ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇಂದೂ ಇರಲಿದೆ ವರುಣಾರ್ಭಟ! ಕರಾವಳಿಯಲ್ಲಿ ಹೀಟ್ ವೇವ್ ಜೊತೆ ಮಳೆಯ ಸಾಧ್ಯತೆ – Kannada News | Bengaluru temperature: thundershowers in Bengaluru, dry weather elsewhere
ಬೆಂಗಳೂರಿನಲ್ಲೂ ಇಂದೂ ಇರಲಿದೆ ವರುಣಾರ್ಭಟ! Image Credit source: google Gemini ಬೆಂಗಳೂರು, ಮೇ 02: ರಾಜ್ಯದಲ್ಲಿ ಮೂರು ದಿನಗಳಿಂದ ಆಲಿಕಲ್ಲು ಮಳೆಯಾರ್ಭಟ ಕಾಣಸಿಗುತ್ತಿದೆ. ಇಂದೂ ಸಹ ಬೆಂಗಳೂರು ಸೇರಿ ಹಲವೆಡೆ ಗಾಳಿ ಮಳೆಯಿರಲಿದೆ (Karnataka Weather) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿ, ರಾಯಚೂರು ಸೇರಿದಂತೆ ಹಲವೆಡೆ ಇಂದು ಗರಿಷ್ಠ 42-42 ಡಿಗ್ರಿ ಸೆಲ್ಸಿಯಸ್ನಷ್ಟು ತಾಪಮಾನವಿರಲಿದ್ದು, ಇನ್ನೂ 3 ದಿನ ಇದೇ ವಾತಾವರಣ ಇರಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ರಾಜಧಾನಿಯಲ್ಲಿ ಮಳೆಯ ಅಲರ್ಟ್! ಕರಾವಳಿಯ…