KEA Recruitment 2026: 233 ಫಾರ್ಮಸಿ, ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 99,400ರೂ. ವರೆಗೆ ವೇತನ – Kannada News | KEA Recruitment 2026: Apply for 233 Pharmacy Officer and Nursing Officer Posts
ಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಕಾಯುತ್ತಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿಹಿಸುದ್ದಿ ನೀಡಿದೆ. KEA ವತಿಯಿಂದ ಫಾರ್ಮಸಿ ಆಫೀಸರ್ ಮತ್ತು ನರ್ಸಿಂಗ್ ಆಫೀಸರ್ ಸೇರಿದಂತೆ ಒಟ್ಟು 233 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಗಸ್ಟ್ 30 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 233 ಹುದ್ದೆಗಳಿಗೆ ನೇಮಕಾತಿ: ಈ ನೇಮಕಾತಿಯಲ್ಲಿ ಕರ್ನಾಟಕದ ಉಳಿದ ವೃಂದ (RPC) ಹಾಗೂ ಕಲ್ಯಾಣ ಕರ್ನಾಟಕ (KK) ವೃಂದದ ಹುದ್ದೆಗಳು ಸೇರಿವೆ. ಒಟ್ಟು…