‘ರಾಜ ಶಿವಾಜಿ’ ಚಿತ್ರಕ್ಕೆ ಕೈ ಕೊಟ್ಟ ಹಿಂದಿ ಭಾಷಿಕರು; ಅದೃಷ್ಟ ಬದಲಿಸಿದ್ದು ಯಾರು? – Kannada News | Raja Shivaji Box Office: Ritesh Deshmukh’s Film Dominates Marathi Market, Struggles in Hindi
ಛತ್ರಪತಿ ಶಿವಾಜಿ ಮಹಾರಾಜರ ಜೀವನ ಆಧಾರಿತ ‘ರಾಜ ಶಿವಾಜಿ’ (Raja Shivaji) ಸಿನಿಮಾ ಮೇ 1ರಂದು ರಿಲೀಸ್ ಆಗಿದೆ. ಈ ಚಿತ್ರದ ಮೂಲಕ ನಟ ರಿತೇಶ್ ದೇಶ್‌ಮುಖ್ ಎರಡನೇ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಈ ಸಿನಿಮಾದಲ್ಲಿ ರಿತೇಶ್ ಅವರೇ ರಾಜ ಶಿವಾಜಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಮೊದಲ ದಿನ ಎರಡಂಕಿ ಕಲೆಕ್ಷನ್ ಮಾಡಿದೆ. ಆದರೆ, ಹಿಂದಿ ಭಾಷೆಯಿಂದ ಸಿನಿಮಾಗೆ ತುಂಬಾನೇ ಕಡಿಮೆ ಕಲೆಕ್ಷನ್ ಆಗಿದೆ. ‘ರಾಜ ಶಿವಾಜಿ’ಚಿತ್ರ ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ಏಕಕಾಲದಲ್ಲಿ…