗ ಕೋಳಿಗಳ ಸಾವಿಗೂ ಅದೇ ಕಾರಣವಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಹಕ್ಕಿ…

Read More