GT vs RCB Playing XI: ಆರ್ಸಿಬಿ ಮೊದಲು ಬ್ಯಾಟಿಂಗ್; ಚೇತರಿಸಿಕೊಳ್ಳದ ಸಾಲ್ಟ್ – Kannada News | GT vs RCB Playing XI Gujarat Titans vs Royal Challengers Bengaluru Today IPL 2026 match Confirmed playing 11 details with name in Kannada
ಐಪಿಎಲ್ 2026 (IPL 2026) ರ 42ನೇ ಪಂದ್ಯವು ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (GT vs RCB) ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಲೀಗ್ನಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಎರಡೂ ತಂಡಗಳ ಮೊದಲ ಮುಖಾಮುಖಿಯಲ್ಲಿ ಆರ್ಸಿಬಿ ಗೆಲುವು ಸಾಧಿಸಿತ್ತು. ಹೀಗಾಗಿ ಈ ಪಂದ್ಯ ಗುಜರಾತ್ಗೆ ಸೇಡಿನ ಸಮರವಾಗಿದೆ. ಇನ್ನು ಲೀಗ್ನಲ್ಲಿ ಉಭಯ ತಂಡಗಳ ಪ್ರದರ್ಶನದ ಬಗ್ಗೆ ಹೇಳುವುದಾದರೆ.. ಗುಜರಾತ್ ಟೈಟಾನ್ಸ್ ಇದುವರೆಗೆ ಎಂಟು ಪಂದ್ಯಗಳನ್ನು ಆಡಿದ್ದು, ನಾಲ್ಕು…