Headlines

ಮಳೆಗೆ ಮುಳುಗಿದ ಬೆಂಗಳೂರು: ನಗರದ ಮೂಲಸೌಕರ್ಯದ ಬಗ್ಗೆ ಪ್ರಶ್ನಿಸಿದ ಅಸ್ಸಾಂ ಯುವತಿ – Kannada News | Bengaluru Rain Floods: Assam Based Woman Questions City Infrastructure and Civic Woes

ಬೆಂಗಳೂರಿನ ಮೂಲಸೌಕರ್ಯದ ಬಗ್ಗೆ ಪ್ರಶ್ನಿಸಿದ ಅಸ್ಸಾಂ ಯುವತಿ Image Credit source: Hindustan Times ಬೆಂಗಳೂರು, ಮೇ 01: ಮೊನ್ನೆ ನಗರದಲ್ಲಿ ಸುರಿದ ಮಳೆಯಿಂದಾದ ಅನಾಹುತಗಳಿಂದ ಸರಿಯಾಗಿ ಸುಧಾರಿಸಿಕೊಳ್ಳಲು ಬೆಂಗಳೂರಿನ ಜನರಿಗೆ ಇನ್ನೂ ಆಗಿಲ್ಲ. ಈ ನಡುವೆ ಮಳೆ ಮುಂದುವರಿದಿದ್ದು, ಮಳೆಯ ನಂತರ ನಗರದ ದುಸ್ಥಿತಿಯ ಬಗ್ಗೆ ಅಸ್ಸಾಂ ಮೂಲದ ಮತ್ತು ಹಾಲಿ ಬೆಂಗಳೂರಿನ ನಿವಾಸಿ ಅಸ್ಮಿತಾ ಗುಪ್ತಾ ಎಂಬವರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಚ್‌ಎಸ್‌ಆರ್ ಲೇಔಟ್ ಪ್ರದೇಶದಲ್ಲಿ ಮಾತ್ರ ಮಳೆಯಾದರೂ ರಸ್ತೆ…

Read More

Bangalore Rain: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ – Kannada News | Bengaluru Rain News: Heavy Showers Hit City, Check Latest Weather Updates

ಬೆಂಗಳೂರು, ಮೇ 01: ಸಂಜೆಯಾಗುತ್ತಿದ್ದಂತೆ ಬೆಂಗಳೂರಿನಾದ್ಯಂತ ವರುಣನ ಆರ್ಭಟ ಜೋರಾಗಿದೆ. ಎಂ.ಜಿ. ರಸ್ತೆ, ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಟ್ರಿನಿಟಿ ವೃತ್ತ, ಮೆಜೆಸ್ಟಿಕ್, ಸಿಟಿ ಮಾರ್ಕೆಟ್, ಕೆ.ಆರ್. ಮಾರ್ಕೆಟ್, ಕಾರ್ಪೊರೇಷನ್, ಶಾಂತಿನಗರ ಮತ್ತು ರಿಚ್ಮಂಡ್ ಟೌನ್ ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ಕೆಲಸ ಮುಗಿಸಿ ಮನೆಗೆ ಮರಳುವ ಹೊತ್ತಿನಲ್ಲೇ ಸುರಿದ ಮಳೆಗೆ ಸಿಟಿ ಮಂದಿ ಶಾಪ ಹಾಕುವಂತಾಗಿದೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More

ಭಾರತ ಸರ್ಕಾರದ ವಿರುದ್ಧ ಹೋರಾಡುತ್ತೇವೆ ಎಂದಿದ್ದ ರಾಹುಲ್ ಗಾಂಧಿಗೆ ಅಲಹಾಬಾದ್ ಹೈಕೋರ್ಟ್​ನಿಂದ ಬಿಗ್ ರಿಲೀಫ್ – Kannada News | Big relief for rahul gandhi allahabad high court dismisses plea seeking fir against him over 2025 remark

ಲಕ್ನೋ, ಮೇ 1: ಮಾಜಿ ಕಾಂಗ್ರೆಸ್ ಅಧ್ಯಕ್ಷ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ವಿವಾದಾತ್ಮಕ ‘ಭಾರತದ ವಿರುದ್ಧ ಹೋರಾಡುತ್ತೇವೆ’ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಇಂದು ತಿರಸ್ಕರಿಸಿದೆ. ಹೈಕೋರ್ಟ್ ನ್ಯಾಯಮೂರ್ತಿ ವಿಕ್ರಮ್ ಡಿ. ಚೌಹಾಣ್ ಅವರನ್ನೊಳಗೊಂಡ ಏಕ ಸದಸ್ಯ ಪೀಠವು ಮುಕ್ತ ನ್ಯಾಯಾಲಯದಲ್ಲಿ ತಮ್ಮ ನಿರ್ಧಾರವನ್ನು ಪ್ರಕಟಿಸಿತು. ಅಲ್ಲದೆ, ರಾಹುಲ್ ಗಾಂಧಿಯವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಸಲ್ಲಿಸಿದ್ದ…

Read More

ಮನೆ ಲಾಕ್ ಮಾಡಿಕೊಂಡು ಊರಿಗೆ ಹೋಗುತ್ತಿದ್ದೀರಾ? ಕಳ್ಳತನ ತಪ್ಪಿಸಲು ಈ ಕ್ರಮಗಳನ್ನು ಪಾಲಿಸಿ – Kannada News | Shivamogga police introduce locked house monitoring system

ಶಿವಮೊಗ್ಗ, (ಮೇ 01): ಪ್ರವಾಸ, ಮದುವೆ ಸೇರಿದಂತೆ ಇತರೆ ಕೆಲಸ ಕಾರ್ಯಗಳ ನಿಮಿತ್ತ ಬೇರೆ ಊರಿಗೆ ಹೋಗುವಾಗ ಇನ್ನು ಮುಂದೆ ಪಕ್ಕದ ಮನೆಯವರಿಗೆ ಮನೆ ನೋಡಿಕೊಳ್ಳಿ ಎಂದು ಹೇಳಬೇಕಿಲ್ಲ. ಪೊಲೀಸರಿಗೆ ಮಾಹಿತಿ ನೀಡಿದರೆ ಸಾಕು, ಪೊಲೀಸರ ಕ್ಯಾಮೆರಾ ನಿಮ್ಮ ಮನೆ ಕಾಯಲಿದೆ. ಹೌದು… ಮನೆ ಕಳ್ಳತನ (house theft) ಪ್ರಕರಣಗಳು ಹೆಚ್ಚಳವಾಗಬಾರದು ಎನ್ನುವ ದೃಷ್ಟಿಯಿಂದ ಶಿವಮೊಗ್ಗ (Shivamogga) ಜಿಲ್ಲಾ ಪೊಲೀಸ್ ವತಿಯಿಂದ ಲಾಕ್ಡ್ ಹೌಸ್ ಬೀಟ್ ಸಿಸ್ಟಮ್-ಎಲ್‍ಹೆಚ್‍ಬಿಎಸ್ ಜಾರಿಗೆ ತರಲಾಗಿದ್ದು, ಪೊಲೀಸರೇ ನಿಮ್ಮ ನೋಡಿಕೊಳ್ಳುವ ಮನೆ ಜವಾಬ್ದಾರಿ…

Read More

‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ – Kannada News | Actress Hamsa lambasted on Vasudeva Kutumba serial producer

ಬಿಗ್​​ಬಾಸ್ (Bigg Boss) ಮಾಜಿ ಸ್ಪರ್ಧಿ, ನಟಿ ಹಂಸ ‘ವಸುದೇವ ಕುಟುಂಬ’ ಧಾರಾವಾಹಿಯಲ್ಲಿ ನಟಿಸುತ್ತಿದ್ದು, ಇದೀಗ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದಿದ್ದಾರೆ. ಧಾರಾವಾಹಿಯ ನಿರ್ಮಾಪಕರು ತಮ್ಮ ಸಂಭಾವನೆ ಕೊಡದೆ ಸತಾಯಿಸಿದ್ದು, ಯೂನಿಟ್ ಅನ್ನು ಸಹ ಸರಿಯಾಗಿ ನೋಡಿಕೊಂಡಿಲ್ಲ ಎಂದು ಹಂಸ ವಾಗ್ದಾಳಿ ನಡೆಸಿದ್ದಾರೆ. ಇಂದು (ಮೇ 1) ಧಾರಾವಾಹಿ ನಿರ್ಮಾಪಕರು ಇದ್ದ ಸ್ಥಳಕ್ಕೇ ಹೋಗಿ ನಿರ್ಮಾಪಕರನ್ನು ತರಾಟೆಗೆ ತೆಗೆದುಕೊಂಡ ನಟಿ, ಬಳಿಕ ಟಿವಿ9 ಜೊತೆಗೆ ಮಾತನಾಡಿ, ನಿರ್ಮಾಪಕರ ವಿರುದ್ಧ ಬೆಂಕಿ ಉಗುಳಿದ್ದಾರೆ. ‘ನನ್ನ ಹಣ ಹೋದರೆ…

Read More

‘ರಾಜ ಶಿವಾಜಿ’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅಬ್ಬರ: ಜೀವಾ ಮಹಾಲಾ ಪಾತ್ರ ಕಂಡು ಫ್ಯಾನ್ಸ್ ಫಿದಾ – Kannada News | Salman Khan cameo as Jiva Mahala in Raja Shivaji movie fans reaction

ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ (Salman Khan) ಮತ್ತೊಮ್ಮೆ ದೊಡ್ಡ ಪರದೆ ಮೇಲೆ ಮಿಂಚಿದ್ದಾರೆ. ರಿತೇಶ್ ದೇಶ್ಮುಖ್ ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ ‘ರಾಜ ಶಿವಾಜಿ’ (Raja Shivaji) ಬಿಡುಗಡೆ ಆಗಿದ್ದು, ಇದರಲ್ಲಿ ಸಲ್ಮಾನ್ ಖಾನ್ ಅವರ ಸರ್ಪ್ರೈಸ್ ಎಂಟ್ರಿ ಕಂಡು ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಐತಿಹಾಸಿಕ ಕಥಾಹಂದರ ಇರುವ ಈ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅವರು ಜೀವಾ ಮಹಾಲಾ ಎಂಬ ವೀರನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಫೋಟೋ ಮತ್ತು ವಿಡಿಯೋಗಳು ಎಕ್ಸ್ (ಟ್ವಿಟರ್) ಹಾಗೂ ಇನ್ಸ್ಟಾಗ್ರಾಮ್‌ನಲ್ಲಿ…

Read More

ಕೋಲಾರ ಹಾಲು ಒಕ್ಕೂಟದಲ್ಲಿ ಕೋಟ್ಯಂತರ ರೂ ಹಗರಣ ಆರೋಪ: ರಾಜಕೀಯ ಕೆಸರೆರೆಚಾಟಕ್ಕೆ ವೇದಿಕೆಯಾದ ರೈತರ ಸಂಸ್ಥೆ – Kannada News | KOMUL Faces Multi Crore Scam Allegations; Farmers Body Turns Political Battleground

ಕೋಲಾರ, ಮೇ 01: ರೈತರ ಶ್ರಮದಿಂದ ಕಟ್ಟಿಬೆಳೆಸಿರುವ ಕೋಲಾರ ಹಾಲು ಒಕ್ಕೂಟವು (Kolar Milk Union) ಇಂದು ಕೆಲ ರಾಜಕೀಯ ನಾಯಕರ ಹಗರಣಗಳ (Scam) ಕೇಂದ್ರಬಿಂದುವಾಗಿ ಮಾರ್ಪಟ್ಟಿದೆ. ಒಕ್ಕೂಟದಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ಕೇಂದ್ರ ಮತ್ತು ರಾಜ್ಯದ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿದ್ದು, ಈ ಹಗರಣವೇ ಇದೀಗ ಸ್ಥಳೀಯ ರಾಜಕೀಯ ಕೆಸರೆರೆಚಾಟಕ್ಕೂ ಕಾರಣವಾಗಿದೆ. ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಇನ್ನು ಎರಡು ವರ್ಷ ಬಾಕಿ ಇರುವಾಗಲೇ ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಹಾಲಿ ಶಾಸಕ…

Read More

IPL 2026: ಮುಂಬೈ ತಂಡದ ಸ್ಟಾರ್ ಆಟಗಾರ ತಿಂಗಳ ಕಾಲ ಕ್ರಿಕೆಟ್​ನಿಂದ ದೂರ – Kannada News | Mitchell Santner IPL Injury: Out for Month, Major Blow to New Zealand Cricket

ಐಪಿಎಲ್ (IPL) ಪಂದ್ಯದ ವೇಳೆ ಫಿಲ್ಡಿಂಗ್ ಮಾಡುವಾಗ ನೆಲಕ್ಕೆ ಬಿದ್ದು ಭುಜಕ್ಕೆ ಗಾಯ ಮಾಡಿಕೊಂಡಿದ್ದ ಮುಂಬೈ ಇಂಡಿಯನ್ಸ್ (Mumbai Indians) ತಂಡದ ಸ್ಟಾರ್ ಸ್ಪಿನ್ನರ್ ಮಿಚೆಲ್ ಸ್ಯಾಂಟ್ನರ್ (Mitchell Santner) ಐಪಿಎಲ್​ನಿಂದಲೇ ಹೊರಬಿದ್ದಿದ್ದರು. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ತವರಿನ ಪಂದ್ಯದಲ್ಲಿ ಬೌಂಡರಿಯ ಬಳಿ ಕ್ಯಾಚ್ ಹಿಡಿಯಲು ಪ್ರಯತ್ನಿಸುವಾಗ ಸ್ಯಾಂಟ್ನರ್ ಅವರ ಭುಜಕ್ಕೆ ಗಾಯವಾಗಿತ್ತು. ಇದೀಗ ಅವರ ಗಾಯದ ಬಗ್ಗೆ ಪ್ರಮುಖ ಮಾಹಿತಿ ಹೊರಬಿದ್ದಿದ್ದು, ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿಯಲ್ಲಿ ಕಳವಳವನ್ನು ಹುಟ್ಟುಹಾಕಿದೆ. ವಾಸ್ತವವಾಗಿ ಸ್ಯಾಂಟ್ನರ್ ಅವರ ಗಾಯವು…

Read More

ಮೊಜ್ತಬಾ ಖಮೇನಿ ವಿರುದ್ಧ ಶತ್ರುಗಳು ವದಂತಿ ಹರಡುತ್ತಿದ್ದಾರೆ; ಇರಾನ್​ನಿಂದ ಸುಪ್ರೀಂ ನಾಯಕನ ಆರೋಗ್ಯದ ಬಗ್ಗೆ ಸ್ಪಷ್ಟನೆ – Kannada News | Enemies spreading rumours Mojtaba Khamenei is perfectly healthy Iran Supreme Leaders key aide clarifies

ಟೆಹ್ರಾನ್, ಮೇ 1: ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರ ಆರೋಗ್ಯ ತೀರಾ ಹದಗೆಟ್ಟಿದೆ ಎಂದು ಅಮೆರಿಕ ಆಗಾಗ ಆರೋಪ ಮಾಡುತ್ತಲೇ ಇತ್ತು. ಇದಕ್ಕೆ ಇರಾನ್ ಪ್ರತಿಕ್ರಿಯೆ ನೀಡಿದೆ. ಇರಾನ್​ನ (Iran) ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಅವರ ಆಪ್ತ ಅಯತೊಲ್ಲಾ ಮೊಹ್ಸೆನ್ ಕೋಮಿ ಇಂದು ಅಮೆರಿಕದ ಹೇಳಿಕೆಗಳನ್ನು ತಳ್ಳಿಹಾಕಿದ್ದಾರೆ. ಸುಪ್ರೀಂ ನಾಯಕ ಪರಿಪೂರ್ಣವಾಗಿ ಆರೋಗ್ಯವಾಗಿದ್ದಾರೆ, ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಶತ್ರು ದೇಶಗಳು ವದಂತಿಗಳನ್ನು ಹರಡಲು ಇಂತಹ ತಂತ್ರಗಳನ್ನು ಬಳಸುತ್ತದೆ ಎಂದು ಕೋಮಿ ಹೇಳಿದ್ದಾರೆ. ಮೊಜ್ತಾಬಾ…

Read More

Video: ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ; ಭೀಕರ ದೃಶ್ಯ ಸಿಸಿಟಿಯಲ್ಲಿ ಸೆರೆ – Kannada News | Hoshiarpur School Bus Accident: Child Safety Alert, Road Crossing Dangers

ಪಂಜಾಬ್‌ನ ಹೋಶಿಯಾರ್‌ಪುರದ ಬಳಿ ಶಾಲಾ ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಭೀಕರ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶಾಲಾ ಬಸ್ ಮಗುವಿನ ಮನೆಯ ಸಮೀಪವೇ ನಿಲ್ಲಿಸಿದ್ದರೂ ಸಹ, ಮಗು ಬಸ್ಸಿನ ಹಿಂದಿನಿಂದ ರಸ್ತೆ ದಾಟಲು ಪ್ರಯತ್ನಿಸಿದಾಗ ವೇಗವಾಗಿ ಬಂದ ಬೈಕ್ ಬಲವಾಗಿ ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಮಗು ಗಂಭೀರವಾಗಿ ಗಾಯಗೊಂಡಿದೆ. ಸದ್ಯ ಮಗುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಘಟನೆಯು ಶಾಲಾ ವಾಹನ ಚಾಲಕರು,…

Read More