Commercial LPG Cylinder Price: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಬರೋಬ್ಬರಿ 993 ರೂ. ಏರಿಕೆ – Kannada News | Commercial LPG Cylinder Price Jumps Rs 993: Hotels and Restaurants Face Impact
ನವದೆಹಲಿ, ಮೇ 1: ಇಂದು ವಾಣಿಜ್ಯ ಸಿಲಿಂಡರ್ ಬೆಲೆ(Commercial Cylinder Price)ಯಲ್ಲಿ ಭಾರಿ ಏರಿಕೆಯಾಗಿದೆ. ಇಂದಿನಿಂದ (ಮೇ 1) ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಬರೋಬ್ಬರಿ 993 ರೂ. ಹೆಚ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಭಾರಿ ಏರಿಕೆಯ ನಂತರ, ರಾಜಧಾನಿ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್‌ನ ಬೆಲೆ 3,071.50 ರೂ.ಗೆ ತಲುಪಿದೆ. ಇದು ಹೋಟೆಲ್, ರೆಸ್ಟೋರೆಂಟ್ ಮತ್ತು ಇತರ ವಾಣಿಜ್ಯ ಸಂಸ್ಥೆಗಳ ಮೇಲೆ ನೇರ ಪರಿಣಾಮ ಬೀರಲಿದೆ. ಗ್ರಾಹಕರಿಗೆ ನಿರಾಳ: ಪೆಟ್ರೋಲ್,…