ಹೊಸಕೋಟೆ ಬಳಿ ಬೈಕ್, ಕ್ಯಾಂಟರ್ ಲಾರಿಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ: 7 ಜನ ಸಾವು – Kannada News | Hoskote Highway Tragedy: 7 Killed in Chain Collision Between Car, Bike and Canter Near Bengaluru
ಅಪಘಾತದ ತೀವ್ರತೆಗೆ ಕಾರು ನುಜ್ಜುಗುಜ್ಜಾಗಿರುವುದುImage Credit source: tv9 ದೇವನಹಳ್ಳಿ, ಫೆಬ್ರವರಿ 13: ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಶುಕ್ರವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ (Accident) ಸಂಭವಿಸಿ ಏಳು ಜನ ದುರ್ಮರಣ ಹೊಂದಿದ್ದಾರೆ. ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್ ಯುವಿ ಕಾರಿನ (XUV Car) ನಡುವೆ ಸರಣಿ ಡಿಕ್ಕಿ ಸಂಭವಿಸಿದ್ದು, ಘಟನೆ ಸ್ಥಳದಲ್ಲೇ ಕಾರಿನಲ್ಲಿದ್ದ ಆರು ಮಂದಿ ಮತ್ತು ಬೈಕ್…