ಕರ್ನಾಟಕದಲ್ಲಿ ಹೊರರಾಜ್ಯ ನೋಂದಣಿ ವಾಹನ ಹೊಂದಿರುವವರಿಗೆ ಸರ್ಕಾರದಿಂದ ಬಿಗ್ ಶಾಕ್ – Kannada News | New Karnataka Vehicle Tax: Out of State Cars and EVs Face Mandatory Payment Rules
ಬೆಂಗಳೂರು, ಏ,30: ರಾಜ್ಯದಲ್ಲಿ ಹೊರರಾಜ್ಯದ ವಾಹನಗಳ ಸಂಚಾರ ಹೆಚ್ಚಾಗಿದೆ. ಇದರಿಂದ ಪರಿಸರ ಮಾಲಿನ್ಯ ಆಗುತ್ತಿದೆ. ದೆಹಲಿ ಸೇರಿದಂತೆ ದೇಶದ ಅನೇಕ ರಾಜ್ಯಗಳಿಂದ ನೋಂದಣಿ ಆಗಿರುವ ವಾಹನಗಳು ಬರುತ್ತಿದೆ. ಹೆಚ್ಚಾಗಿ ದೆಹಲಿಯಿಂದ ವಾಹನಗಳು ಬೆಂಗಳೂರು ಸೇರಿದಂತೆ ರಾಜ್ಯದ ಅನೇಕು ಕಡೆ ಬಂದಿದೆ. ಇದರಿಂದ ರಾಜ್ಯದಲ್ಲಿ ಗಾಳಿಯ ಮಟ್ಟ, ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಇದನ್ನು ತಡೆಯಲು ರಾಜ್ಯದ ಸರ್ಕಾರ ಹೊಸ ಪ್ಲಾನ್ ಒಂದನ್ನು ಮಾಡಿದೆ. ರಾಜ್ಯದಲ್ಲಿ ಸಂಚರಿಸುತ್ತಿರುವ ಹೊರರಾಜ್ಯ ನೋಂದಣಿಯ ವಾಹನಗಳಿಂದ ತೆರಿಗೆ ಸಂಗ್ರಹಿಸಲು ಕರ್ನಾಟಕ ಸರ್ಕಾರವು ಕರ್ನಾಟಕ ಮೋಟಾರು…