Headlines

ಮದುವೆಯ ಡಿಜೆ ಸೌಂಡ್​​ನಿಂದ 140 ಕೋಳಿಗಳಿಗೆ ಹೃದಯಾಘಾತ! – Kannada News | 140 Chickens Died by Cardiac arrest After Wedding DJ played loudly in Uttar Pradesh

ಸುಲ್ತಾನ್‌ಪುರ, ಏಪ್ರಿಲ್ 30: ಮದುವೆಗಳಲ್ಲಿ ಡಿಜೆ ಶಬ್ದ ಸಾಮಾನ್ಯ. ಆದರೆ, ಉತ್ತರ ಪ್ರದೇಶದ ಸುಲ್ತಾನ್‌ಪುರದ ಬಲ್ದಿರಾಯ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಯೊಂದರಲ್ಲಿ ಈ ಡಿಜೆ ಶಬ್ದವೇ ನೂರಾರು ಕೋಳಿಗಳ ಸಾವಿಗೆ (Chicken Death) ಕಾರಣವಾಗಿದೆ. ಮದುವೆ ಮೆರವಣಿಗೆಯ ಸಮಯದಲ್ಲಿ ಜೋರಾಗಿ ಡಿಜೆ ಸಂಗೀತ ಹಾಕಿದ್ದರಿಂದ ದರಿಯಾಪುರ ಗ್ರಾಮದ ಕೋಳಿ ಸಾಕಣೆ ಕೇಂದ್ರದಲ್ಲಿ 140 ಕೋಳಿಗಳು ಸಾವನ್ನಪ್ಪಿವೆ. ಈ ವಿಚಿತ್ರ ಪ್ರಕರಣ ಈಗ ಕಾನೂನು ತಿರುವು ಪಡೆದುಕೊಂಡಿದೆ. ದರಿಯಾಪುರ ಗ್ರಾಮದ ನಿವಾಸಿ ಬಬ್ಬನ್ ವಿಶ್ವಕರ್ಮ ಅವರ ವಿವಾಹವು…

Read More

ಮಕ್ಕಳಲ್ಲಿ ಡಿಹೈಡ್ರೇಶನ್ ಆಗಿದೆ ಎಂದು ತಿಳಿದುಕೊಳ್ಳುವುದು ಹೇಗೆ? ಇದನ್ನು ತಡೆಗಟ್ಟಲು ಇಲ್ಲಿದೆ ಸಲಹೆ – Kannada News | Symptoms of Dehydration in Toddlers: When to See a Doctor

ದೇಶದ ಅನೇಕ ಭಾಗಗಳಲ್ಲಿ ಉಷ್ಣತೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಇದು ಎಲ್ಲರಿಗೂ ತಿಳಿದಂತಹ ವಿಚಾರ. ಈ ರೀತಿ ಉಷ್ಣತೆ ಹೆಚ್ಚುತ್ತಿರುವ ಪರಿಣಾಮ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ವಿಶೇಷವಾಗಿ ಚಿಕ್ಕ ಮಕ್ಕಳಲ್ಲಿ ಡಿಹೈಡ್ರೇಶನ್ (Dehydration) ಸಮಸ್ಯೆ ಹೆಚ್ಚಾಗುತ್ತಿದೆ ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಿದ್ದಾರೆ. ಗಾಜಿಯಾಬಾದ್ ಜಿಲ್ಲಾ ಆಸ್ಪತ್ರೆಯ ಪೀಡಿಯಾಟ್ರಿಕ್ ವಿಭಾಗದ ಡಾ. ವಿಪಿನ್ ಚಂದ್ರ ಉಪಾಧ್ಯಾಯ ಅವರ ಪ್ರಕಾರ, ಬೇಸಿಗೆಯಲ್ಲಿ ಮಕ್ಕಳು ಹೆಚ್ಚು ಬೆವರುವುದು ಸಾಮಾನ್ಯ. ಈ ವೇಳೆ ದೇಹದಿಂದ ನೀರು ವೇಗವಾಗಿ ಹೊರಹೋಗುತ್ತದೆ. ಜೊತೆಗೆ,…

Read More

ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಕೇಸ್: ಮೂವರು ಪೇದೆ ಬೆನ್ನಲ್ಲೇ ಇನ್ಸ್​​ಪೆಕ್ಟರ್​​ ತಲೆದಂಡ – Kannada News | Dharwad Aditya Suicide Case: vidyagiri Police Station Inspector Rafiq Suspended

ಆದಿತ್ಯಾ, ರಫೀಕ್ (ಇನ್ಸ್​​ಪೆಕ್ಟರ್) ಧಾರವಾಡ, (ಏಪ್ರಿಲ್ 30): ವಿದ್ಯಾರ್ಥಿ  ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣ (Dharwad Aditya Suicide Case) ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್​​ನನ್ಜು ಅಮಾನತು ಮಾಡಲಾಗಿದೆ. ವಿದ್ಯಾಗಿರಿ ಠಾಣೆಯ ಇನ್ಸ್‌ಪೆಕ್ಟರ್ ರಫೀಕ್‌ ನನ್ನು ಅಮಾನತು ಮಾಡಿ ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಹೆಡ್ ಕಾನ್ಸ್ಟೇಬಲ್ ಚಂದ್ರು ನಡುವಿನಮನಿ, ಕಿರಣ್ ಡೊಕ್ಕಣ್ಣನವರ್ ಮತ್ತು ಸಯ್ಯದ್ ನನ್ನು ನಿನ್ನೆ (ಏಪ್ರಿಲ್ 29) ಅಮಾನತು ಮಾಡಲಾಗಿತ್ತು. ಆದ್ರೆ,…

Read More

ಬೆಂಗಳೂರಿನಲ್ಲಿ ಮಳೆಯಿಂದ ಅವಾಂತರ ಬೆನ್ನಲ್ಲೇ ಸರ್ಕಾರ ಅಲರ್ಟ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ – Kannada News | Bengaluru Rain Disaster: CM Siddaramaiah Orders Immediate Action, Boosts Monsoon Preparedness

ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆImage Credit source: x.com/siddaramaiah ಬೆಂಗಳೂರು, ಏಪ್ರಿಲ್​​ 30: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು (Bowring Hospital Wall Collapse) ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅಮಾನತುಗೊಳಿಸಿ, ನೋಟಿಸ್ ಜಾರಿ ಮಾಡುವಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ಅಧಿಕಾರಿಗಳಿಗೆ ಖಡಕ್​ ಸೂಚನೆ ನೀಡಿದ್ದಾರೆ. ಬುಧವಾರ ಸುರಿದ ಭಾರಿ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿದು, ಏಳು ಮಂದಿ ಸಾವನ್ನಪ್ಪಿದ ಹಿನ್ನೆಲೆ ಇಂದು ವಿಧಾನಸೌಧದ ಸಿಎಂ…

Read More

Video: ಜೀವದ ಜೊತೆ ಚೆಲ್ಲಾಟ; ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ – Kannada News | Moving Train Accident: Man Falls While De boarding, Highlighting Urgent Railway Safety Risks

ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಸಾಹಸ ಮಾಡಿ ವ್ಯಕ್ತಿಯೊಬ್ಬ ರೈಲ್ವೆ ಪ್ಲಾಟ್‌ಫಾರ್ಮ್ ಮೇಲೆ ಬಿದ್ದು ಪೆಟ್ಟು ಮಾಡಿಕೊಂಡಿರುವ ಘಟನೆ ನಡೆದಿದೆ. ಚಲಿಸುತ್ತಿರುವ ರೈಲಿನ ಬಾಗಿಲಿನಲ್ಲಿ ನಿಂತಿದ್ದ ವ್ಯಕ್ತಿಯೊಬ್ಬ ರೈಲು ಪ್ಲಾಟ್‌ಫಾರ್ಮ್ ಅನ್ನು ಪ್ರವೇಶಿಸುತ್ತಿದ್ದಂತೆ ಕೆಳಕ್ಕೆ ಜಿಗಿದಿದ್ದು, ವೇಗವಾಗಿ ರೈಲು ಚಲಿಸುತ್ತಿದ್ದ ಪರಿಣಾಮ ಸಮತೋಲನ ತಪ್ಪಿ ನೆಲಕ್ಕೆ ಅಪ್ಪಳಿಸಿದ್ದಾನೆ. ಈ ಭೀಕರ ದೃಶ್ಯವು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಜೀವಕ್ಕೆ ಅಪಾಯ ತರುವ ಇಂತಹ ಸಾಹಸಗಳು ಎಷ್ಟು ಅಪಾಯಕಾರಿ ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ರೈಲ್ವೆ ಪ್ಲಾಟ್‌ಫಾರ್ಮ್‌ಗಳಲ್ಲಿ ರೈಲು ಸಂಪೂರ್ಣವಾಗಿ ನಿಲ್ಲುವ ಮುನ್ನ ಇಳಿಯುವುದು…

Read More

ಕರ್ನಾಟಕದಲ್ಲಿ ಹೊರರಾಜ್ಯ ನೋಂದಣಿ ವಾಹನ ಹೊಂದಿರುವವರಿಗೆ ಸರ್ಕಾರದಿಂದ ಬಿಗ್​ ಶಾಕ್ – Kannada News | New Karnataka Vehicle Tax: Out of State Cars and EVs Face Mandatory Payment Rules

ಬೆಂಗಳೂರು, ಏ,30: ರಾಜ್ಯದಲ್ಲಿ ಹೊರರಾಜ್ಯದ ವಾಹನಗಳ ಸಂಚಾರ ಹೆಚ್ಚಾಗಿದೆ. ಇದರಿಂದ ಪರಿಸರ ಮಾಲಿನ್ಯ ಆಗುತ್ತಿದೆ. ದೆಹಲಿ ಸೇರಿದಂತೆ ದೇಶದ ಅನೇಕ ರಾಜ್ಯಗಳಿಂದ ನೋಂದಣಿ ಆಗಿರುವ ವಾಹನಗಳು ಬರುತ್ತಿದೆ. ಹೆಚ್ಚಾಗಿ ದೆಹಲಿಯಿಂದ ವಾಹನಗಳು ಬೆಂಗಳೂರು ಸೇರಿದಂತೆ ರಾಜ್ಯದ ಅನೇಕು ಕಡೆ ಬಂದಿದೆ. ಇದರಿಂದ ರಾಜ್ಯದಲ್ಲಿ ಗಾಳಿಯ ಮಟ್ಟ, ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಇದನ್ನು ತಡೆಯಲು ರಾಜ್ಯದ ಸರ್ಕಾರ ಹೊಸ ಪ್ಲಾನ್​​ ಒಂದನ್ನು ಮಾಡಿದೆ. ರಾಜ್ಯದಲ್ಲಿ ಸಂಚರಿಸುತ್ತಿರುವ ಹೊರರಾಜ್ಯ ನೋಂದಣಿಯ ವಾಹನಗಳಿಂದ ತೆರಿಗೆ ಸಂಗ್ರಹಿಸಲು ಕರ್ನಾಟಕ ಸರ್ಕಾರವು ಕರ್ನಾಟಕ ಮೋಟಾರು…

Read More

ಈ ರಾಶಿಯವರು ಪ್ರೀತಿಯಲ್ಲಿ ಒಬ್ಬಳನ್ನು ಕಳೆದುಕೊಂಡರೆ, ಮತ್ತೊಬ್ಬಳು ಸುಂದರಿ ಬರುತ್ತಾಳೆ: ಈ ಎರಡು ಗ್ರಹದ ಕಾರಣದಿಂದ

ಈ ತಿಂಗಳಲ್ಲಿ ತುಲಾ ರಾಶಿಯವರಿಗೆ ಗ್ರಹಗತಿಗಳ ಬದಲಾವಣೆ ಮತ್ತು ಅವುಗಳಿಂದ ಉಂಟಾಗುವ ಪ್ರಭಾವದ ಹೇಗಿದೆ ಎಂದು ನೋಡುವುದಾದರೆ, ಶುಕ್ರನ ಆಧಿಪತ್ಯದ ಈ ರಾಶಿಗೆ ಶುಕ್ರನು ಸ್ವಕ್ಷೇತ್ರಲ್ಲಿ, ಅಷ್ಟಮ ಸ್ಥಾನದಲ್ಲಿ ಇರುವನು. ಅಶುಭದ ನಡುವೆ ಸಣ್ಣ ಶುಭಗಳು ನಿಮಗೆ ಗೋಚರಿಸಲಿವೆ. ಗುರುವಿನ ದೃಷ್ಟಿ ನಿಮ್ಮ ರಾಶಿಯ ಮೇಲೆ ಇದ್ದು, ಸಮಸ್ಯೆಗಳು ನಿಮಗೆ ಅರಿವಿಗೆ ಬರದಂತೆ ಮಾಯವಾಗಿಬಿಡುತ್ತವೆ. ​ಶುಭ ಫಲ ಗುರು : ​ಮೇ ತಿಂಗಳಿನಲ್ಲಿ ಗುರುವು ನಿಮ್ಮ ರಾಶಿಯಿಂದ ಭಾಗ್ಯ ಸ್ಥಾನವಾದ ನವಮದಲ್ಲಿ ಇದ್ದುದು ಇದು ಅತ್ಯಂತ ಶುಭಕರವಾದ…

Read More

Horoscope May 2026: ಈ ರಾಶಿಯವರಿಗೆ ಮೇ ತಿಂಗಳಲ್ಲಿ ಆಕಸ್ಮಿಕ ಧನ ಲಾಭ – Kannada News | Scorpio May 2026: Unexpected Financial Gains and Complete Horoscope

ಎಂಟನೇ ರಾಶಿಯಾದ ವೃಶ್ಚಿಕ ರಾಶಿವರಿಗೆ ಮೇ ತಿಂಗಳಲ್ಲಿ ಮಿಶ್ರ ಫಲದ್ದಾಗಲಿದೆ. ವಿಶಾಖಾ, ಅನುರಾಧಾ ಜ್ಯೇಷ್ಠಾ ನಕ್ಷತ್ರದವರಿಗೆ ಗುರು, ಶನಿ ಮತ್ತು ಬುಧರು ಅಧಿಪತಿಗಳಾಗಿದ್ದು ಈ ಮೂರು ಗ್ರಹಗಳ ಪ್ರಭಾವ ಅಧಿಕವಾಗಿರಲಿದೆ ಹಾಗೂ ಗ್ರಹಗಳ ದೃಷ್ಟಿ, ಸ್ಥಾನ, ದಿಗ್ಬಲಗಳ ಆಧಾರದ ಮೇಲೆ ಈ ರಾಶಿಗೆ ಫಲಗಳು ಪ್ರಾಪ್ತಿಯಾಗಾಲಿವೆ. ಶುಭ ದಶೆ: ರವಿ: ಸೂರ್ಯನು ನಿಮ್ಮ ರಾಶಿಯಿಂದ ಆರನೇ ಮನೆಯಲ್ಲಿ ದಿಗ್ಬಲನಾಗಿರುತ್ತಾನೆ. ಇದು ಶತ್ರುಗಳ ಮೇಲೆ ಜಯ, ಆರೋಗ್ಯ ಸುಧಾರಣೆ ಮತ್ತು ಸರ್ಕಾರಿ ಕೆಲಸಗಳಲ್ಲಿ ಯಶಸ್ಸನ್ನು ನೀಡುತ್ತದೆ. ​ಶುಕ್ರ :ಶುಕ್ರನು…

Read More

ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು! – Kannada News | One dead 4 people injured in road accident in telangana Miryalaguda bypass

ಹೈದರಾಬಾದ್, ಏಪ್ರಿಲ್ 30: ತೆಲಂಗಾಣದ ನಲ್ಗೊಂಡ ಜಿಲ್ಲೆಯ ಮಿರ್ಯಾಲಗುಡ ಬೈಪಾಸ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಪಘಾತ (Accident) ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೈಕ್ ಇದ್ದಕ್ಕಿದ್ದಂತೆ ಅಡ್ಡ ಬಂದ ಹಿನ್ನೆಲೆಯಲ್ಲಿ ಕಾರು ನಿಯಂತ್ರಣ ಕಳೆದುಕೊಂಡಿದೆ. ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ಈ ಘಟನೆಯ ವೀಡಿಯೊದಲ್ಲಿ ಬೈಕ್ ಸವಾರ ತಪ್ಪು ಬದಿಯಿಂದ ರಸ್ತೆ ದಾಟಲು ಪ್ರಯತ್ನಿಸುತ್ತಿರುವಾಗ ವೇಗವಾಗಿ ಬಂದ ಕಾರು ಅವನಿಗೆ ಡಿಕ್ಕಿ ಹೊಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇನ್ನಷ್ಟು…

Read More

ಇನ್ನು ಒಂದೇ ವರ್ಷದಲ್ಲಿ ‘ಕೆಡಿ 2’ ಬರಲಿದೆ: ಅಪ್ಡೇಟ್ ಕೊಟ್ಟ ಜೋಗಿ ಪ್ರೇಮ್ – Kannada News | Jogi Prem gives update about KD movie sequel KD 2 Ft Kichcha Sudeep Dhruva Sarja

ಜೋಗಿ ಪ್ರೇಮ್ ನಿರ್ದೇಶನ ಮಾಡಿರುವ ‘ಕೆಡಿ’ ಸಿನಿಮಾ (KD Movie) ಅದ್ದೂರಿಯಾಗಿ ಬಿಡುಗಡೆ ಆಗಿದೆ. ಧ್ರುವ ಸರ್ಜಾ ಅಭಿಮಾನಿಗಳು ಈ ಸಿನಿಮಾ ನೋಡಿ ಎಂಜಾಯ್ ಮಾಡುತ್ತಿದ್ದಾರೆ. ಮೊದಲ ದಿನ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾ ನೋಡಲು ಹೋದವರಿಗೆ ಒಂದು ಸರ್ಪ್ರೈಸ್ ಕೂಡ ಕಾದಿತ್ತು. ಈ ಸಿನಿಮಾಗೆ ಸೀಕ್ವೆಲ್ (KD 2) ಕೂಡ ಬರಲಿದೆ ಎಂಬುದನ್ನು ಕ್ಲೈಮ್​ಯಾಕ್ಸ್​ನಲ್ಲಿ ತಿಳಿಸಲಾಗಿದೆ. ಅದರಿಂದಾಗಿ ಅಭಿಮಾನಿಗಳು ಎಕ್ಸೈಟ್ ಆಗಿದ್ದಾರೆ. ಆ ಬಗ್ಗೆ ಜೋಗಿ ಪ್ರೇಮ್ (Jogi Prem) ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ….

Read More