ಕರ್ನಾಟಕದ ಈ ಜಿಲ್ಲೆಗಳಿಗೆ ರೈಲ್ವೆ ಇಲಾಖೆಯ ಬಂಪರ್ ಕೊಡುಗೆ: 4 ವಿಶೇಷ ರೈಲುಗಳು ‘ಖಾಯಂ’! ದರದಲ್ಲೂ ಇಳಿಕೆ – Kannada News | Kalyana Karnataka Rail Boost: 4 Special Trains Regularized, Cuts Fares and Boosts Connectivity
ಬೆಂಗಳೂರು, ಮೇ.1: ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ರೈಲ್ವೆ ಪ್ರಯಾಣಿಕರಿಗೆ ಭಾರತೀಯ ರೈಲ್ವೆ ಮಂಡಳಿಯು ಭರ್ಜರಿ ಸಿಹಿಸುದ್ದಿ ನೀಡಿದೆ. ಈವರೆಗೆ ತಾತ್ಕಾಲಿಕವಾಗಿ ‘ವಿಶೇಷ ರೈಲು’ಗಳಾಗಿ ಸಂಚರಿಸುತ್ತಿದ್ದ ನಾಲ್ಕು ಪ್ರಮುಖ ರೈಲುಗಳನ್ನು ಈಗ ಕಾಯಂಗೊಳಿಸಿ ಆದೇಶ ಹೊರಡಿಸಲಾಗಿದೆ. ಇದರಿಂದ ಟಿಕೆಟ್ ದರ ಇಳಿಕೆಯಾಗುವುದರ ಜೊತೆಗೆ ಸಂಚಾರದ ವಿಶ್ವಾಸಾರ್ಹತೆ ಹೆಚ್ಚಾದಂತಾಗಿದೆ. ಖಾಯಂಗೊಂಡ ರೈಲುಗಳ ವಿವರ: ಸೊಲ್ಲಾಪುರ – ಕಲಬುರಗಿ ಡೆಮು (71435/71436): ಪ್ರತಿದಿನ ಸಂಚರಿಸುವ ಈ ರೈಲು ಗಾಣಗಾಪುರ ದತ್ತಾತ್ರೇಯ ಭಕ್ತರಿಗೆ ಮತ್ತು ದೈನಂದಿನ ಪ್ರಯಾಣಿಕರಿಗೆ ವರದಾನವಾಗಲಿದೆ….