IPL 2026: 30 ಅಥವಾ 40.. ಕೊಹ್ಲಿ ಪ್ರದರ್ಶನದ ಮೇಲೆ ನಿಂತಿದೆ ಆರ್ಸಿಬಿ ಸೋಲು, ಗೆಲುವು – Kannada News | RCB’s Kohli Dependence: Stats Reveal Why rcb Loses When Virat Falls Early
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 (IPL 2026) ರ 42 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಟೈಟಾನ್ಸ್ (RCB vs GT) ವಿರುದ್ಧ 4 ವಿಕೆಟ್ಗಳ ಹೀನಾಯ ಸೋಲು ಕಂಡಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿಗೆ ಉತ್ತಮ ಆರಂಭ ಸಿಕ್ಕಿತು. ಆದರೆ ಅನುಭವಿ ವಿರಾಟ್ ಕೊಹ್ಲಿ (Virat Kohli) 13 ಎಸೆತಗಳಲ್ಲಿ 28 ರನ್ಗಳಿಸಿ ಔಟಾದ ಬಳಿಕ ತಂಡದ ಬ್ಯಾಟಿಂಗ್ ಸಂಪೂರ್ಣವಾಗಿ ಕುಸಿಯಿತು….