Headlines

ಬೆಂಗಳೂರಿನ ಆಸ್ತಿ ಮಾಲೀಕರಿಗೆ ಬಿಗ್ ರಿಲೀಫ್: ಆಸ್ತಿ ತೆರಿಗೆ ಪಾವತಿಯ ಶೇ 5ರ ರಿಯಾಯಿತಿ ಮೇ 31ರವರೆಗೆ ವಿಸ್ತರಣೆ – Kannada News | Bengaluru Property Tax: Government Extends 5 percent Rebate Deadline Until 31 May 2026

ಬೆಂಗಳೂರು, ಮೇ 1: ಬೆಂಗಳೂರಿನ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಆಸ್ತಿ ತೆರಿಗೆ (Property Tax) ಪಾವತಿಯ ಮೇಲೆ ನೀಡಲಾಗುತ್ತಿದ್ದ ಶೇ 5ರಷ್ಟು ರಿಯಾಯಿತಿ (Rebate) ಅವಧಿಯನ್ನು 2026ರ ಮೇ 31ರವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ಈ ನಿರ್ಧಾರದಿಂದ ಗ್ರೇಟರ್ ಬೆಂಗಳೂರು ಪ್ರದೇಶದ (GBA) ಐದು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿರುವ ಸುಮಾರು 25 ಲಕ್ಷ ಆಸ್ತಿ ಮಾಲೀಕರಿಗೆ ನೇರ ಪ್ರಯೋಜನವಾಗಲಿದೆ. ಆಸ್ತಿ ತೆರಿಗೆ ರಿಯಾಯಿತಿ ವಿಸ್ತರಣೆಗೆ ಕಾರಣವೇನು? ಸಾಮಾನ್ಯವಾಗಿ ಏಪ್ರಿಲ್ ಅಂತ್ಯಕ್ಕೆ…

Read More

GT vs RCB, IPL 2026: ಮುಲಾಜಿಲ್ಲದೆ ಸೋಲಿಗೆ ಯಾರು ಕಾರಣ ಎಂದು ಖಡಕ್ ಆಗಿ ಹೇಳಿದ ರಜತ್ ಪಾಟಿದಾರ್ – Kannada News | Rajat Patidar Post Match Statement He said who was responsible for the defeat vs Gujarat

ಬೆಂಗಳೂರು (ಮೇ. 01): ಐಪಿಎಲ್ 2026 ರಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಗುಜರಾತ್ ಟೈಟಾನ್ಸ್ ತಮ್ಮ ಹಿಂದಿನ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಂಡಿತು. ಸೋಲಿನ ನಂತರ, ಆರ್‌ಸಿಬಿ ನಾಯಕ ರಜತ್ ಪಾಟಿದಾರ್ (Rajat Patidar) ತಮ್ಮ ತಂಡದ ಬ್ಯಾಟಿಂಗ್ ಮತ್ತು ಮಧ್ಯಮ ಓವರ್‌ಗಳಲ್ಲಿ ವಿಕೆಟ್‌ಗಳನ್ನು ಕಳೆದುಕೊಂಡಿರುವುದು ಸೋಲಿಗೆ ಪ್ರಮುಖ ಕಾರಣ ಎಂದು ಹೇಳಿದರು. ಗುಜರಾತ್ ವಿರುದ್ಧ 155 ರನ್‌ಗಳಿಗೆ ಸೀಮಿತವಾದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು…

Read More

Bengaluru Air Quality: ಬೆಳಗಾವಿ ಸೇರಿದಂತೆ ವಿಜಯಪುರದ ಏರ್ ಕ್ವಾಲಿಟಿಯಲ್ಲೂ ಸುಧಾರಣೆ! – Kannada News | Bangalore Air Pollution Crisis: Belagavi and Vijayapura Air Quality is better than most cities

ಬೆಳಗಾವಿ ಸೇರಿದಂತೆ ವಿಜಯಪುರದ ಏರ್ ಕ್ವಾಲಿಟಿಯಲ್ಲೂ ಸುಧಾರಣೆ! ಬೆಂಗಳೂರು, ಮೇ 01: ರಾಜ್ಯದಲ್ಲಿ ಬೆಳಗಾವಿ, ವಿಜಯಪುರ ಏರ್ ಕ್ವಾಲಿಟಿ (Bengaluru Air Quality) ತಕ್ಕಮಟ್ಟಿಗೆ ಸುಧಾರಿಸಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಬೆಳಗಾವಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಬೆಳಗಾವಿಯ ಏರ್…

Read More

ಕೇಕ್ ಕಿರಿಕ್: ಜಿಮ್‌ನಲ್ಲಿ ಮೂವರನ್ನು ಹತ್ಯೆಗೈದಿದ್ದ ವ್ಯಕ್ತಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಸಾವು – Kannada News | Uttar Pradesh: Jeetu Saini, Gym Triple Murder Suspect Over Birthday Cake, Killed in Police Encounter

ಬುಲಂದ್‌ಶಹರ್, ಮೇ 01: ಕೇಕ್ ವಿಚಾರಕ್ಕೆ ಜಗಳವಾಡಿ ಜಿಮ್​​ನಲ್ಲಿ ಮೂವರನ್ನು ಹತ್ಯೆ(Murder)ಗೈದಿದ್ದ ವ್ಯಕ್ತಿ ಪೊಲೀಸ್ ಎನ್​ಕೌಂಟರ್​ನಲ್ಲಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಏಪ್ರಿಲ್ 25ರಂದು ಆತ ಮೂರು ಕೊಲೆಗಳನ್ನು ಮಾಡಿ ಬಳಿಕ ಪರಾರಿಯಾಗಿದ್ದ, ಆತನನ್ನು ಹಿಡಿದುಕೊಟ್ಟವರಿಗೆ 50 ಸಾವಿರ ರೂ. ಕೊಡುವುದಾಗಿ ಪೊಲೀಸರು ಘೋಷಿಸಿದ್ದರು. ಜೀತು ಸೈನಿ, ಪೊಲೀಸರೊಂದಿಗಿನ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾನೆ. ಧಾರೌ ಪೊಲೀಸ್ ಹೊರಠಾಣೆ ಬಳಿ ನಡೆದ ಈ ಎನ್‌ಕೌಂಟರ್‌ನಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಯೂ ಗಾಯಗೊಂಡಿದ್ದಾರೆ. ಗುರುವಾರ ಮುಂಜಾನೆ ಸ್ಕೂಟರ್‌ನಲ್ಲಿ ಬಂದ ಇಬ್ಬರು…

Read More

GT vs RCB: ಗಿಲ್ ಔಟಾದಾಗ ವಿರಾಟ್ ವಿಚಿತ್ರ ಸೆಲೆಬ್ರೇಷನ್: ಕೊಹ್ಲಿ ನಡೆಗೆ ಭಾರೀ ವಿರೋಧ – Kannada News | Virat Kohli strange celebration when Shubman Gill is out Kohli’s move draws criticism on SM

ಬೆಂಗಳೂರು (ಮೇ. 01): ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 42ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲು ಕಂಡಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ದೊಡ್ಡ ಟಾರ್ಗೆಟ್ ನೀಡಲು ವಿಫಲವಾಯಿತು. ಪರಿಣಾಮ ನಾಲ್ಕು ವಿಕೆಟ್‌ಗಳಿಂದ ಜಿಟಿ ಗೆದ್ದು ಬೀಗಿತು. ಈ ಪಂದ್ಯದಲ್ಲಿ ಕೆಲ ವಿಚಿತ್ರ ಘಟನೆ ಕೂಡ ನಡೆಯಿತು. ಜೇಸನ್ ಹೋಲ್ಡರ್ ಹಿಡಿದ ಕ್ಯಾಚ್ ವಿವಾದಕ್ಕೆ ಕಾರಣವಾದರೆ, ಅತ್ತ ವಿರಾಟ್ ಕೊಹ್ಲಿ (Virat Kohli) ಸೆಲೆಬ್ರೇಷನ್​ಗೆ…

Read More

ಟ್ರಂಪ್ ಹೊಸ ಬಾಂಬ್, ಅಮೆರಿಕದ ಜೊತೆ ಕೈಜೋಡಿಸಲು ಇರಾನ್ ಕಾತರವಾಗಿದೆ, ಆದರೆ ಜಗತ್ತಿಗೆ ಅಸಲಿ ವಿಷಯ ತಿಳಿದಿಲ್ಲ ಎಂದ ಟ್ರಂಪ್ – Kannada News | Trump Reveals Iran’s Secret: Economy Collapsing, Wants US Agreement

ವಾಷಿಂಗ್ಟನ್, ಮೇ 1: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರು ಇರಾನ್ ಸಂಘರ್ಷದ ಕುರಿತು ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ್ದು, ಇಸ್ಲಾಮಿಕ್ ಗಣರಾಜ್ಯವು ಅಮೆರಿಕದೊಂದಿಗೆ ಒಪ್ಪಂದ ಮಾಡಿಕೊಳ್ಳಲು ತುದಿಗಾಲಿನಲ್ಲಿ ನಿಂತಿದೆ ಎಂದು ಪ್ರತಿಪಾದಿಸಿದ್ದಾರೆ. ಶ್ವೇತಭವನದ ಓವಲ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇರಾನ್‌ನ ಆರ್ಥಿಕತೆ ಮತ್ತು ಮಿಲಿಟರಿ ಸಾಮರ್ಥ್ಯದ ಕುರಿತು ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಅಮೆರಿಕ ಹೇರಿರುವ ಆರ್ಥಿಕ ದಿಗ್ಬಂಧನಗಳು ಇರಾನ್ ಮೇಲೆ ಭಾರಿ ಪರಿಣಾಮ ಬೀರಿದ್ದು, ಆ ದೇಶದ ಆರ್ಥಿಕತೆ ಕುಸಿಯುತ್ತಿದೆ ಎಂದು ಟ್ರಂಪ್…

Read More

ಕರ್ನಾಟಕ ಹವಾಮಾನ ವರದಿ: ಇಂದು ರಾಜ್ಯದ ಹಲವೆಡೆ ಆಲಿಕಲ್ಲು ಮಳೆ! 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ – Kannada News | Karnataka Weather Forecast: Hailstorm and Thunderstorm  in south Karnataka, Rain in Bengaluru

ಇಂದು ರಾಜ್ಯದ ಹಲವೆಡೆ ಆಲಿಕಲ್ಲು ಮಳೆ ಬೆಂಗಳೂರು, ಮೇ 01: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ 2 ದಿನಗಳಿಂದ ಆಲಿಕಲ್ಲು  (Karnataka Weather) ಮಳೆಯಾಗುತ್ತಿದ್ದು, ಇಂದೂ ಸಹ ಕರಾವಳಿ ಹೊರತುಪಡಿಸಿ ಉಳಿದೆಡೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ದಕ್ಷಿಣ ಕರ್ನಾಟಕದ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದೆ. ಕಲಬುರಗಿ, ರಾಯಚೂರು ಸೇರಿದಂತೆ ಹಲವೆಡೆ ಇಂದು ಗರಿಷ್ಠ 42-42 ಡಿಗ್ರಿ ಸೆಲ್ಸಿಯಸ್​ನಷ್ಟು ತಾಪಮಾನವಿರಲಿದ್ದು, ಇನ್ನೂ 3 ದಿನ ಇದೇ ವಾತಾವರಣ ಇರಲಿದೆ…

Read More

ಮುಸ್ಲಿಮರ ಮುನಿಸು ತಣಿಸಲು ಕಾಂಗ್ರೆಸ್ ಸರ್ಕಾರ ಮತ್ತೊಂದು ಹೆಜ್ಜೆ: ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 600 ಕೋಟಿ ರೂ. – Kannada News | Karnataka Cabinet Decisions: Rs 600 Cr for Minority Colony Development, Bidadi Township Approved

ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದ ಸಚಿವ ಹೆಚ್​ಕೆ ಪಾಟೀಲ್Image Credit source: tv9 ಬೆಂಗಳೂರು, ಮೇ 1: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಟಿಕೆಟ್ ಗೊಂದಲದಿಂದ ಮುಸ್ಲಿಂ (Muslims) ಸಮುದಾಯ ಕಾಂಗ್ರೆಸ್ (Congress) ವಿರುದ್ಧ ತೀವ್ರ ಅಸಮಾಧಾನ ಹೊಂದಿತ್ತು. ಇದೀಗ ಅಲ್ಪಸಂಖ್ಯಾತರ ಮುನಿಸು ತಣಿಸಲು ಮುಂದಾಗಿರುವ ಸರ್ಕಾರ, 2026-27 ಮತ್ತು 2027-28ನೇ ಸಾಲಿನಲ್ಲಿ ಅವರ ಕಾಲೋನಿಗಳ ಅಭಿವೃದ್ಧಿಗೆ 600 ಕೋಟಿ ರೂ. ವೆಚ್ಚದ ಕ್ರಿಯಾ ಯೋಜನೆಗೆ ಸಚಿವ ಸಂಪುಟ (Karnataka Cabinet) ಸಭೆಯಲ್ಲಿ ಒಪ್ಪಿಗೆ ನೀಡಿದೆ….

Read More

ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿದ ‘ಕೆಡಿ’; ಮೊದಲ ದಿನದ ಗಳಿಕೆ ಎಷ್ಟು? – Kannada News | KD Movie Box Office Collection Day 1: Dhruva Sarja’s Film Earns 4 Cr on Day 1

‘ಕೆಡಿ: ದಿ ಡೆವಿಲ್’ ಸಿನಿಮಾ (KD Movie) ಏಪ್ರಿಲ್ 30ರಂದು ರಿಲೀಸ್ ಆಯಿತು. ಈ ಸಿನಿಮಾದಲ್ಲಿ ಧ್ರುವ ಸರ್ಜಾ, ಸಂಜಯ್ ದತ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಈ ಸಿನಿಮಾ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಅನೇಕರು ಚಿತ್ರದ ಬಗ್ಗೆ ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಫ್ಯಾನ್​​ಶೋಗಳು ಹೌಸ್​​ಫುಲ್ ಪ್ರದರ್ಶನ ಕಂಡವು. ಹಾಗಾದರೆ ಈ ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದು ಎಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. ಈ ಚಿತ್ರದಿಂದ ಕೆವಿಎನ್​ ಪ್ರೊಡಕ್ಷನ್​​ಗೆ ಲಾಭ ತಂದುಕೊಡಲಿದೆಯೇ ಎಂಬುದು…

Read More

Commercial LPG Cylinder Price: ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ ಬರೋಬ್ಬರಿ 993 ರೂ. ಏರಿಕೆ – Kannada News | Commercial LPG Cylinder Price Jumps Rs 993: Hotels and Restaurants Face Impact

ನವದೆಹಲಿ, ಮೇ 1: ಇಂದು ವಾಣಿಜ್ಯ ಸಿಲಿಂಡರ್​ ಬೆಲೆ(Commercial Cylinder Price)ಯಲ್ಲಿ ಭಾರಿ ಏರಿಕೆಯಾಗಿದೆ. ಇಂದಿನಿಂದ (ಮೇ 1) ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಬರೋಬ್ಬರಿ 993 ರೂ. ಹೆಚ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಭಾರಿ ಏರಿಕೆಯ ನಂತರ, ರಾಜಧಾನಿ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್‌ನ ಬೆಲೆ 3,071.50 ರೂ.ಗೆ ತಲುಪಿದೆ. ಇದು ಹೋಟೆಲ್, ರೆಸ್ಟೋರೆಂಟ್ ಮತ್ತು ಇತರ ವಾಣಿಜ್ಯ ಸಂಸ್ಥೆಗಳ ಮೇಲೆ ನೇರ ಪರಿಣಾಮ ಬೀರಲಿದೆ. ಗ್ರಾಹಕರಿಗೆ ನಿರಾಳ: ಪೆಟ್ರೋಲ್,…

Read More