Headlines

ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು – Kannada News | 4 people dead after cruise boat with 30 onboard capsizes in Madhya Pradesh Bargi dam

ಜಬಲ್ಪುರ, ಏಪ್ರಿಲ್ 30: ಮಧ್ಯಪ್ರದೇಶದ (Madhya Pradesh) ಜಬಲ್ಪುರದ ಖಮರಿಯಾ ದ್ವೀಪದ ಬಳಿಯ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಇಂದು ಸಂಜೆ ಕ್ರೂಸ್ ಹಡಗು ಮುಳುಗಿದ್ದು, 4 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ. ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ (SDRF) ಇದುವರೆಗೆ 18 ಜನರನ್ನು ರಕ್ಷಿಸಿದೆ. ತೀವ್ರ ಬಿರುಗಾಳಿಯ ನಡುವೆ ಹಡಗು ಸಮತೋಲನ ಕಳೆದುಕೊಂಡು ಮಗುಚಿ ಬಿದ್ದು ಮುಳುಗಿತು. ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ ಕಾರಣದಿಂದ ತಕ್ಷಣ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು…

Read More

ಕಾನ್ ಚಿತ್ರೋತ್ಸವದಲ್ಲಿ ಭಾಷಣ ಮಾಡಲಿರುವ ಕನ್ನಡದ ಯುವ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣ – Kannada News | September 21 movie director Karen Kshiti Suvarna to talk in world woman Cannes agenda

2026ನೇ ಸಾಲಿನ ಕಾನ್ ಚಿತ್ರೋತ್ಸವಕ್ಕೆ (Cannes Film Festival) ಸಿದ್ಧತೆ ನಡೆಯುತ್ತಿದೆ. ಈ ಪ್ರತಿಷ್ಠಿತ ಸಿನಿಮೋತ್ಸವದಲ್ಲಿ ಭಾಗವಹಿಸುವುದು ಎಂದರೆ ಹೆಮ್ಮೆಯೇ ಸರಿ. ಈ ಬಾರಿ ನಡೆಯಲಿರುವುದು 79ನೇ ಕಾನ್ ಚಿತ್ರೋತ್ಸವ. ಅದರ ಅಂಗವಾಗಿ ಆಯೋಜನೆಗೊಳ್ಳಲಿರುವ ‘ವರ್ಲ್ಡ್ ವುಮನ್ ಕಾನ್ ಅಜೆಂಡಾ 2026’ ಕಾರ್ಯಕ್ರಮದಲ್ಲಿ ಕನ್ನಡದ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣ (Karen Kshiti Suvarna) ಅವರು ಭಾಷಣ ಮಾಡಲಿದ್ದಾರೆ. 22ರ ಪ್ರಾಯದ ಈ ಯುವ ನಿರ್ದೇಶಕಿಗೆ ಪ್ರತಿಷ್ಠಿತ ಚಿತ್ರೋತ್ಸವದಿಂದ ಆಹ್ವಾನ ಬಂದಿದೆ. ‘ಸೆಪ್ಟೆಂಬರ್ 21’ (September 21)…

Read More

ಮಳೆ ಅಬ್ಬರಕ್ಕೆ ಬೆಸ್ಕಾಂಗೆ ಲಕ್ಷಾಂತರ ರೂ. ಹಾನಿ: ವಿದ್ಯುತ್ ಕಂಬಗಳು, ಮರ ಬಿದ್ದಿದ್ದೆಷ್ಟು? – Kannada News | Bescom losses RS 87.32 Lakh for pre monsoon rain In Bengaluru On April 29

ಬೆಂಗಳೂರು, (ಏಪ್ರಿಲ್ 30): ಉದ್ಯಾನ ನಗರಿ ಬೆಂಗಳೂರಿನಲ್ಲಿ (Bengaluru)  ನಿನ್ನೆ (ಏಪ್ರಿಲ್ 29) ಒಂದೆರಡು ಗಂಟೆಗಳ ಕಾಲ ಸುರಿದ ಬಿರುಗಾಳಿ ಮಳೆಗೆ 25 ವರ್ಷಗಳ ದಾಖಲೆ ಮುರಿದಿದೆ. ಏಪ್ರಿಲ್ ತಿಂಗಳಲ್ಲಿ ಗರಿಷ್ಠ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. 2001ರ ಏಪ್ರಿಲ್ 19ರಂದು ನಗರದಲ್ಲಿ 108.6 ಮಿಲಿ ಮೀಟರ್ ಮಳೆಯಾಗಿತ್ತು. ಆದ್ರೆ, 2026ರ ಏಪ್ರಿಲ್ 29ರಂದು ಬುಧವಾರ ಸುರಿದ ಮಳೆಯು 111.5 ಮಿಲಿ ಮೀಟರ್ ಆಗಿದೆ. ಈ ಮೂಲಕ 25 ವರ್ಷಗಳ ಬಳಿಕ ಏಪ್ರಿಲ್​ನಲ್ಲಿ…

Read More

ಅತಿಥಿಗಳ ನಡುವೆ ಕೂಲರ್​​ಗಾಗಿ ಜಗಳ; ಸಾವಿನ ಮನೆಯಾದ ಮದುವೆಮನೆ – Kannada News | Uttar Pradesh Wedding guests fight over air cooler 1 dead 4 injured in Azamgarh

ನವದೆಹಲಿ, ಏಪ್ರಿಲ್ 30: ಉತ್ತರ ಪ್ರದೇಶದ (Uttar Pradesh) ಅಜಮ್‌ಗಢದಲ್ಲಿ ಮದುವೆಯೊಂದು ದುರಂತವಾಗಿ ಬದಲಾಗಿದೆ. ಮದುವೆಯ ಪಾರ್ಟಿಯಲ್ಲಿ ನಡೆದ ಘರ್ಷಣೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ ಮತ್ತು 4 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಗಳವಾರ ರಾತ್ರಿ ಜಿಯಾನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಇಂದಿರಾ ನಗರದ ಪ್ರದೇಶದಲ್ಲಿ ಮದುವೆ (Wedding) ನಡೆಯುತ್ತಿತ್ತು. ವಧು-ವರರ ಕುಟುಂಬದ ನಡುವೆ ಕ್ಷುಲ್ಲಕ ವಿಷಯಕ್ಕೆ ವಿವಾದ ಪ್ರಾರಂಭವಾಯಿತು. ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ವರನ ಕಡೆಯ ಕೆಲವರು ಮತ್ತು ವಧುವಿನ ಕಡೆಯ ಕೆಲವರು ಡೆಸರ್ಟ್…

Read More

GT vs RCB: 4,4,4,4,4.. ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಕೊಹ್ಲಿ – Kannada News | IPL 2026: Virat Kohli’s Explosive Start vs GT; 5 Fours in Rabada Over for RCB

ಐಪಿಎಲ್ 2026 ರ 42ನೇ ಪಂದ್ಯವು ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಲೀಗ್​ನಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿಗೆ ಮೊದಲ ಎರಡು ಓವರ್​​ಗಳಲ್ಲಿ ಸ್ಫೋಟಕ ಆರಂಭ ಸಿಕ್ಕಿತು. ಅದರಲ್ಲೂ ರಬಾಡ ಬೌಲ್ ಮಾಡಿದ 2ನೇ ಓವರ್​ನಲ್ಲಿ ವಿರಾಟ್ ಕೊಹ್ಲಿ ಬೌಂಡರಿಗಳ ಮಳೆಗರೆದರು. ಈ ಪಂದ್ಯದಲ್ಲಿ ಆರ್​ಸಿಬಿ…

Read More

ಬೆಂಗಳೂರು ಮಳೆ ಅಬ್ಬರ: ಅವಾಂತರಗಳ ಬೆನ್ನಲ್ಲೇ ಅಗತ್ಯ ಕ್ರಮಕ್ಕೆ ಮುಂದಾದ ಜಿಬಿಎ – Kannada News | Bengaluru Monsoon Preparedness: GBA’s Proactive Steps for Rain Management and Flood Prevention

ಬೆಂಗಳೂರು, ಏಪ್ರಿಲ್​ 30: ನಗರದಲ್ಲಿ ನಿನ್ನೆ ಸಂಜೆ ಸುರಿದ ಆಲಿಕಲ್ಲು ಸಹಿತ ಧಾರಾಕಾರ ಮಳೆ (Rain) ನಗರದ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಮಳೆಯ ಆರ್ಭಟಕ್ಕೆ ಹಲವು ಜನರು ಬಲಿಯಾಗಿದ್ದು, ಎಲ್ಲೆಡೆ  ಅವಾಂತರಗಳು ಸಂಭವಿಸಿವೆ. ಈ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA), ಮುಂಬರುವ ದಿನಗಳಲ್ಲಿ ಮಳೆಯ ಅನಾಹುತಗಳನ್ನು ತಡೆಗಟ್ಟಲು ಯುದ್ಧೋಪಾದಿಯಲ್ಲಿ ಸಿದ್ಧತೆಯನ್ನು ನಡೆಸಿದೆ. ಮುನ್ನೆಚ್ಚರಿಕೆ ಕ್ರಮಗಳಿಗೆ ಜಿಬಿಎ ಸಜ್ಜು ಪ್ರಾಥಮಿಕ ಮತ್ತು ದ್ವಿತೀಯ ಹಂತದ ಮಳೆ ನೀರುಗಾಲುವೆಗಳ ಡೀಸಿಲ್ಡಿಂಗ್ ಹಾಗೂ ಪುನಚೇತನ ಕಾರ್ಯಗಳನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳುವುದು. ವಿಶ್ವ…

Read More

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – Kannada News | A husband surrenders to police after killed wife In Mysuru

ಮೈಸೂರು, (ಏಪ್ರಿಲ್ 30): ಸಣ್ಣ ಕಾರಣಕ್ಕೆ ಶುರುವಾದ ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ (Murder) ಅಂತ್ಯವಾಗಿರುವ ಭೀಕರ ಘಟನೆ ಮೈಸೂರಿನ (Mysuru) ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ ಮುಗಿಸಿ ಮನೆಗೆ ತಡವಾಗಿ ಬರುತ್ತಿದ್ದಾಳೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಪತಿ ಮಹೇಶ್‌ ಪತ್ನಿ ಪುಷ್ಪಾ(26) ಅವರನ್ನು ಕೊಡಲಿಯಿಂದ ಹೊಡೆದು ನಂತರ ದಿಂಬಿನಿಂದ ಉಸಿರುಗಟ್ಟಿಸಿ ಕ್ರೂರವಾಗಿ ಹತ್ಯೆ ಮಾಡಿದ್ದಾನೆ. ಬಳಿಕ ಪತಿ ಮಹೇಶ್​, ನೇರವಾಗಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಮೈಸೂರಿನಲ್ಲಿ ದೇವರಾಜ ಅರಸು ರಸ್ತೆಯಲ್ಲಿರುವ ಬಟ್ಟೆ ಅಂಗಡಿಯಲ್ಲಿ ಕೆಲಸ…

Read More

ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು – Kannada News | Bangaluru Rain Havoc: Footpath Collapses, Exposing Shoddy GBA Work

ಬೆಂಗಳೂರು, ಏಪ್ರಿಲ್​ 30: ನಗರದಲ್ಲಿ ನಿನ್ನೆ ಸಂಜೆ ಸುರಿದ ಭಾರಿ ಮಳೆಯಿಂದ ಸಾಕಷ್ಟು ಅವಾಂತರಗಳು ಸಂಭವಿಸಿವೆ. ಧಾರಾಕಾರ ಮಳೆಗೆ ಜಿಬಿಎ ಕಳಪೆ ಕಾಮಗಾರಿ ಬಟಾಬಯಲಾಗಿದೆ. ಅದರಲ್ಲೂ ರಾಜ್ಯದ ಆಡಳಿತ ಕೇಂದ್ರವಾಗಿರುವ ವಿಧಾನಸೌಧದ ಸಮೀಪವಿರುವ ಎಂ.ಎಸ್. ಬಿಲ್ಡಿಂಗ್ ಮುಂಭಾಗದ ಫುಟ್‌ಪಾತ್ ಕುಸಿಬಿದ್ದು ಅವಾಂತರ ಸೃಷ್ಟಿಯಾಗಿದೆ. ಕೇವಲ 1 ಗಂಟೆ ಸುರಿದ ಭಾರಿ ಮಳೆಗೆ ಫುಟ್​ಪಾತ್ ಕುಸಿದುಹೋಗಿದೆ. ಪ್ರತಿನಿತ್ಯ ವಿದ್ಯಾರ್ಥಿಗಳು, ಸಾರ್ವಜನಿಕರು ನಡೆದಾಡುವ ಫುಟ್​ಪಾತ್ ಬಲಿಗಾಗಿ ಕಾದುಕುಳಿತಂತಿದೆ. ಹೀಗಾಗಿ ಜನರು ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಇನ್ನು…

Read More

‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ – Kannada News | Dhruva Sarja touched director Prem’s feet and took his blessings

ಧ್ರುವ ಸರ್ಜಾ (Dhruva Sarja) ನಟಿಸಿ, ಪ್ರೇಮ್ ನಿರ್ದೇಶನ ಮಾಡಿರುವ ‘ಕೆಡಿ’ ಸಿನಿಮಾ ಇಂದು (ಏಪ್ರಿಲ್ 30) ಬಿಡುಗಡೆ ಆಗಿದೆ. ಸಿನಿಮಾಕ್ಕೆ ಮೊದಲ ದಿನ ಪ್ರೇಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ಲಭ್ಯವಾಗಿದೆ. ಸಿನಿಮಾನಲ್ಲಿ ನಟ ಧ್ರುವ ಸರ್ಜಾ ಅವರ ಅಭಿನಯಕ್ಕೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಮೊದಲ ಶೋ ಬಳಿಕ ಮಾತನಾಡಿದ ಧ್ರುವ ಸರ್ಜಾ, ‘ಒಳ್ಳೆಯ ನಿರ್ದೇಶಕ, ಒಳ್ಳೆಯ ಗುರುವಿನ ಕೈಗೆ ನಟ ಸಿಕ್ಕಾಗ ಏನಾಗುತ್ತದೆ ಎಂಬುದಕ್ಕೆ ಈ ಸಿನಿಮಾ ಉದಾಹರಣೆ’ ಎಂದರಲ್ಲದೆ, ಪ್ರೇಮ್ ತಮ್ಮ ಗುರು ಇದ್ದಂತೆ ಎಂದು…

Read More

200 ಕೋಟಿ ರೂ. ಗಳಿಸಿದ ‘ಭೂತ್ ಬಂಗ್ಲ’ ಹಿಟ್ ಅಥವಾ ಫ್ಲಾಪ್? ಬಜೆಟ್ ಲೆಕ್ಕಾಚಾರ ಇಲ್ಲಿದೆ – Kannada News | Akshay Kumar Bhooth Bangla movie Box Office Collection Rs 200 Crore milestone

ಖ್ಯಾತ ನಟ ಅಕ್ಷಯ್ ಕುಮಾರ್ (Akshay Kumar) ಅವರಿಗೆ ಈ ವರ್ಷ ಅದೃಷ್ಟ ಒಲಿದು ಬಂದಂತಿದೆ. ಸತತ ಸೋಲುಗಳಿಂದ ಕಂಗೆಟ್ಟಿದ್ದ ಅವರಿಗೆ ಈಗ ‘ಭೂತ್ ಬಂಗ್ಲ’ (Bhooth Bangla) ಸಿನಿಮಾ ಕೈ ಹಿಡಿದಿದೆ. ಏಪ್ರಿಲ್ 17ರಂದು ತೆರೆಕಂಡ ಈ ಹಾರರ್-ಕಾಮಿಡಿ ಸಿನಿಮಾ, ಕೇವಲ 13 ದಿನಗಳಲ್ಲಿ ವಿಶ್ವಾದ್ಯಂತ 200 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಅಬ್ಬರಿಸುತ್ತಿದೆ. ಅಕ್ಷಯ್ ಕುಮಾರ್ ಅವರ ವೃತ್ತಿಜೀವನದಲ್ಲಿ 200 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ 12ನೇ ಸಿನಿಮಾ ಇದಾಗಿದೆ. ಭಾರತೀಯ ಬಾಕ್ಸ್…

Read More